karnataka police

ಕಾನೂನು ಸುವ್ಯವಸ್ಥೆ ಸುಧಾರಿಸಲು ಗೃಹ ಇಲಾಖೆ ಸಜ್ಜು: ರಾಜ್ಯ ಪೊಲೀಸರ ಬತ್ತಳಿಕೆಗೆ 100 ಡ್ರೋನ್‌ ಸೇರ್ಪಡೆ!
ರಾಜ್ಯ

ಕಾನೂನು ಸುವ್ಯವಸ್ಥೆ ಸುಧಾರಿಸಲು ಗೃಹ ಇಲಾಖೆ ಸಜ್ಜು: ರಾಜ್ಯ ಪೊಲೀಸರ ಬತ್ತಳಿಕೆಗೆ 100 ಡ್ರೋನ್‌ ಸೇರ್ಪಡೆ!

ಪೋಲೀಸ್ ಇಲಾಖೆಯು ತನ್ನ ಆಧುನೀಕರಣ ಯೋಜನೆಯ ಭಾಗವಾಗಿ 80-100 ದೇಶೀಯ ಡ್ರೋನ್‌ಗಳಿಗೆ ಅಂದಾಜು 4 ಕೋಟಿ ವೆಚ್ಚದಲ್ಲಿ ಟೆಂಡರ್‌ಗಳನ್ನು ಆಹ್ವಾನಿಸುವ ಪ್ರಕ್ರಿಯೆಯಲ್ಲಿದೆ.

Duniya Vijay ಶ್ಯೂರಿಟಿ ನೀಡಿದ್ದ ಆರೋಪಿಯಿಂದ ಜೋಡಿ ಕೊಲೆ!; ಕಾರಣ ಸಿಟ್ಟು, ಅವಮಾನ!
ರಾಜ್ಯ

Duniya Vijay ಶ್ಯೂರಿಟಿ ನೀಡಿದ್ದ ಆರೋಪಿಯಿಂದ ಜೋಡಿ ಕೊಲೆ!; ಕಾರಣ ಸಿಟ್ಟು, ಅವಮಾನ!

ಈ ಹಿಂದೆ ಕೊಲೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೈಲು ವಾಸ ಅನುಭವಿಸಿದ್ದ ಸುರೇಶ್ ಮತ್ತೆರಡು ಕೊಲೆ ಮಾಡಿ ಮತ್ತೆ ಜೈಲುಪಾಲಾಗಿದ್ದಾನೆ. ನವೆಂಬರ್ 8ರಂದು ಬೆಂಗಳೂರಿನ ಹೊರವಲಯ ರಾತ್ರಿ ಜೋಡಿ ಕೊಲೆ ನಡೆದಿದೆ.

Vijayapura: Ranger swing ride ನಿಂದ ಬಿದ್ದು ಯುವತಿ ಸಾವು, ಐವರ ಬಂಧನ; Video!
ರಾಜ್ಯ

Vijayapura: Ranger swing ride ನಿಂದ ಬಿದ್ದು ಯುವತಿ ಸಾವು, ಐವರ ಬಂಧನ; Video!

ವಿಜಯಪುರ ನಗರದ ನವಭಾಗ್ ರಸ್ತೆಯಲ್ಲಿರೋ ಫಿಶ್ ಟನಲ್ ಎಕ್ಸ್ಪೋ ದಲ್ಲಿ ಈ ಅವಘಡವೊಂದು ಸಂಭವಿಸಿದ್ದು, ಫಿಶ್ ಟನಲ್ ಎಕ್ಸ್ಪೋದಲ್ಲಿ ರೇಂಜರ್ ಸ್ವಿಂಗ್‌ನಿಂದ ಬಿದ್ದು 21 ವರ್ಷ ಯುವತಿ ನಿಖಿತಾ ಬಿರಾದರ್ ಎಂಬಾಕೆ ಸಾವನ್ನಪ್ಪಿದ್ದಾರೆ.

Haveri: ಮಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ 12 ವರ್ಷದ ಬಾಲಕ ಜೀವಂತ ಪತ್ತೆ, ಬಳಿಕ ಚಿಕಿತ್ಸೆ ಫಲಿಸದೇ ಸಾವು!
ರಾಜ್ಯ

Haveri: ಮಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ 12 ವರ್ಷದ ಬಾಲಕ ಜೀವಂತ ಪತ್ತೆ, ಬಳಿಕ ಚಿಕಿತ್ಸೆ ಫಲಿಸದೇ ಸಾವು!

