Karnataka politics

ಕಾಂಗ್ರೆಸ್‌, ಬಿಜೆಪಿ ಹೈಕಮಾಂಡ್‌ ಮೌನ: ಎಲ್ಲದಕ್ಕೂ ಸಮ್ಮತಿಯ ಲಕ್ಷಣ? (ನೇರ ನೋಟ)
ಅಂಕಣಗಳು

ಕಾಂಗ್ರೆಸ್‌, ಬಿಜೆಪಿ ಹೈಕಮಾಂಡ್‌ ಮೌನ: ಎಲ್ಲದಕ್ಕೂ ಸಮ್ಮತಿಯ ಲಕ್ಷಣ? (ನೇರ ನೋಟ)

ಕಾಂಗ್ರೆಸ್ಸಿನ ಅಧಿಕಾರ ಹಸ್ತಾಂತರದ ಗೊಂದಲದಿಂದ ಆಡಳಿತ ಯಂತ್ರದ ಮೇಲೆ ಪ್ರತಿಕೂಲ ಪರಿಣಾಮ. ಸರಕಾರದ ಇಮೇಜಿಗೂ ಧಕ್ಕೆ. ಬಿಜೆಪಿಯಲ್ಲಿರುವ ಅಸಮಾಧಾನ ಪ್ರತಿಪಕ್ಷವಾಗಿ ಸಮರ್ಥವಾಗಿ ಕಾರ್ಯನಿರ್ವಹಣೆಯಲ್ಲಿ ವೈಫಲ್ಯ. ಸಂಘಟನೆ ದುರ್ಬಲ.

ನವೆಂಬರ್ ಕ್ರಾಂತಿ ಇಲ್ಲ: ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್; 8-12 ಸಚಿವರಿಗೆ ಕೊಕ್? ಆಕಾಂಕ್ಷಿಗಳ ಪಟ್ಟಿ!
ರಾಜಕೀಯ

ನವೆಂಬರ್ ಕ್ರಾಂತಿ ಇಲ್ಲ: ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್; 8-12 ಸಚಿವರಿಗೆ ಕೊಕ್? ಆಕಾಂಕ್ಷಿಗಳ ಪಟ್ಟಿ!

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ್ದು ಪಕ್ಷದ ಸೋಲಿನ ಕುರಿತಂತೆ ಹಿರಿಯ ನಾಯಕರು ಪರಾಮರ್ಶೆ ನಡೆಸುತ್ತಿದ್ದಾರೆ.

ಅದೃಷ್ಟ ಕೈಹಿಡಿದರೆ ಡಿ.ಕೆ ಶಿವಕುಮಾರ್ ಸಿಎಂ ಆಗ್ತಾರೆ; 2028ರಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ: ಡಿ.ಕೆ ಸುರೇಶ್
ರಾಜಕೀಯ

ಅದೃಷ್ಟ ಕೈಹಿಡಿದರೆ ಡಿ.ಕೆ ಶಿವಕುಮಾರ್ ಸಿಎಂ ಆಗ್ತಾರೆ; 2028ರಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ: ಡಿ.ಕೆ ಸುರೇಶ್

ಕಾಂಗ್ರೆಸ್‌ನಲ್ಲಿ ದಲಿತ ಸಮಾವೇಶವನ್ನು ನಡೆಸುವ ಯೋಜನೆಗಳ ಕುರಿತು, ಅದರಲ್ಲಿ ಯಾವುದೇ ತಪ್ಪಿಲ್ಲ, ಏಕೆಂದರೆ ಅದು ಪಕ್ಷದ ಸಂಘಟನೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದರು.

Pratap Simha vs Pradeep Eshwar: 'ಲೇ ಮಗನೆ.. ನಮ್ಮಪ್ಪನ್ನಂತೂ ನಿಮ್ಮೂರಿಗೆ ಕಳಿಸಲ್ಲ'; ಮಿತಿ ಮೀರಿದ ವಾಕ್ಸಮರ, Video
ರಾಜಕೀಯ

Pratap Simha vs Pradeep Eshwar: 'ಲೇ ಮಗನೆ.. ನಮ್ಮಪ್ಪನ್ನಂತೂ ನಿಮ್ಮೂರಿಗೆ ಕಳಿಸಲ್ಲ'; ಮಿತಿ ಮೀರಿದ ವಾಕ್ಸಮರ, Video

ಪ್ರದೀಪ್ ಈಶ್ವರ್ ರನ್ನು ಮುಳ್ಳು ಹಂದಿ, ಕಾಮಿಡಿ ಪೀಸ್ ಎಂದಿದ್ದ ಪ್ರತಾಪ್ ಸಿಂಹ ಅವರ ಮಾತಿಗೆ ತಿರುಗೇಟು ನೀಡಿರುವ ಪ್ರದೀಪ್ ಈಶ್ವರ್, ಏಕವಚನದಲ್ಲೇ ತೀರಾ ವೈಯುಕ್ತಿಕವಾಗಿ ವಾಗ್ದಾಳಿ ನಡೆಸಿದ್ದಾರೆ.

