karnataka police

ಬೆಂಗಳೂರು ಲೈಂಗಿಕ ದೌರ್ಜನ್ಯ ಪ್ರಕರಣ: ಜ. 10ರವರೆಗೆ ಆರೋಪಿಗಳು ಪೊಲೀಸ್ ವಶಕ್ಕೆ
ರಾಜ್ಯ

ಬೆಂಗಳೂರು ಲೈಂಗಿಕ ದೌರ್ಜನ್ಯ ಪ್ರಕರಣ: ಜ. 10ರವರೆಗೆ ಆರೋಪಿಗಳು ಪೊಲೀಸ್ ವಶಕ್ಕೆ

ಹೊಸ ವರ್ಷಾಚರಣೆ ವೇಳೆ ಕಮ್ಮನಹಳ್ಳಿಯಲ್ಲಿ ಯುವತಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳನ್ನು ಜನವರಿ 10ರವರೆಗೂ ಪೊಲೀಸ್ ವಶಕ್ಕೆ ನೀಡಲಾಗಿದೆ.

ಕಮ್ಮನಹಳ್ಳಿ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿ ಲಿನೋ, ಅಯ್ಯಪ್ಪ ಸೇರಿ ನಾಲ್ವರ ಬಂಧನ
ರಾಜ್ಯ

ಕಮ್ಮನಹಳ್ಳಿ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿ ಲಿನೋ, ಅಯ್ಯಪ್ಪ ಸೇರಿ ನಾಲ್ವರ ಬಂಧನ

ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ನಡೆದಿದ್ದ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಲಿನೋ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಂದ ಯುವತಿಗೆ ಲೈಂಗಿಕ ಕಿರುಕುಳ!
ರಾಜ್ಯ

ಬೆಂಗಳೂರು: ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಂದ ಯುವತಿಗೆ ಲೈಂಗಿಕ ಕಿರುಕುಳ!

ಹೊಸ ವರ್ಷಾಚರಣೆ ರಾತ್ರಿ ನಡೆದ ಸಾಮೂಹಿಕ ಲೈಂಗಿಕ ಕಿರುಕುಳ ಪ್ರಕರಣದಿಂದಾಗಿ ರಾಷ್ಟ್ರವ್ಯಾಪಿ ಬೆಂಗಳೂರಿನ ಮಾನ ಹರಾಜಾಗುತ್ತಿರುವಂತೆಯೇ ಇತ್ತ ಮತ್ತೊಂದು ಅಂತಹುದೇ ಘಟನೆ ಬೆಳಕಿಗೆ ಬಂದಿದೆ.

ಜನ ಸ್ನೇಹಿ ಪೊಲೀಸ್ ವ್ಯವಸ್ಥೆಗೆ ಒತ್ತು: ನೂತನ ಪೊಲೀಸ್ ಆಯುಕ್ತ ಪ್ರವೀಣ್ ಸೂದ್
ರಾಜ್ಯ

ಜನ ಸ್ನೇಹಿ ಪೊಲೀಸ್ ವ್ಯವಸ್ಥೆಗೆ ಒತ್ತು: ನೂತನ ಪೊಲೀಸ್ ಆಯುಕ್ತ ಪ್ರವೀಣ್ ಸೂದ್

ಬೆಂಗಳೂರಿನಲ್ಲಿ ಜನ ಸ್ನೇಹಿ ಪೊಲೀಸ್ ವ್ಯವಸ್ಥೆಗೆ ಒತ್ತು ನೀಡುವುದಾಗಿ ನೂತನ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರು ಹೇಳಿದ್ದಾರೆ.

