karnataka police

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೋರ್ವ ಕೈದಿ ಆತ್ಮಹತ್ಯೆಗೆ ಶರಣು!
ಕೈದಿ ಸೈಕೋ ಶಂಕರ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಮತ್ತೊಬ್ಬ ಕೈದಿ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಬೆಂಗಳೂರು: ಸಿಲಿಂಡರ್ ಸ್ಫೋಟಕ್ಕೆ ಮಕ್ಕಳು ಸೇರಿ 6 ಮಂದಿಗೆ ಗಾಯ
ಅಡುಗೆ ಸಿಲಿಂಡರ್ ಸ್ಫೋಟಿಸಿ ಒಂದೇ ಕುಟುಂಬದ ಆರು ಮಂದಿಗೆ ಗಂಭೀರ ಗಾಯವಾಗಿರುವ ಘಟನೆ ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಮತ್ತೊಂದು ಶೂಟೌಟ್; ರೌಡಿ ಶೀಟರ್ ಪರಮೇಶ್ ಕಾಲಿಗೆ ಗುಂಡು
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಶೂಟೌಟ್ ನಡೆದಿದ್ದು, ತಪ್ಪಿಸಿಕೊಳ್ಳುವ ಭರದಲ್ಲಿ ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲು ಪ್ರಯತ್ನಿಸಿದ ರೌಡಿ ಶೀಟರ್ ಪರಮೇಶ್ ಕಾಲಿಗೆ ಪೊಲೀರು ಗುಂಡು ಹಾರಿಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತೆ ಪೊಲೀಸ್ ಫೈರಿಂಗ್: ಕುಖ್ಯಾತ ರೌಡಿ ಶೀಟರ್ ನಿರ್ಮಲ್ ಕಾಲಿಗೆ ಗುಂಡು
ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ರೌಡಿ ಶೀಟರ್ ಗಳ ವಿರುದ್ಗ ಪೊಲೀಸರ ಬಂದೂಕು ಮಾತನಾಡಿದ್ದು, ಕುಖ್ಯಾತ ರೌಡಿ ಶೀಟರ್ ನಿರ್ಮಲ್ ಕಾಲಿಗೆ ಬೆಂಗಳೂರು ಪೊಲೀಸರು ಗುಂಡು ಹಾರಿಸಿದ್ದಾರೆ.

ಬೆಂಗಳೂರು: ಯುವತಿ ಅಪಹರಣಕ್ಕೆ ಯತ್ನಿಸಿದ ಅಪಹರಣಕಾರರ ಮೇಲೆ ಪೊಲೀಸರ ಗುಂಡಿನ ದಾಳಿ
ಯುವತಿಯೊಬ್ಬಳ ಅಪಹರಣ ಮಾಡಿ ಅತ್ಯಾಚಾರಕ್ಕೆ ಯತ್ನಿಸಿದ ಅಪಹರಣಕಾರರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರಾಹುಲ್ ದ್ರಾವಿಡ್, ಪ್ರಕಾಶ್ ಪಡುಕೋಣೆ ಸೇರಿ ಹಲವರಿಗೆ 300 ಕೋಟಿಗೂ ಅಧಿಕ ವಂಚನೆ?
ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ ಸಂಬಂಧ ಇಡೀ ದೇಶ ನೀರವ್ ಮೋದಿಯತ್ತ ನೋಡುತ್ತಿದ್ದರೆ ಅಂತಹುದೇ ಮತ್ತೊಂದು ವಂಚನೆ ಪ್ರಕರಣ ಇದೀಗ ಕರ್ನಾಟಕದಲ್ಲಿ ನಡೆದಿದೆ.

ಫೇಸ್ ಬುಕ್ ನಲ್ಲಿ ಅಶ್ಲೀಲ ಮೆಸೇಜ್; ದೂರು ದಾಖಲಿಸಲಿರುವ ಭಾವನಾ ಬೆಳಗೆರೆ!
ಫೇಸ್ ಬುಕ್ ನಲ್ಲಿ ತಮಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ವ್ಯಕ್ತಿಯೋರ್ವನ ವಿರುದ್ಧ ದೂರು ನೀಡಲು ಹಿರಿಯ ಪತ್ರಕರ್ತ ರವಿ ಬೆಳಗೆರೆ ಪುತ್ರಿ ಭಾವನಾ ಬೆಳಗೆರೆ ಮುಂದಾಗಿದ್ದಾರೆ.

ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು: ಹಂತಕ ಶಶಿಧರ್ ಮೇಲೆ ಫೈರಿಂಗ್, ಪಿಎಸೈಗೆ ಗಾಯ
ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದ್ದು, ಸುಪಾರಿ ಹಂತಕ ಶಶಿಧರ್ ಮುಂಡೆವಾಡಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಲೋಕಾಯುಕ್ತರಿಗೆ ಚಾಕು ಇರಿತ: ಆರೋಪಿ ತೇಜ್ ರಾಜ್ ಶರ್ಮಾ 5 ದಿನ ಪೊಲೀಸ್ ವಶಕ್ಕೆ
ಕರ್ನಾಟಕ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿದು ಬಂಧನಕ್ಕೀಡಾಗಿರುವ ಆರೋಪಿ ತೇಜ್ ಶರ್ಮಾ ನನ್ನು ಐದು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಲಾಗಿದೆ.