ತಂದೆಯ ರಾಜಕೀಯ ಜೀವನ ಮುಗಿಯಿತು; ಸತೀಶ್ ಜಾರಕಿಹೊಳಿ 'ಉತ್ತರಾಧಿಕಾರಿ': ಯತೀಂದ್ರ ಸಿದ್ದರಾಮಯ್ಯ ಹೇಳಿಕೆ; ಡಿಕೆಶಿ ಬಣಕ್ಕೆ ಶಾಕ್!
ರಾಜಕೀಯ

ತಂದೆಯ ರಾಜಕೀಯ ಜೀವನ ಮುಗಿಯಿತು; ಸತೀಶ್ ಜಾರಕಿಹೊಳಿ 'ಉತ್ತರಾಧಿಕಾರಿ': ಯತೀಂದ್ರ ಸಿದ್ದರಾಮಯ್ಯ ಹೇಳಿಕೆ; ಡಿಕೆಶಿ ಬಣಕ್ಕೆ ಶಾಕ್!

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳ ನಡುವೆ ಯತೀಂದ್ರ ಅವರ ಈ ಹೇಳಿಕೆಗಳು ಬಂದಿವೆ.

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಗೆಲುವು; ರಮೇಶ್ ಕತ್ತಿ ಬಣಕ್ಕೆ ಶಾಕ್!
ರಾಜ್ಯ

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಗೆಲುವು; ರಮೇಶ್ ಕತ್ತಿ ಬಣಕ್ಕೆ ಶಾಕ್!

ಗೋಕಾಕ್ ನಿಂದ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಅವಿರೋಧ ಆಯ್ಕೆಯಾಗಿದ್ದಾರೆ.

'ಇದೇ ಕೊನೆ, ಇನ್ನೆಂದೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ.. ಕರ್ನಾಟಕ 3 ಭಾಗ, ಭಾರತ 2 ಭಾಗ, ಮೋದಿ ದೇಶದ ರಕ್ಷಾ ಕವಚ': "ಬ್ರಹ್ಮಾಂಡ" ಭವಿಷ್ಯ
ರಾಜ್ಯ

'ಇದೇ ಕೊನೆ, ಇನ್ನೆಂದೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ.. ಕರ್ನಾಟಕ 3 ಭಾಗ, ಭಾರತ 2 ಭಾಗ, ಮೋದಿ ದೇಶದ ರಕ್ಷಾ ಕವಚ': "ಬ್ರಹ್ಮಾಂಡ" ಭವಿಷ್ಯ

ಎಲ್ಲಾ ರಾಜಕೀಯದವರು ಗೊಂದಲದಲ್ಲಿ ಸಿಲುಕಲಿದ್ದು ಬಹಳಷ್ಟು ಜನ ಕಿತ್ತಾಡುತ್ತಾರೆ. ಸ್ಥಾನ ಪಲ್ಲಟ ಮಾಡಿಕೊಳ್ಳಲಿದ್ದಾರೆ. ಇಡೀ ಜಗತ್ತಿನ ಇತಿಹಾಸ ಪುಟದಲ್ಲಿ ಕರ್ನಾಟಕ ರಾಜ್ಯ ಅಧಿಕಾರದ ಕುರ್ಚಿಗಾಗಿ ಬಡಿದಾಡಿಕೊಳ್ಳುವುದರಲ್ಲಿ ಹೆಸರುವಾಸಿಯಾಗುತ್ತೆ.

ಬಿಹಾರ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ: ಬಿ.ವೈ ವಿಜಯೇಂದ್ರ ಭವಿಷ್ಯ
ರಾಜಕೀಯ

ಬಿಹಾರ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ: ಬಿ.ವೈ ವಿಜಯೇಂದ್ರ ಭವಿಷ್ಯ

ರಾಜಕೀಯ ಅಲ್ಲೋಲ ಕಲ್ಲೋಲವಾದಾಗ ಬಿಜೆಪಿ ನಡೆ ವಿಚಾರದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಸಮರ್ಥ ಪ್ರತಿಪಕ್ಷವಾಗಿ ಕೆಲಸ ಮಾಡಲಿದೆ. ರಾಜಕೀಯ ಅವಕಾಶ ಬಂದರೆ ಆಗ ನೋಡೋಣ ಎಂದಿದ್ದಾರೆ.

ನಿಜವಾದ ಒಕ್ಕಲಿಗ ಎಂದಿಗೂ ರೈತರ ಬಗ್ಗೆ ದರ್ಪದ ಮಾತು ಆಡಲ್ಲ: ಡಿ.ಕೆ ಶಿವಕುಮಾರ್ ವಿರುದ್ಧ ಅಶೋಕ್ ಆಕ್ರೋಶ
ರಾಜ್ಯ

ನಿಜವಾದ ಒಕ್ಕಲಿಗ ಎಂದಿಗೂ ರೈತರ ಬಗ್ಗೆ ದರ್ಪದ ಮಾತು ಆಡಲ್ಲ: ಡಿ.ಕೆ ಶಿವಕುಮಾರ್ ವಿರುದ್ಧ ಅಶೋಕ್ ಆಕ್ರೋಶ

ಈ ಹಿಂದೆ ರೈತರ ಸರಣಿ ಆತ್ಮಹತ್ಯೆ ವಿಷಯ ಬಂದಾಗ ಎಲ್ಲಿದೆ ಆತ್ಮಹತ್ಯೆ? ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲಾ ರೈತರು ಅನ್ನೋಕಾಗತ್ತಾ? ಅದೆಲ್ಲಾ ಸುಳ್ಳು ಎಂದು ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ್ದಿರಿ.