karnataka police

ವಿದ್ವತ್ ಮೇಲೆ ಹಲ್ಲೆ ಪ್ರಕರಣ: ನಲಪಾಡ್ ಜಾಮೀನು ಭವಿಷ್ಯ ನಾಳೆ ನಿರ್ಧಾರ
ರಾಜ್ಯ

ವಿದ್ವತ್ ಮೇಲೆ ಹಲ್ಲೆ ಪ್ರಕರಣ: ನಲಪಾಡ್ ಜಾಮೀನು ಭವಿಷ್ಯ ನಾಳೆ ನಿರ್ಧಾರ

ಉದ್ಯಮಿ ಪುತ್ರ ವಿದ್ವತ್ ಮೇಲೆ ಗಂಭೀರ ಹಲ್ಲೆ ಮಾಡಿ ಜೈಲು ಪಾಲಾಗಿರುವ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮಹಮದ್ ನಲಪಾಡ್ ಪ್ರಕರಣದ ಜಾಮೀನು ಅರ್ಜಿಯ ತೀರ್ಪು ಪ್ರಕಟವನ್ನು ನ್ಯಾಯಾಲಯ ಬುಧವಾರಕ್ಕೆ ಕಾಯ್ದಿರಿಸಿದೆ.

'ನಲಪಾಡ್' ಜಾಮೀನು ಭವಿಷ್ಯ ನಾಳೆ ನಿರ್ಧಾರ ಸಾಧ್ಯತೆ!
ರಾಜ್ಯ

'ನಲಪಾಡ್' ಜಾಮೀನು ಭವಿಷ್ಯ ನಾಳೆ ನಿರ್ಧಾರ ಸಾಧ್ಯತೆ!

ಉದ್ಯಮಿ ಪುತ್ರ ವಿದ್ವತ್‌ ಮೇಲೆ ಹಲ್ಲೆ ಮಾಡಿ ಜೈಲು ಪಾಲಾಗಿರುವ ಶಾಸಕ ಎನ್ ಎ ಹ್ಯಾರಿಸ್ ಪುತ್ರ ನಲಪಾಡ್ ಹ್ಯಾರಿಸ್ ಗೆ ಸಧ್ಯಕ್ಕಂತೂ ಬಿಡುಗಡೆ ಭಾಗ್ಯ ಸಿಗುವ ಲಕ್ಷಣಗಳೇ ಕಾಣುತ್ತಿಲ್ಲ.

ಮಕ್ಕಳ ಅಪಹರಣ ವದಂತಿ, ಜನರ ಆತಂಕ ತಗ್ಗಿಸಲು ಪೋಲೀಸರು ಮುಂದಾಗಬೇಕು: ಕುಮಾರಸ್ವಾಮಿ
ರಾಜ್ಯ

ಮಕ್ಕಳ ಅಪಹರಣ ವದಂತಿ, ಜನರ ಆತಂಕ ತಗ್ಗಿಸಲು ಪೋಲೀಸರು ಮುಂದಾಗಬೇಕು: ಕುಮಾರಸ್ವಾಮಿ

ಮಕ್ಕಳ ಕಳ್ಳತನ ವದಂತಿಗಳ ಬಗೆಗೆ ಜನರ ಆತಂಕ ದೂರ ಮಾಡಲು ಪೋಲೀಸರು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

'ಸಾವಿನ ವದಂತಿ ನೋವು ತಂದಿದೆ': ದೂರು ದಾಖಲಿಸಿದ ಸಾಲುಮರದ ತಿಮ್ಮಕ್ಕ
ರಾಜ್ಯ

'ಸಾವಿನ ವದಂತಿ ನೋವು ತಂದಿದೆ': ದೂರು ದಾಖಲಿಸಿದ ಸಾಲುಮರದ ತಿಮ್ಮಕ್ಕ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಬ್ಬಿದ ತಮ್ಮ ಸಾವಿನ ವದಂತಿ ಕುರಿತು ಸಾಲುಮರದ ತಿಮ್ಮಕ್ಕ ತೀವ್ರ ನೋವು ವ್ಯಕ್ತಪಡಿಸಿದ್ದು, ಈ ಸಂಬಂಧ ಪೊಲೀಸ್ ದೂರು ದಾಖಲಿಸಿದ್ದಾರೆ.

