karnataka police

ಸೆಕ್ಸ್ ವಿಡಿಯೋ ಹಗರಣ: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

Prajwal Revanna sex Scandal: ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ: ಗೃಹ ಸಚಿವ ಪರಮೇಶ್ವರ್
ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಮನವಿ ಬೆನ್ನಲ್ಲೇ ಸಿಬಿಐ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ.

ಹಾವೇರಿ: ಯುವತಿ ಜೊತೆ ಮಗ ಓಡಿಹೋಗಿದ್ದಕ್ಕೆ ಮಹಿಳೆಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿತ ಪ್ರಕರಣ, 6 ಮಂದಿ ಬಂಧನ
ಯುವತಿ ಜೊತೆ ಮಗ ಓಡಿಹೋಗಿದ್ದಕ್ಕೆ 50 ವರ್ಷದ ಮಹಿಳೆಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.

ಕಲ್ಯಾಣ್ ಜ್ಯುವೆಲರ್ಸ್ ನಲ್ಲಿ ಎಸಿ ಸ್ಫೋಟ; 6 ಮಂದಿಗೆ ಗಾಯ, ಓರ್ನ ಸ್ಥಿತಿ ಗಂಭೀರ

Haveri: ಪ್ರೀತಿಸಿದ ಯುವತಿಯೊಂದಿಗೆ ಯುವಕ ಪರಾರಿ: ಕಂಬಕ್ಕೆ ತಾಯಿ ಕಟ್ಟಿಹಾಕಿ ಥಳಿತ, ಪ್ರಕರಣ ದಾಖಲು!
ಪ್ರೀತಿಸಿದ ಯುವತಿಯೊಂದಿಗೆ ಯುವಕ ಪರಾರಿಯಾದನೆಂಬ ಕಾರಣಕ್ಕೇ ಆತನ ತಾಯಿಯನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಧಾರುಣ ಘಟನೆ ಹಾವೇರಿಯ ರಾಣೆಬೆನ್ನೂರಿನಲ್ಲಿ ಶುಕ್ರವಾರ ವರದಿಯಾಗಿದೆ.

ವಿಡಿಯೋ: ಕಲ್ಯಾಣ್ ಜ್ಯುವೆಲರ್ಸ್ ನಲ್ಲಿ ಎಸಿ ಸ್ಫೋಟ; 6 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ
ಗಣಿ ಜಿಲ್ಲೆ ಬಳ್ಳಾರಿಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡ ಪರಿಣಾಮ ಅಲ್ಲಿದ್ದವರ ಪೈಕಿ 6 ಮಂದಿ ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ: ಕರ್ನಾಟಕ ಪೊಲೀಸರಿಂದ ವರದಿ ಕೇಳಿದ NCW, ಆರೋಪಿ ಬಂಧನಕ್ಕೆ ಆಗ್ರಹ
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಕುರಿತು ಮೂರು ದಿನಗಳಲ್ಲಿ ವರದಿ ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಕರ್ನಾಟಕ ಪೊಲೀಸರಿಗೆ ಸೂಚಿಸಿದೆ.

Namma Metro: 'ಚಾಕೊಲೆಟ್' ಪ್ರಚಾರಕ್ಕೆ ಮೆಟ್ರೋ ವಾಶ್ ರೂಂನಲ್ಲಿ ಕ್ಯೂಆರ್ ಕೋಡ್: ವ್ಯಕ್ತಿ ಬಂಧನ
ಇತ್ತೀಚೆಗೆ ಚಾಕೊಲೆಟ್ ಉದ್ಯಮ ಆರಂಭಿಸಿದ್ದ ವ್ಯಕ್ತಿಯೋರ್ವ ತನ್ನ ಉತ್ಪನ್ನ ಪ್ರಚಾರಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಲ್ದಾಣದ ಶೌಚಾಲಯಗಳಲ್ಲಿ ಭಿತ್ತಿಪತ್ರ ಅಂಟಿಸಿ ಸಿಕ್ಕಿಬಿದ್ದಿದ್ದು, ಪೊಲೀಸರ ಅತಿಥಿಯಾಗಿದ್ದಾರೆ.

Accident: ಕಲಬುರಗಿಯಲ್ಲಿ ಭೀಕರ ಅಪಘಾತ: ಲಾರಿ- ಬೈಕ್ ಢಿಕ್ಕಿ; ಪತ್ನಿ ಎದುರೇ ಪ್ರಾಣಬಿಟ್ಟ ಪತಿ
ಕಲಬುರಗಿಯಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ- ಬೈಕ್ ಢಿಕ್ಕಿಯಾಗಿ ಓರ್ವ ವ್ಯಕ್ತಿ ಸಾವಪ್ಪಿದ್ದಾರೆ.