ಮದ್ಯ ಪ್ರಿಯರಿಗೆ ಸಿಹಿಸುದ್ದಿ: ಹೊಸ ವರ್ಷಾಚರಣೆಗೆ ರಾತ್ರಿ 2 ಗಂಟೆವರೆಗೂ ಬಾರ್ ಮತ್ತು ರೆಸ್ಟೋರೆಂಟ್ ಓಪನ್!
ರಾಜ್ಯ

ಮದ್ಯ ಪ್ರಿಯರಿಗೆ ಸಿಹಿಸುದ್ದಿ: ಹೊಸ ವರ್ಷಾಚರಣೆಗೆ ರಾತ್ರಿ 2 ಗಂಟೆವರೆಗೂ ಬಾರ್ ಮತ್ತು ರೆಸ್ಟೋರೆಂಟ್ ಓಪನ್!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಪ್ರಯುಕ್ತ ಬಾರ್ ಮತ್ತು ರೆಸ್ಟೋರೆಂಟ್ ಗಳ ಕಾರ್ಯಾವಧಿಯನ್ನು ನಗರ ಪೊಲೀಸ್ ಆಯುಕ್ತ ಎನ್ ಎಸ್ ಮೇಘರಿಕ್ ಅವರು 2 ದಿನಗಳ ಮಟ್ಟಿಗೆ ವಿಸ್ತರಿಸಿದ್ದಾರೆ.

ಅತ್ಯಾಚಾರ ಯತ್ನ ಪ್ರಕರಣ: ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ ಬಂಧನ
ರಾಜ್ಯ

ಅತ್ಯಾಚಾರ ಯತ್ನ ಪ್ರಕರಣ: ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ ಬಂಧನ

ಆಂಧ್ರ ಪ್ರದೇಶ ಮೂಲದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ, ವಂಚನೆ ಮಾಡಿದ ಆರೋಪದ ಎದುರಿಸುತ್ತಿದ್ದ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಜಯಾಗೆ ಅನಾರೋಗ್ಯ: ರಾಜ್ಯದಲ್ಲೂ ಕಟ್ಟೆಚ್ಚರ, ಗಡಿ ಭಾಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ರಾಜ್ಯ

ಜಯಾಗೆ ಅನಾರೋಗ್ಯ: ರಾಜ್ಯದಲ್ಲೂ ಕಟ್ಟೆಚ್ಚರ, ಗಡಿ ಭಾಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಹೃದಯಾಘಾತವಾದ ಬೆನ್ನಲ್ಲೇ ಕರ್ನಾಟಕದಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ವಿವಾದಾತ್ಮಕ ಸ್ಟೀಲ್ ಬ್ರಿಡ್ಜ್ ವಿರುದ್ಧ ಸ್ಟೇಟಸ್ ಹಾಕಿದ ಪೊಲೀಸ್ ಗೆ ಸರ್ಕಾರದ ನೋಟಿಸ್!
ರಾಜ್ಯ

ವಿವಾದಾತ್ಮಕ ಸ್ಟೀಲ್ ಬ್ರಿಡ್ಜ್ ವಿರುದ್ಧ ಸ್ಟೇಟಸ್ ಹಾಕಿದ ಪೊಲೀಸ್ ಗೆ ಸರ್ಕಾರದ ನೋಟಿಸ್!

ವಿವಾದಾತ್ಮಕ ಸ್ಟೀಲ್ ಬ್ರಿಡ್ಜ್ ವಿರುದ್ಧ ಫೇಸ್ ಬುಕ್ ನಲ್ಲಿ ಸ್ಟೇಟಸ್ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಯೊಬ್ಬರಿಗೆ ರಾಜ್ಯಸರ್ಕಾರ ವಿವರಣೆ ಕೋರಿ ನೋಟಿಸ್ ನೀಡಿದೆ.

ಮಾಲೂರು ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರ ಆತ್ಮಹತ್ಯೆ
ರಾಜ್ಯ

ಮಾಲೂರು ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರ ಆತ್ಮಹತ್ಯೆ

ಪೊಲೀಸ್ ಅಧಿಕಾರಿ ಗಣಪತಿ ಆತ್ಮಹತ್ಯೆ ಪ್ರಕರಣ ಹಸಿರಾಗಿರುವಾಗಲೇ ಕರ್ನಾಟಕದ ಮತ್ತೋರ್ವ ಪೊಲೀಸ್ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದು, ಕೋಲಾರ ಜಿಲ್ಲೆಯ ಮಾಲೂರು ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.