Karnataka politics

News Headlines 01-01-26 | CM ರೇಸ್: ಪರಂ ಸುಳಿವು; PSI, ಪೇದೆಗೆ ಸ್ವಾಮೀಜಿ ಕಪಾಳಮೋಕ್ಷ; ಮರ್ಯಾದಾ ಹತ್ಯೆ ಹತ್ತಿಕ್ಕಲು ಕಠಿಣ ಕಾನೂನು!

Watch | CM ರೇಸ್: ಪರಂ ಸುಳಿವು; PSI, ಪೇದೆಗೆ ಸ್ವಾಮೀಜಿ ಕಪಾಳಮೋಕ್ಷ; ಅಶೋಕ್ ಗೆ ಜಮೀರ್ ಸವಾಲು!

'ನಿಮ್ಮ ಹಣ.. ನಾಯಿ ಮೊಲೆ ಹಾಲಿದ್ದಂಗೆ.. ಯಾರಿಗೂ ಪ್ರಯೋಜನವಿಲ್ಲ': ಡಿ.ಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಟೀಕಾ ಪ್ರಹಾರ
ಡಿಕೆ ಶಿವಕುಮಾರ್ ಅವರೇ, ನೀವು ಶಾಸಕರಾದರೇನು? ಮಂತ್ರಿಯಾದರೇನು? ಡಿಸಿಎಂ ಆದರೇನು? ನೀನೊಬ್ಬ ಮನುಷ್ಯ ಅಷ್ಟೇ. ಜನರಿಂದ ಆಯ್ಕೆಯಾದ ನೀವು...!

ಡಿ.ಕೆ ಶಿವಕುಮಾರ್ರನ್ನು ಬಿಜೆಪಿಗೆ ಕರೆತರುವ ಪ್ರಯತ್ನವಾಗಿ ಪಕ್ಷದಿಂದ ನನ್ನ ಉಚ್ಚಾಟನೆ: ಯತ್ನಾಳ್ ಆರೋಪ
ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನ ನಡೆದಿತ್ತು. ಆದರೆ ನಾನು ಪಕ್ಷದಲ್ಲಿದ್ದರೆ ಅದು ಸಾಧ್ಯವಿಲ್ಲ ಎಂದು ನನ್ನನ್ನು ಉಚ್ಛಾಟಿಸಲಾಯಿತು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಅಪ್ಪಿತಪ್ಪಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ ಅವರ ಸಂಪುಟಕ್ಕೆ ಸೇರಲ್ಲ: Congress ಶಾಸಕ ಕೆ.ಎನ್ ರಾಜಣ್ಣ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳ ನಡುವೆ ಒಂದು ವೇಳೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ ಅವರ ಸಂಪುಟಕ್ಕೆ ನಾನು ಸೇರುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ಶಾಸಕ ಕೆಎನ್ ರಾಜಣ್ಣ ಹೇಳಿದ್ದಾರೆ.

News Headlines 29-11-25 | ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: CM-DCM; ನಾನು ಮಠಾಧೀಶರ ನೆರವು ಕೇಳಿರಲಿಲ್ಲ: HDK; ಬೆಂಗಳೂರು ಗಢಗಢ: ತಾಪಮಾನ ಕನಿಷ್ಠ 16ಕ್ಕೆ ಕುಸಿತ!

Watch | ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: CM-DCM; ನಾನು ಮಠಾಧೀಶರ ನೆರವು ಕೇಳಿರಲಿಲ್ಲ: HDK; ಬೆಂಗಳೂರು ಗಢಗಢ: ತಾಪಮಾನ ಕನಿಷ್ಠ 16ಕ್ಕೆ ಕುಸಿತ!

ಕುರ್ಚಿ ಗುದ್ದಾಟ: 'ಇನ್ನು ರಾಜಕಾರಣ ಇಲ್ಲ.. ಜನರ ಸೇವೆ, ಆಡಳಿತ ಅಷ್ಟೇ'; ಡಿಸಿಎಂ ಡಿ.ಕೆ ಶಿವಕುಮಾರ್ ಮಾರ್ಮಿಕ ಮಾತು
ಕಳೆದ ಒಂದೂವರೆ ತಿಂಗಳಿಂದ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಸೃಷ್ಟಿಸಿದ್ದ ಸಿಎಂ ಬದಲಾವಣೆ ಚರ್ಚೆಗೆ ಖುದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ತೆರೆ ಎಳೆದಿದ್ದಾರೆ.


