ರಾಜಕೀಯಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ರಾಜಕೀಯ ಇತಿಹಾಸವನ್ನು ಓದಲಿ: ಸಚಿವ ಪ್ರಿಯಾಂಕ್ ಖರ್ಗೆ
ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತಾವಧಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ರಾಜಕೀಯ ಇತಿಹಾಸವನ್ನು ಓದಬೇಕು ಎಂದು ಸಲಹೆ ನೀಡಿದ್ದಾರೆ.