karnataka police

Bengaluru ATM Van Robbery: ಮತ್ತಿಬ್ಬರು ಆರೋಪಿಗಳ ಬಂಧನ; ಒಟ್ಟು 6.29 ಕೋಟಿ ರೂ ವಶ!
ಹಾಡಹಗಲೇ ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಬಂದ ದರೋಡೆಕೋರರ ಗ್ಯಾಂಗ್ ಸಿಎಂಎಸ್ ಸಂಸ್ಥೆಯ ಎಟಿಎಂ ವ್ಯಾನ್ ಮೇಲೆ ದಾಳಿ ಮಾಡಿ ಆದರೊಳಗಿದ್ದ 7.11 ಕೋಟಿ ರೂ ದರೋಡೆ ಮಾಡಿದ್ದರು.
Bengaluru ATM Van Robbery: ದರೋಡೆ ಮಾಡಿದ್ದು 7.11 ಕೋಟಿ ರೂ, ಖರ್ಚಾಗಿದ್ದು ಕೇವಲ 1 ಲಕ್ಷ ರೂ! ಕಳ್ಳರ ಜರ್ನಿ ಹೇಗಿತ್ತು?
ಹಾಡಹಗಲೇ ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಬಂದ ದರೋಡೆಕೋರರ ಗ್ಯಾಂಗ್ ಸಿಎಂಎಸ್ ಸಂಸ್ಥೆಯ ಎಟಿಎಂ ವ್ಯಾನ್ ಮೇಲೆ ದಾಳಿ ಮಾಡಿ ಆದರೊಳಗಿದ್ದ 7.11 ಕೋಟಿ ರೂ ದರೋಡೆ ಮಾಡಿದ್ದರು.

ಬೆಂಗಳೂರು ಎಟಿಎಂ ವ್ಯಾನ್ ದರೋಡೆ: 54 ಗಂಟೆಗಳಲ್ಲಿ ಮೂವರ ಬಂಧನ; 5.76 ಕೋಟಿ ಹಣ ವಶ; ತನಿಖೆಗೆ 11 ತಂಡ ರಚನೆ
ಬೆಂಗಳೂರಿನಲ್ಲಿ ನಡೆದಿದ್ದ ಎಟಿಎಂ ಹಣ ಸಾಗಾಟ ವೇಳೆ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಬೆಂಗಳೂರು ಎಟಿಎಂ ವ್ಯಾನ್ ದರೋಡೆ: ಮತ್ತೋರ್ವ ಪ್ರಮುಖ ಆರೋಪಿ Xavier ತಮಿಳುನಾಡಿನಲ್ಲಿ ಬಂಧನ!
ಸೌತ್ ಎಂಡ್ ಸರ್ಕಲ್ ನಿಂದ ಸಿಎಂಎಸ್ ಏಜೆನ್ಸಿ ವಾಹನವನ್ನು ತಡೆದು 7 ಕೋಟಿ 11 ಲಕ್ಷ ದರೋಡೆ ಪ್ರಕರಣದ ಆರೇಳು ಮಂದಿ ಆರೋಪಿಗಳ ಪೈಕಿ ಈಗಾಗಲೇ 4 ಮಂದಿಯನ್ನು ಬಂಧಿಸಲಾಗಿದೆ.
ATM Van Robbery: 'ನಾನೇ ಬರ್ಬೇಕು ಅಂದ್ಕೊಡಿದ್ದೆ.. ನೀವೇ ಬಂದ್ರಿ..'; ಪೊಲೀಸರ ಬಳಿ ಕಿಂಗ್ ಪಿನ್ ರವಿ ಪತ್ನಿ ಸ್ಫೋಟಕ ಹೇಳಿಕೆ; ರಿಕವರಿ ಹಣ ಏನಾಯ್ತು?
ಬೆಂಗಳೂರಿನಲ್ಲಿ ಹಾಡಹಗಲೇ ನಡೆದಿದ್ದ 7.11 ಕೋಟಿ ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ರವಿ ಮತ್ತು ಆತನ ಪತ್ನಿಯನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಬೆಂಗಳೂರು ಎಟಿಎಂ ವ್ಯಾನ್ ದರೋಡೆ ಪ್ರಕರಣ: ತಿರುಪತಿಯಲ್ಲಿ ಇಬ್ಬರ ಬಂಧನ
ಎಟಿಎಂ ಕೇಂದ್ರಗಳಿಗೆ ಹಣ ತುಂಬಲು ಹೊರಟಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ 7.11 ಕೋಟಿ ದರೋಡೆ ಪ್ರಕರಣದ ಸಂಬಂಧ ಇಬ್ಬರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರು ಕಾರಾಗೃಹವೋ ಐಷಾರಾಮಿ ಕೇಂದ್ರವೋ?: ವಿಕೃತಕಾಮಿ ಉಮೇಶ್ ರೆಡ್ಡಿ, ISIS ಉಗ್ರನಿಗೆ ಟಿವಿ, ಮೊಬೈಲ್ ರಾಜಾತಿಥ್ಯ! Video
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ವಿಐಪಿ ಸೌಲಭ್ಯಗಳು ಮತ್ತು ಸ್ಮಾರ್ಟ್ ಫೋನ್ಗಳು ದೊರೆಯುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ತೀವ್ರ ಕಳಕಳಿ ಹುಟ್ಟುಹಾಕುತ್ತಿದೆ.

ಕೈಕೊಟ್ಟ ಪ್ರಿಯಕರ; ಕೋಪದಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ: ಮಹಿಳಾ ಟೆಕ್ಕಿ ಖತರ್ನಾಕ್ ಸಂಚು!
ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಪ್ರಕರಣದಲ್ಲಿ ಗುಜರಾತ್ ಮೂಲದ ಮಹಿಳಾ ಸಾಫ್ಟ್‌ವೇರ್ ಇಂಜಿನಿಯರ್ ರೆನೆ ಜೋಶಿಲ್ದಾ ಎಂಬಾಕೆಯನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

MES ಮುಖಂಡನ ಜೊತೆಗಿನ ಸೆಲ್ಫಿ ಸಂಕಷ್ಟ; CPI ಜೆ.ಎಂ ಕಾಲಿಮಿರ್ಚಿ ಎತ್ತಂಗಡಿ!
ನಿಷೇಧದ ನಡುವೆಯೂ ಕನ್ನಡ ರಾಜ್ಯೋತ್ಸವ ದಿನದಂದು ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಕರಾಳ ದಿನ ಎಂದು ಮೆರವಣಿಗೆ ಮಾಡಿದ್ದರು.