ಬ್ಲ್ಯಾಕ್ ಮೇಲ್ ಪ್ರಕರಣ: ಚಿತ್ರ ನಿರ್ದೇಶಕ ಸೇರಿ ನಾಲ್ವರ ಬಂಧನ
ರಾಜ್ಯ

ಬ್ಲ್ಯಾಕ್ ಮೇಲ್ ಪ್ರಕರಣ: ಚಿತ್ರ ನಿರ್ದೇಶಕ ಸೇರಿ ನಾಲ್ವರ ಬಂಧನ

ದಂಪತಿಯ ಖಾಸಗಿ ದೃಶ್ಯವನ್ನು ಸೆರೆಹಿಡಿದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಸಿ 5 ಕೋಟಿ ರೂ. ಸುಲಿಗೆಗೆ ಮುಂದಾಗಿದ್ದ ದುಷ್ಕರ್ಮಿಗಳ ತಂಡವೊಂದನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ರಾಜಕೀಯ ವೈಷಮ್ಯ: ಬೆಂಗಳೂರಿನಲ್ಲಿ ಮಾಜಿ ಕಾರ್ಪೋರೇಟರ್ ಮೇಲೆ ಹಲ್ಲೆ
ರಾಜ್ಯ

ರಾಜಕೀಯ ವೈಷಮ್ಯ: ಬೆಂಗಳೂರಿನಲ್ಲಿ ಮಾಜಿ ಕಾರ್ಪೋರೇಟರ್ ಮೇಲೆ ಹಲ್ಲೆ

ರಾಜಕೀಯ ವೈಷಮ್ಯದ ಹಿನ್ನಲೆಯಲ್ಲಿ ಮಾಜಿ ಕಾರ್ಪೋರೇಟರ್ ಹಾಗೂ ಬಿಜೆಪಿ ಮುಖಂಡ ವೇದವ್ಯಾಸ್ ಭಟ್ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.

ರೈಲಿನಲ್ಲಿ ಪರಾರಿಯಾಗುತ್ತಿದ್ದ ಅಪಹರಣಕಾರರನ್ನು ವಿಮಾನದಲ್ಲಿ ಹೋಗಿ ಬಂಧಿಸಿದ ಕರ್ನಾಟಕ ಪೊಲೀಸ್!
ರಾಜ್ಯ

ರೈಲಿನಲ್ಲಿ ಪರಾರಿಯಾಗುತ್ತಿದ್ದ ಅಪಹರಣಕಾರರನ್ನು ವಿಮಾನದಲ್ಲಿ ಹೋಗಿ ಬಂಧಿಸಿದ ಕರ್ನಾಟಕ ಪೊಲೀಸ್!

ಕರ್ನಾಟಕ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಮಾಲೀಕನನ್ನು ಕೊಲೆ ಮಾಡಿ ಅಸ್ಸಾಂಗೆ ತೆರಳುತ್ತಿದ್ದ ತೋಟದ ಮೂವರು ಭದ್ರತಾ ಸಿಬ್ಬಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ...

ಬೆಂಗಳೂರು: ಸಾಲ ವಸೂಲಿಗಾಗಿ 42 ಮಂದಿ ಪ್ರಯಾಣಿಕರಿದ್ದ ಬಸ್ ಹೈಜಾಕ್!
ರಾಜ್ಯ

ಬೆಂಗಳೂರು: ಸಾಲ ವಸೂಲಿಗಾಗಿ 42 ಮಂದಿ ಪ್ರಯಾಣಿಕರಿದ್ದ ಬಸ್ ಹೈಜಾಕ್!

ಕೇರಳಕ್ಕೆ ಹೊರಟಿದ್ದ ಖಾಸಗಿ ಬಸ್ ವೊಂದನ್ನು 7 ಜನರ ದುಷ್ಕರ್ಮಿಗಳ ತಂಡವೊಂದು ಹೈಜಾಕ್ ಮಾಡಿದ್ದ ಘಟನೆ ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿ ನಡೆದಿದೆ.

ಕುಖ್ಯಾತ ಸರಗಳ್ಳ ಸೊಹೇಲ್ ಬಂಧನ, 9 ಚಿನ್ನದ ಸರ ವಶಕ್ಕೆ
ರಾಜ್ಯ

ಕುಖ್ಯಾತ ಸರಗಳ್ಳ ಸೊಹೇಲ್ ಬಂಧನ, 9 ಚಿನ್ನದ ಸರ ವಶಕ್ಕೆ

ಬೆಂಗಳೂರು ಮಹಿಳೆಯರ ನಿದ್ದೆಗೆಡಿಸಿದ್ದ ಕುಖ್ಯಾತ ಸರಗಳ್ಳ ಸೊಹೇಲ್ ಪಾಷಾ ಎಂಬಾತನನ್ನು ದಕ್ಷಿಣ ವಿಭಾಗದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.