karnataka police

Drug-Free Karnataka ಮೊಬೈಲ್ ಆ್ಯಪ್ ಗೆ ಚಾಲನೆ: ಮಾಹಿತಿ ಹಂಚಿಕೊಳ್ಳಲು ಮನವಿ
ನಾಗರಿಕರು ಮಾದಕವಸ್ತು ಸಂಬಂಧಿತ ಚಟುವಟಿಕೆಗಳನ್ನು ವರದಿ ಮಾಡಲು ಮತ್ತು ಅವರ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಈ ಆ್ಯಪ್ ಅನುವು ಮಾಡಿಕೊಡುತ್ತದೆ.

Google Maps ಎಡವಟ್ಟು: ಖಾನಾಪುರ ಕಾಡಿನಲ್ಲಿ ಕಾರು ಕಣ್ಮರೆ; Police ಕಾರ್ಯಾಚರಣೆ ಬಳಿಕ ಪತ್ತೆ!
ಬಿಹಾರದಿಂದ ಗೋವಾಕ್ಕೆ ಹೊರಟಿದ್ದ ಮಹಿಳೆಯರು ಸೇರಿದಂತೆ ನಾಲ್ವರಿದ್ದ ಕಾರು ಗೂಗಲ್ ಮ್ಯಾಪ್ ತೋರಿದ ಮಾರ್ಗದಲ್ಲಿ ಪ್ರಯಾಣಿಸಿ ದಟ್ಟಾರಣ್ಯ ಸೇರಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದಿದೆ.

ರಾಷ್ಟ್ರೀಯ ಕೌಂಟರ್ ಸ್ಫೋಟಕ ಸಾಧನ ಸ್ಪರ್ಧೆ: ಕರ್ನಾಟಕ ಪೊಲೀಸ್ ತಂಡಕ್ಕೆ ಪ್ರಶಸ್ತಿ
ಆಂತರಿಕ ಭದ್ರತಾ ವಿಭಾಗ (ISD) - ಸೆಂಟರ್ ಫಾರ್ ಕೌಂಟರ್ ಟೆರರಿಸಂ (CCT ISD-CIED) ನ ಸಿಐಇಡಿ ಪ್ರತಿಷ್ಠಿತ ರಾಷ್ಟ್ರೀಯ ಜಂಟಿ ಕೌಂಟರ್ ಐಇಡಿ: 'VISFOT KavaCH' - VIII ಸ್ಪರ್ಧೆಯನ್ನು ಗೆದ್ದಿದ್ದು, ರಾಷ್ಟ್ರೀಯ ಭದ್ರತಾ ಸಿಬ್ಬಂದಿ (NSG), ಮನೇಸರ್ ದೆಹಲಿ ಸ್ಪರ್ಧೆ ಆಯೋಜಿಸಿದೆ.

Fengal Cyclone: ನಾಳೆ ಕರ್ನಾಟಕದ 7 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಫೆಂಗಲ್ ಚಂಡಮಾರುತದ ಪರಿಣಾಮ ಮುಂಜಾಗ್ರಾತಾ ಕ್ರಮವಾಗಿ ನಾಳೆ ಅಂದರೆ ಡಿಸೆಂಬರ್ 03, ಮಂಗಳವಾರದಂದು ರಾಜ್ಯದ 7 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Fengal Cyclone: ಚಾಮರಾಜಪೇಟೆಯಲ್ಲಿ ಹಳೆಯ ಮನೆ ಕುಸಿತ; ವೃದ್ಧ ದಂಪತಿ ಪ್ರಾಣಾಪಾಯದಿಂದ ಪಾರು!
ಪುದುಚೇರಿ ಮತ್ತು ಉತ್ತರ ತಮಿಳುನಾಡಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತವು ಕರ್ನಾಟಕದ ರಾಜಧಾನಿ ಬೆಂಗಳೂರಿನ ಮೇಲೂ ವ್ಯಾಪಕ ಪರಿಣಾಮ ಬೀರುತ್ತಿದ್ದು, ಶನಿವಾರ ಮಧ್ಯರಾತ್ರಿಯಿಂದ ಸತತ ಮಳೆಯಾಗುತ್ತಿದೆ.

Watch | ಪ್ರೀತಿ ನಿರಾಕರಿಸಿದ್ದಕ್ಕೆ ನರ್ಸ್ ಮೇಲೆ ಹಲ್ಲೆ; ಆರೋಪಿ ಬಂಧನ, ಕಮಿಷನರ್ ಹೇಳಿದ್ದೇನು?

ಲಾಕಪ್ ಡೆತ್ ಪ್ರಕರಣ: ನಾಲ್ವರು ಪೊಲೀಸರಿಗೆ 7 ವರ್ಷ ಜೈಲು ಶಿಕ್ಷೆ
ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಂದ್ರ ರಾಥೋಡ್ ಎಂಬುವರನ್ನು 2016ರ ಮಾರ್ಚ್ 19ರಂದು ಬೆಂಗಳೂರಿನ ಜೀವನ್ ಭೀಮಾ ನಗರ ಠಾಣೆಗೆ ಕರೆತರಲಾಗಿತ್ತು. ಆದರೆ ಆತ ಪೊಲೀಸ್ ಠಾಣೆಯಲ್ಲೇ ಸಾವನ್ನಪ್ಪಿದ್ದರು.

Bengaluru: ಕಾಮುಕರ ಹಾವಳಿ.. ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ 'ಬ್ಯಾಡ್ ಟಚ್', ಬೈಕರ್ ಬಂಧನ!
ಕಾಮುಕನ ಕೃತ್ಯದ ಸಿಸಿಟಿವಿ ವಿಡಿಯೋ ಈಗ ವೈರಲ್ ಆಗುತ್ತಿದ್ದು, ಸಿಲಿಕಾನ್ ಸಿಟಿ ಮಂದಿ ಬೆಚ್ಚಿ ಬೀಳುವಂತೆ ಮಾಡಿದೆ.

ಬೆಂಗಳೂರು: 7ನೇ ಅಂತಸ್ತಿನಿಂದ ಕೆಳಗೆ ಹಾರಿ ಯುವಕ ಆತ್ಮಹತ್ಯೆ!
ಬೆಂಗಳೂರಿನ ಗೆದ್ದಲಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಪದವಿಪೂರ್ವ ಕಾಲೇಜಿನಲ್ಲಿ ಮೊದಲ ವರ್ಷದ ಪದವಿ ಪೂರ್ವ ವ್ಯಾಸಂಗ ಮಾಡುತ್ತಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