ಹಾವೇರಿ ಜಿಲ್ಲೆಯ ಹಳೇ ಪಿ.ಬಿ.ರಸ್ತೆಗೆ ಹೊಂದಿಕೊಂಡಿರುವ ಶಿವಾಜಿನಗರದ 3ನೇ ಕ್ರಾಸ್‌ನಲ್ಲಿರುವ ಕಾಲುವೆಯಲ್ಲಿ ಬಾಲಕ ನಿವೇದನ್ ಬಸವರಾಜ ಗುಡಿಗೇರಿ ಎಂಬ ಬಾಲಕ ಕೊಚ್ಚಿಕೊಂಡು ಹೋಗಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

ಕರ್ನಾಟಕದಲ್ಲಿ ಮತ್ತೊಂದು Rave Party; KRS ನಿರ್ಬಂಧಿತ ಪ್ರದೇಶದಲ್ಲಿ ಪಾರ್ಟಿಯಲ್ಲಿ ತೊಡಗಿದ್ದ 50 ಮಂದಿ ಬಂಧನ
ರಾಜ್ಯ

ಕರ್ನಾಟಕದಲ್ಲಿ ಮತ್ತೊಂದು Rave Party; KRS ನಿರ್ಬಂಧಿತ ಪ್ರದೇಶದಲ್ಲಿ ಪಾರ್ಟಿಯಲ್ಲಿ ತೊಡಗಿದ್ದ 50 ಮಂದಿ ಬಂಧನ

ಕೆಆರ್‌ಎಸ್‌‍ನ ಹಿನ್ನೀರಿನ ಬಳಿ ಅನಧಿಕೃತವಾಗಿ ರೇವ್‌ ಪಾರ್ಟಿ ಆಯೋಜಿಸಿದ್ದ ಘಟನೆ ಮೈಸೂರನ್ನು ಬೆಚ್ಚಿಬೀಳಿಸಿದ್ದು, ಮಾಹಿತಿ ತಿಳಿದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡುತ್ತಿದ್ದಂತೆ ಮದ್ಯದ ನಶೆಯಲ್ಲಿ ತೂರಾಡುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಸುರಕ್ಷತೆ: ಪೊಲೀಸರಿಂದ ಕೌನ್ಸೆಲಿಂಗ್
ರಾಜ್ಯ

ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಸುರಕ್ಷತೆ: ಪೊಲೀಸರಿಂದ ಕೌನ್ಸೆಲಿಂಗ್

ಈ ಸೆಷನ್ಸ್ ಎರಡು ತಿಂಗಳ ಕಾಲ ನಡೆಯಲಿದ್ದು, ನವೆಂಬರ್ 1 ರಿಂದ ಹೆಲ್ಮೆಟ್ ಧರಿಸದವರನ್ನು ಗುರಿಯಾಗಿಸಲು ಪೊಲೀಸರು ವಿಶೇಷ ಕಾರ್ಯಾಚರಣೆಯನ್ನು ಆರಂಭಿಸಲಿದ್ದಾರೆ.

Mangaluru: ಬೈಕ್ ಸ್ಕಿಡ್ ಆಗಿ ಇಬ್ಬರು ಯುವಕರ ಸಾವು
ರಾಜ್ಯ

Mangaluru: ಬೈಕ್ ಸ್ಕಿಡ್ ಆಗಿ ಇಬ್ಬರು ಯುವಕರ ಸಾವು

ಇಲ್ಲಿನ ಶಕ್ತಿನಗರದ ಚಾಲುಕ್ಯ ಬಾರ್‌ನಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಬೆಳಗಿನ ಜಾವ 2.30ರ ಸುಮಾರಿಗೆ ಈ ಘಟನೆ ನಡೆದಿದೆ.

Karnataka Rain: ಧರೆಗುರುಳಿದ ಐತಿಹಾಸಿಕ ಮಳಖೇಡ ಕೋಟೆ ಗೋಡೆ
ರಾಜ್ಯ

Karnataka Rain: ಧರೆಗುರುಳಿದ ಐತಿಹಾಸಿಕ ಮಳಖೇಡ ಕೋಟೆ ಗೋಡೆ

ಕಲಬುರಗಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಇದೇ ವೇಳೆ ಮಳಖೇಡ ರಾಷ್ಟ್ರಕೂಟ ಕೋಟೆ ಗೋಡೆ ಕುಸಿದುಬಿದ್ದಿದೆ. ಮಳೆಯಿಂದಾಗಿ ಕೋಟೆಯ ಗೋಡೆಗಳಲ್ಲಿ ನೀರು ನಿಂತಿದ್ದು, ಶುಕ್ರವಾರ ರಾತ್ರಿಯಿಂದ ಮಳೆ ಆರಂಭಗೊಂಡಿದ್ದು ಶನಿವಾರವೂ ಮಳೆ ಮುಂದುವರೆದಿದೆ.

ಉಡುಪಿ ಬೀಚ್ ನಲ್ಲಿ ಬಿಕಿನಿ ಫೋಟೋಶೂಟ್‌; ಯಾರು ಈ Khyati shree?
ವೆಬ್ ಸ್ಟೋರೀಸ್

ಉಡುಪಿ ಬೀಚ್ ನಲ್ಲಿ ಬಿಕಿನಿ ಫೋಟೋಶೂಟ್‌; ಯಾರು ಈ Khyati shree?