karnataka police

ಪ್ರಾಣಕ್ಕೆ ಕುತ್ತು ತಂದ ಮೊಬೈಲ್ ಮಾತು, ತನ್ನದೇ ರೋಡ್ ರೋಲರ್ ಹರಿದು ಚಾಲಕನ ಸಾವು!
ಸಾವು ಹೇಗೆಲ್ಲಾ ಹಿಂಬಾಲಿಸುತ್ತದೆ ಎಂಬುದಕ್ಕೆ ಈ ಸುದ್ದಿ ಸ್ಪಷ್ಟ ಸಾಕ್ಷಿಯಾಗಿದ್ದು, ರಸ್ತೆ ಕಾಮಗಾರಿಗಾಗಿ ತರಲಾಗಿದ್ದ ರೋಡ್ ರೋಲರ್ ವೊಂದು ತನ್ನದೇ ಚಾಲಕನನ್ನು ಆಕಸ್ಮಿಕವಾಗಿ ಬಲಿತೆಗೆದುಕೊಂಡಿದೆ.

ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ; ಎತ್ತಿನ ಗಾಡಿಗೆ ಗೂಡ್ಸ್ ಢಿಕ್ಕಿ, ಮೂವರ ಸಾವು
ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ರಜೆಗೆ ಊರಿಗೆ ಬಂದಿದ್ದ ಯೋಧ ಆತ್ಮಹತ್ಯೆಗೆ ಶರಣು!
ರಜೆಗೆ ಊರಿಗೆ ಬಂದಿದ್ದ ಭಾರತೀಯ ಸೇನೆಯ ಯೋಧನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸುಪಾರಿ ನೀಡಿ ಪತ್ನಿಯನ್ನು ಕೊಲೆ ಮಾಡಿಸಿದ ಪತಿ ಸೇರಿ ಇಬ್ಬರ ಬಂಧನ
ಸುಪಾರಿ ನೀಡಿ ಪತ್ನಿಯನ್ನು ಕೊಲೆ ಮಾಡಿಸಿದ್ದ ಪತಿ ಸೇರಿ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ: ಕರ್ನಾಟಕದಲ್ಲಿ 144 ಸೆಕ್ಷನ್ ಜಾರಿ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಜೋರಾಗಿರುವಂತೆಯೇ ಇತ್ತ ಕರ್ನಾಟಕದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಮಧ್ಯರಾತ್ರಿ ಕ್ಯಾಬ್ ಚಾಲಕನ ಭೀಕರ ಕೊಲೆ
ಕ್ಯಾಬ್ ಚಾಲಕನೋರ್ವನನ್ನು ಶನಿವಾರ ಮಧ್ಯರಾತ್ರಿ ಭೀಕರವಾಗಿ ಕೊಲೆ ಮಾಡಲಾಗಿದ್ದು, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಸುಳ್ವಾಡಿ ವಿಷ ಪ್ರಸಾದ ದುರಂತ: ಮೃತ ಕುಟುಂಬಗಳಿಗೆ ಜಮೀನು ಎಂದ ಸಚಿವ ಸುರೇಶ್ ಕುಮಾರ್
ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ ಎಲ್ಲ ಮೃತ ಕುಟುಂಬಗಳಿಗೆ ಜಮೀನು ನೀಡಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಗುಂಡ್ಲುಪೇಟೆ ಹೋಟೆಲ್ವೊಂದರಲ್ಲಿ ವೇಶ್ಯಾವಾಟಿಕೆ; 3 ಮಹಿಳೆಯರ ರಕ್ಷಣೆ, ಯುವಕರಿಬ್ಬರ ಬಂಧನ
ವೇಶ್ಯಾವಾಟಿಕೆ ನಡೆಯುತ್ತಿದ್ದ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರನ್ನು ರಕ್ಷಿಸಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ.

ಚಿಕ್ಕೋಡಿ ಪೊಲೀಸರ ಭರ್ಜರಿ ಭೇಟೆ; ಅಂತಾರಾಜ್ಯ ಕಳ್ಳರ ಗ್ಯಾಂಗ್ ಬಂಧನ
ಮನೆ ಬೀಗ ಮುರಿದು ಚಿನ್ನ, ಬೆಳ್ಳಿ, ಹಣ ಕಳ್ಳತನ ಮಾಡುತಿದ್ದ ಅಂತರಾಜ್ಯ ಕಳ್ಳರನ್ನು ಚಿಕ್ಕೋಡಿ ಪೊಲೀಸರು ಬಂಧನ ಮಾಡಿದ ಘಟನೆ ನಡೆದಿದೆ.

