karnataka police

Woman Molested in Bengaluru: ವಾಕಿಂಗ್ ವೇಳೆ ಮಹಿಳೆಗೆ ಲೈಂಗಿಕ ಕಿರುಕುಳ; ಕ್ಯಾಬ್ ಚಾಲಕನ ಬಂಧನ
ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಕಾರ್ಯಪ್ರವೃತ್ತರಾಗಿದ್ದ ಬೆಂಗಳೂರು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಅನುಸರಿಸಿ, ಸಂತ್ರಸ್ತೆಯನ್ನು ಪತ್ತೆ ಹಚ್ಚಿ ದೂರು ದಾಖಲಿಸಿಕೊಂಡಿದ್ದರು.

Woman Molested in Bengaluru: ಮನೆ ಮುಂದೆ ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಕಾಮುಕನ ಅಟ್ಟಹಾಸ, Video Viral!
ಬೆಂಗಳೂರಿನ ಕೋಣನಕುಂಟೆಯ (Konanakunte) ಕೃಷ್ಣಾ ನಗರದಲ್ಲಿ ಮನೆ ಬಳಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಹಿಳೆಯು ಮನೆಯ ಬಳಿ ವಾಕಿಂಗ್ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಆಕೆ ಬಳಿ ಬಂದು ಆಕೆಯನ್ನು ತಬ್ಬಿಕೊಂಡು ಬಲವಂತವಾಗಿ ಮುತ್ತಿಟ್ಟಿದ್ದಾನೆ.

Cyber Crime: ಆರೇ ತಿಂಗಳಲ್ಲಿ 845 ಕೋಟಿ ರೂ ಕಳೆದುಕೊಂಡ ಬೆಂಗಳೂರಿಗರು!
ಈ ವರ್ಷದ ಮೊದಲ ಆರು ತಿಂಗಳಲ್ಲೇ ಸೈಬರ್ ಅಪರಾಧಗಳಿಂದಾಗಿ ಬೆಂಗಳೂರಿಗರು ಬರೊಬ್ಬರಿ 845 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Sindhi college Murder: ಒಳಗೆ ಬಿಡಲಿಲ್ಲ ಎಂಬ ಕಾರಣಕ್ಕೆ ಸೆಕ್ಯೂರಿಟಿ ಗಾರ್ಡ್ ಗೆ ಇರಿದು ಕೊಂದ ಕಾಲೇಜು ವಿದ್ಯಾರ್ಥಿ!
ಮೂಲಗಳ ಪ್ರಕಾರ ಪಾನಮತ್ತನಾಗಿ ಬಂದಿದ್ದ ವಿದಾರ್ಥಿ ಭಾರ್ಗವ್ ಕಾಲೇಜಿನ ಒಳಗೆ ಪ್ರವೇಶ ಮಾಡಲು ಯತ್ನಿಸಿದ್ದು ಈ ವೇಳೆ ಸೆಕ್ಯುರಿಟಿ ಗಾರ್ಡ್ ಜೈಕಿಶೋರ್ ರಾಯ್ ಆತನನ್ನು ತಡೆದಿದ್ದಾರೆ.

ಮೆಡಿಕಲ್ ಸೀಟು ಕೊಡಿಸುವುದಾಗಿ ಜನರಿಗೆ ವಂಚನೆ: ಮುಂಬೈಯಲ್ಲಿ ವಂಚಕನನ್ನು ಬಂಧಿಸಿದ ಕರ್ನಾಟಕ ಪೊಲೀಸರು!
ಬೆಳಗಾವಿ ಮೂಲದ ಆರ್ಗಂಡ ಅರವಿಂದ್ ಕುಮಾರ್ ಬಂಧಿತ ಆರೋಪಿ. ನಗರದ ಸಕಿನಾಕಾ ಪ್ರದೇಶದಲ್ಲಿನ ಅವರ ಉದ್ಯೋಗ ಮಾಹಿತಿ ಕೇಂದ್ರದಿಂದ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿಗೆ TT ಢಿಕ್ಕಿ, 13 ಮಂದಿ ಸಾವು!
Prajwal Revanna ಬಲವಂತವಾಗಿ ನನ್ನನು ಬೆತ್ತಲಾಗಿಸುತ್ತಿದ್ದರು: 4ನೇ ದೂರಿನಲ್ಲಿ ಸಂತ್ರಸ್ತೆ ಹೇಳಿಕೆ!
ಸಿಐಡಿ ಸೈಬರ್ ಕ್ರೈಂ ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನನ್ವಯ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದ್ದು, ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ನಾಲ್ಕನೆಯ ಪ್ರಕರಣವಾಗಿದೆ.

ಅಮಾವಾಸ್ಯೆ ದಿನ Suraj Revanna ಬಳೆ ತೊಟ್ಟು, ಸೀರೆ ಉಡುತ್ತಿದ್ದರು: ಸಂತ್ರಸ್ತ ಹೇಳಿಕೆ
ಸೂರಜ್ ರೇವಣ್ಣ ನನ್ನ ಮೇಲೆ ಎಸಗಿದ ಕೃತ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದೆ. ಇದನ್ನು ವಿವರಿಸಿದ್ದಕ್ಕೆ ಈ ವಿಚಾರ ಎಲ್ಲಿಯೂ ಹೇಳದಂತೆ 2 ಕೋಟಿ ರೂ. ಹಾಗೂ ಕೆಲಸದ ಆಮಿಷ ಒಡ್ಡಿದ್ದರು. ಒಪ್ಪದಿದ್ದಕ್ಕೆ ಜೀವಬೆದರಿಕೆ ಒಡ್ಡಿದ್ದರು ಎಂದು ಸಂತ್ರಸ್ತ ದೂರಿದ್ದಾರೆ.

ಅಸಹಜ ಲೈಂಗಿಕ ದೌರ್ಜನ್ಯ: JDS MLC Suraj Revanna ವಿರುದ್ಧ 2ನೇ ಪ್ರಕರಣ ದಾಖಲು, ಶಾಕ್ ಕೊಟ್ಟ ಆಪ್ತ!
ಸೂರಜ್ ರೇವಣ್ಣ ಆಪ್ತ ಎಂದು ಹೇಳಲಾದ ಶಿವಕುಮಾರ್ ಈ ಹಿಂದೆ MLC ಸೂರಜ್ ರೇವಣ್ಣ ಪರವಾಗಿ JD(S) ಕಾರ್ಯಕರ್ತನ ವಿರುದ್ಧ ದೂರು ದಾಖಲಿಸಿದ್ದರು. ಇದೀಗ ಅವರ ವಿರುದ್ಧವೇ ಶಿವಕುಮಾರ್ 2ನೇ ಪ್ರಕರಣ ದಾಖಲಿಸಿದ್ದಾರೆ.

