karnataka police

ನಂದಿ ಬೆಟ್ಟದಲ್ಲಿ ಹೊಸ ವರ್ಷಾಚರಣೆ ನಿಷೇಧ
ಖ್ಯಾತ ಪ್ರವಾಸಿಗರ ತಾಣ ನಂದಿಬೆಟ್ಟ ಧಾಮದಲ್ಲಿ ಹೊಸ ವರ್ಷಾಚರಣೆ ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗೌರಿ ಲಂಕೇಶ್ ಹತ್ಯೆ: ರಹಸ್ಯ ಸ್ಥಳದಲ್ಲಿ ಎಸ್ ಐಟಿ ಅಧಿಕಾರಿಗಳಿಂದ ಮೂವರು ಶಂಕಿತರ ವಿಚಾರಣೆ?
ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಭಾನುವಾರ ಮೂವರು ಶಂಕಿತರನ್ನು ಅಜ್ಞಾತ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ಕದ್ದ ಪರ್ಸ್ ನೊಳಗೇ ಇದ್ದ ಎಟಿಎಂ ಪಿನ್ ಉಪಯೋಗಿಸಿ ಬರೊಬ್ಬರಿ 1 ಲಕ್ಷ ಹಣ ಎಗರಿಸಿದ ಕಳ್ಳ!
ಕದ್ದ ಪರ್ಸ್ ನೊಳಗೇ ಇದ್ದ ಎಟಿಎಂ ಪಿನ್ ನಂಬರ್ ಬಳಕೆ ಮಾಡಿ ಚಾಣಾಕ್ಷ ಕಳ್ಳನೋರ್ವ ಬರೊಬ್ಬರಿ 1 ಲಕ್ಷ ಹಣವನ್ನು ಎಗರಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಕಲಿ ಛಾಪಾ ಕಾಗದ ಹಗರಣದ ಆರೋಪಿ ತೆಲಗಿ ಆರೋಗ್ಯಸ್ಥಿತಿ ಗಂಭೀರ!
ನಕಲಿ ಛಾಪಾ ಕಾಗದ ಹಗರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಬ್ದುಲ್ ಕರೀಂ ಲಾಲ್ ತೆಲಗಿ (66 ವರ್ಷ) ಆರೋಗ್ಯದಲ್ಲಿ ತೀವ್ರ ವ್ಯತ್ಯಯವಾಗಿದ್ದು, ಆತನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

'ಬಿಟ್ಟಿ ಸಿಕ್ರೆ'....ಪೆಟ್ರೋಲ್, ಡೀಸೆಲ್ ಆಯ್ತು.. ಈಗ ಮೊಟ್ಟೆಗೂ ಮುಗಿ ಬಿದ್ದ ಜನ!
ವಾಹನ ಅಪಘಾತದಿಂದ ರಸ್ತೆಗೆ ಬಿದ್ದಿದ್ದ ಮೊಟ್ಟೆಗಳಿಗಾಗಿ ಸ್ಥಳೀಯ ಜನ ಮುಗಿಬಿದ್ದ ಘಟನೆ ಶನಿವಾರ ತುಮಕೂರಿನಲ್ಲಿ ನಡೆದಿದೆ.

ಜೈಲಿನಲ್ಲಿರುವ ಕೈದಿಗಳಿಗೆ ಹಣ ಹೇಗೆ ಸಾಗಿಸುತ್ತಾರೆ ಗೊತ್ತಾ?: ವಿಡಿಯೋ ವೈರಲ್
ಜೈಲಿನಲ್ಲಿರುವ ಕೈದಿಗಳಿಗೆ ಪೊಲೀಸ್ ಅಧಿಕಾರಿಗಳು ಲಂಚ ಪಡೆದು ವಿಶೇಷ ಸವಲತ್ತುಗಳನ್ನು ನೀಡುತ್ತಿದ್ದಾರೆ ಎಂಬ ಆರೋಪ ಇತ್ತೀಚೆಗೆ ಕರ್ನಾಟಕದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿತ್ತು.

ಗೌರಿ ಲಂಕೇಶ್ ಹತ್ಯೆ ಮೂಲಕ ಸತ್ಯವನ್ನು ಮೌನವಾಗಿಸಲು ಸಾಧ್ಯವಿಲ್ಲ: ರಾಹುಲ್ ಗಾಂಧಿ
ಗೌರಿ ಲಂಕೇಶ್ ಅವರ ಹತ್ಯೆ ಮೂಲಕ ಸತ್ಯವನ್ನು ಮೌನವಾಗಿಸಲು ಸಾಧ್ಯವಿಲ್ಲ. ಖಂಡಿತ ಅವರ ಸಾವಿಗೆ ಕಾರಣರಾದ ದುಷ್ಕರ್ಮಿಗಳನ್ನು ಕಾನೂನಾತ್ಮಕವಾಗಿ ಶಿಕ್ಷಿಸಲಾಗುತ್ತದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಗೌರಿ ಲಂಕೇಶ್ ಸಾವಿನ ಬಗ್ಗೆ ಪೋಸ್ಟ್: ಫೇಸ್ ಬುಕ್ ಖಾತೆದಾರನಿಂದ ಕ್ಷಮೆ ಯಾಚನೆ!
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಸಾವಿನ ಕುರಿತಂತೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಫೇಸ್ ಬುಕ್ ಖಾತೆದಾರ ಕ್ಷಮೆಯಾಚಿಸಿದ್ದು, ಪ್ರಕರಣ ಸಂಬಂಧ ಯಾವುದೇ ವಿಚಾರಣೆಗೂ ತಾನು ಸಿದ್ಧ ಎಂದು ಹೇಳಿದ್ದಾರೆ.

ವಿಶೇಷ ತನಿಖಾ ತಂಡದಿಂದ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ: ಸಿಎಂ ಸಿದ್ದರಾಮಯ್ಯ
ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್ ಐಟಿ)ವನ್ನು ರಚಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

