karnataka police

ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ನಮ್ಮ ಪ್ರಯತ್ನ ಮುಂದುವರೆದಿದೆ: ಡಾ.ಪರಮೇಶ್
ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ.

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು, ಮಠದತ್ತ ದೌಡಾಯಿಸುತ್ತಿರುವ ಗಣ್ಯರು
ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು, ಮಠದತ್ತ ಗಣ್ಯರ ದೌಡು

ಶ್ರೀಗಳ ಆರೋಗ್ಯದಲ್ಲಿ ಏರುಪೇರು; ಮಠಕ್ಕೆ ಪೊಲೀಸ್ ಸರ್ಪಗಾವಲು
ನಡೆದಾಡುವ ದೇವರು ಎಂದೇ ಖ್ಯಾತಿ ಗಳಿಸಿರುವ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿಗಳ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿರುವುದರಿಂದ ತಾತ್ಕಾಲಿಕವಾಗಿ ಭಕ್ತರ ದರ್ಶನವನ್ನು ಸ್ಥಗಿತಗೊಳಿಸಲಾಗಿದ್ದು, ಮಠದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ಮನೆ ಬಾಗಿಲು ತೆಗೆಯುತ್ತಿದ್ದಂತೆಯೇ ಕೈ ಹಾಕಿ, ಎಳೆದುಕೊಂಡು ಹೋಗಿ ರೇಪ್!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಹಾಡಹಗಲೇ ವಿಕೃತಕಾಮಿಯೊಬ್ಬ ಮಹಿಳೆಯೊಬ್ಬರ ಮನೆ ಬಾಗಿಲು ಬಡಿದಿದ್ದು, ಬಾಗಿಲು ತೆಗೆಯುತ್ತಿದ್ದಂತೆಯೇ ಆಕೆಯ ಮೇಲೆ ಕೈ ಹಾಕಿ ರೂಮಿಗೆ ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ.

ಹೊಸದಾಗಿ ಮದ್ವೆ ಆಗಿದ್ದೀನಿ, ಹೊಸ ಹುರುಪಿನಲ್ಲಿದ್ದೀನಿ, ರಜೆ ನೀಡಿ: ವೈರಲ್ ಆಯ್ತು ಪೊಲೀಸಪ್ಪನ ರಜೆ ಅರ್ಜಿ!
ನವ ವಿವಾಹಿತ ಪೊಲೀಸ್ ಪೇದೆಯೊಬ್ಬರು ರಜೆ ಕೋರಿ ಸಲ್ಲಿಸಿದ್ದ ಅರ್ಜಿಯೊಂದು ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಅಪಾರ ಪ್ರಮಾಣದ ಬೆಳ್ಳಿ ಸಾಮಗ್ರಿ ಅಕ್ರಮ ಸಾಗಣೆ; ಕೆಎಸ್ ಆರ್ ಟಿಸಿ ಚಾಲಕ, ಕಂಡಕ್ಟರ್ ಅಮಾನತು
ಕೆಎಸ್ಆರ್ಟಿಸಿ ಬಸ್ ನಲ್ಲಿ 15 ಲಕ್ಷ ರೂ.ಗೂ ಅಧಿಕ ಮೌಲ್ಯದ ಬೆಳ್ಳಿ ವಸ್ತುಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಬಸ್ ಚಾಲಕ ಮತ್ತು ಕಂಡಕ್ಟರ್ ನನ್ನು ಕೆಎಸ್ ಆರ್ ಟಿಸಿ ಸಂಸ್ಛೆ ಅಮಾನತು ಮಾಡಿದೆ.

ಯಾದಗಿರಿ ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ: ತನಿಖೆಗೆ ಸಿಎಂ ಕುಮಾರಸ್ವಾಮಿ ಆದೇಶ, ಸಂತ್ರಸ್ಥರಿಗೆ ಉಚಿತ ಚಿಕಿತ್ಸೆ
ಕುಡಿಯುವ ನೀರಿನ ಟ್ಯಾಂಕ್ ಗೆ ದುಷ್ಕರ್ಮಿಗಳು ವಿಷ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ಅವರು ತನಿಖೆಗೆ ಆದೇಶ ನೀಡಿದ್ದು, ವಿಷ ನೀರು ಕುಡಿದು ಅಸ್ವಸ್ಥರಾಗಿರುವ ಸಂತ್ರಸ್ಥರಿಗೆ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.

ಸುಳ್ವಾಡಿ ಆಯ್ತು, ಈಗ ಮುದನೂರ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ ಬೆರೆಸಿದ ದುಷ್ಕರ್ಮಿಗಳು, ಮಹಿಳೆ ಸಾವು!
ಚಾಮರಾಜನಗರ ಸುಳ್ವಾಡಿ ಮಾರಮ್ಮ ದೇವಿ ದೇಗುಲದ ಪ್ರಸಾದಕ್ಕೆ ವಿಷ ಬೆರೆಸಿ 17 ಮಂದಿ ಸಾವನ್ನಪ್ಪಿದ ದುರಂತ ಇನ್ನೂ ಹಸಿರಾಗಿರುವಾಗಲೇ ಅಂತಹುದೇ ಮತ್ತೊಂದು ಘಟನೆ ಯಾದಗಿರಿಯಲ್ಲಿ ಬೆಳಕಿಗೆ ಬಂದಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

ಹೊಸ ವರ್ಷಕ್ಕೂ ಮುನ್ನ 11 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಹೊಸ ವರ್ಷಕ್ಕೂ ಆರಂಭಕ್ಕೂ ಮುನ್ನ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದು, 8 ಐಎಎಸ್ ಹಾಗೂ 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

