karnataka police

ರಾಜಸ್ಥಾನದಲ್ಲಿ ಲಂಚಕ್ಕೆ ಕೈಯೊಡ್ಡಿ ರಾಜ್ಯಕ್ಕೆ ಕಳಂಕ: PSI ಅನಿತಾ ಸೇರಿ ಮೂವರ ಅಮಾನತು- ಪ್ರಿಯಾಂಕ್ ಖರ್ಗೆ
ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯನ್ನು ಬಂಧಿಸಲು ರಾಜಸ್ಥಾನಕ್ಕೆ ಹೋಗಿದ್ದಾಗ ಲಂಚಕ್ಕೆ ಕೈಯೊಡ್ಡಿದ್ದ ವೇಳೆ ಎಚ್‌ಎಎಲ್ ಮಹಿಳಾ ಠಾಣೆಯ ಹೆಡ್ ಕಾನ್‌ಸ್ಟೇಬಲ್‌ಗಳಾದ ಉಳುವಪ್ಪ ತೆಗೂರು ಹಾಗೂ ಯತೀಶ್ ಕುಮಾರ್ ಅವರನ್ನು ಜೈಪುರದ ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿತ್ತು.

Rowdyismಗೆ ಬ್ರೇಕ್ ಹಾಕಲು ಸರ್ಕಾರ ದಿಟ್ಟ ಹೆಜ್ಜೆ: ರಾಜ್ಯದಾದ್ಯಂತ Anti-Rowdy Squad ರಚನೆಗೆ ಆದೇಶ; ಪುಂಡರ ಮೇಲೆ 24x7 ಪೊಲೀಸರ ನಿಗಾ..!
ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಸಮಾಜಘಾತುಕ ಶಕ್ತಿಗಳು, ರೌಡಿಶೀಟರ್‌ಗಳು ಮತ್ತು ಅಪರಾಧಿ ಗುಂಪುಗಳ ವಿರುದ್ಧ ಇನ್ನಷ್ಟು ಪರಿಣಾಮಕಾರಿ ಕಾರ್ಯಾಚರಣೆ ನಡೆಸುವ ಉದ್ದೇಶ ಹೊಂದಿದೆ.

ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಯುವಕರಿಬ್ಬರ ಬಂಧನ
ಪಾಕ್ ಮೂಲದ ಭಯೋತ್ಪಾದಕನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ತುಮಕೂರು ಮತ್ತು ದಾವಣಗೆರೆಯಲ್ಲಿ ಶಂಕಿತರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

'ಗರ್ಭಿಣಿನೂ ಇಲ್ಲ.. ಮಹಿಳೆಯೂ ಇಲ್ಲ.. ಕಾರಿನಲ್ಲಿ ಒಬ್ಬರೇ ಬಂದಿದ್ದರು': ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಯಲು ಮಾಡಿದ ಪೊಲೀಸರು!
ನಗರದ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ ರಾಜ್ಯಪಾಲರ ಸಂಚಾರದ ಹಿನ್ನೆಲೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ವ್ಯಾಪಕ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದ್ದು, ಸಾರ್ವಜನಿಕರು ತೀವ್ರ ತೊಂದರೆಗೀಡಾಗಿದ್ದರು.

ಝೀರೋ ಟ್ರಾಫಿಕ್ ಎಫೆಕ್ಟ್: ಕಾರಿನಲ್ಲಿ ಸಿಲುಕಿದ್ದ ಗರ್ಭಿಣಿ ಮಹಿಳೆ, ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ
ಗರ್ಭಿಣಿ ಮಹಿಳೆಯ ಪತಿ ಧರಣಿ ನಡೆಸಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ಈ ಘಟನೆ ಕುರಿತು ಸೋಮವಾರ ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಲ್ಲಿ ಗರ್ಭಿಣಿ ಇದ್ದಾಳೆ, ಸರ್ಕಾರಕ್ಕೆ ನಾವೇನೂ ಅಲ್ವಾ.. ನಮ್ಮ ಪ್ರಾಣಕ್ಕಿಂತ ಝೀರೋ ಟ್ರಾಫಿಕ್ ಮುಖ್ಯಾನಾ? ರಸ್ತೆ ಮಧ್ಯೆ ಪತಿ ಪ್ರತಿಭಟನೆ; Video
ನಗರದ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ ನಿನ್ನೆ ರಾಜ್ಯಪಾಲರ ಸಂಚಾರದ ಹಿನ್ನೆಲೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು.

Love sex aur dhokha: ಪ್ರೀತಿ ನೆಪದಲ್ಲಿ ದೈಹಿಕ ಸಂಬಂಧ, ಹಲ್ಲೆ; ಗರ್ಭಿಣಿ ಎಂದು ತಿಳಿಯುತ್ತಲೇ ನಾಪತ್ತೆಯಾದ ಭೂಪ!
18 ವರ್ಷದ ಕಾಲೇಜು ವಿದ್ಯಾರ್ಥಿನಿ ಯುವತಿಗೆ ಆರೋಪಿ ಹರೀಶ್ ಎಂಬಾತ ಮೋಸ ಮಾಡಿದ್ದು, ಈ ಸಂಬಂಧ ಸಂತ್ರಸ್ಥ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

Video: 'ನಾನೇನು ಮಾಡ್ಲಿಲ್ಲ.. ನ್ಯಾಯ ಕೊಡಿ'; 9 ಅಂತಸ್ತಿನ ಕಟ್ಟಡ ಏರಿ POCSO ಆರೋಪಿ ಹೈಡ್ರಾಮಾ!
'ನಾನೇನು ತಪ್ಪು ಮಾಡಿಲ್ಲ.. ನನಗೆ ನ್ಯಾಯ ಬೇಕು, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರಲೇಬೇಕು. ನನ್ನ ಸಮಸ್ಯೆ ಈಡೇರಿಸಬೇಕು ಎಂದು ಪಟ್ಟು ಹಿಡಿದ ಯುವಕ ಬಹುಮಹಡಿ ಕಟ್ಟಡ ಏರಿ ಆತ್ಮಹತ್ಯೆ ಬೆದರಿಕೆ ಹಾಕಿದ್ದ.

'ಫಾರಿನ್ ಸ್ಟೈಲ್' Love ಮಾಡ್ತೀನಿ: ಕೈಕಾಲು ಕಟ್ಟಿ ಬೆಂಕಿ ಇಟ್ಟ ಪ್ರಿಯತಮೆ, ಪ್ರಿಯಕರ ಸುಟ್ಟು ಕರಕಲು!
ಪ್ರಿಯಕರನ ಕೈ-ಕಾಲು ಕಟ್ಟಿ, ಕಣ್ಣಿಗೆ ಬಟ್ಟೆ ಸುತ್ತಿ ಪೆಟ್ರೋಲ್ ಸುರಿದು ಹತ್ಯೆ ಮಾಡಲಾಗಿದೆ. ಪ್ರಸ್ತುತ ಯುವತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

