Karnataka politics

'ರಾತ್ರಿಯಿಡೀ ಸರ್ಕಾರಕ್ಕೆ, ಇಡೀ ದಿನ ಸಿಎಂಗಾಗಿ ಕೆಲಸ ಮಾಡ್ತಾರೆ': ಸಿಎಸ್​ ವಿರುದ್ಧ ಬಿಜೆಪಿ MLC ಆಕ್ಷೇಪಾರ್ಹ ಪದ ಬಳಕೆ; ದೂರು ದಾಖಲು
ರಾಜ್ಯ

'ರಾತ್ರಿಯಿಡೀ ಸರ್ಕಾರಕ್ಕೆ, ಇಡೀ ದಿನ ಸಿಎಂಗಾಗಿ ಕೆಲಸ ಮಾಡ್ತಾರೆ': ಸಿಎಸ್​ ವಿರುದ್ಧ ಬಿಜೆಪಿ MLC ಆಕ್ಷೇಪಾರ್ಹ ಪದ ಬಳಕೆ; ದೂರು ದಾಖಲು

ಎನ್​ ರವಿಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಈ ಘಟನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಡಿಕೆಶಿಗೆ 100 ಶಾಸಕರ ಬೆಂಬಲ; ಈಗ ಸಿಎಂ ಬದಲಾಯಿಸದಿದ್ರೆ ಮುಂದೆ ಕಷ್ಟ: ಪಕ್ಷಕ್ಕೆ ಶಾಸಕ ಇಕ್ಬಾಲ್ ಹುಸೇನ್ ಎಚ್ಚರಿಕೆ!
ರಾಜಕೀಯ

ಡಿಕೆಶಿಗೆ 100 ಶಾಸಕರ ಬೆಂಬಲ; ಈಗ ಸಿಎಂ ಬದಲಾಯಿಸದಿದ್ರೆ ಮುಂದೆ ಕಷ್ಟ: ಪಕ್ಷಕ್ಕೆ ಶಾಸಕ ಇಕ್ಬಾಲ್ ಹುಸೇನ್ ಎಚ್ಚರಿಕೆ!

ಹಾಲಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಉಳಿದ ಅವಧಿಗೆ ಡಿಕೆ ಶಿವಕುಮಾರ್ ಗೆ ಅವಕಾಶ ನೀಡಬೇಕು. ಇದು ನನ್ನೊಬ್ಬನ ಇಚ್ಚೆ ಅಲ್ಲ.

ಸರ್ಕಾರದ ಮೇಲೆ ಹಿಡಿತ ಕಳೆದುಕೊಂಡರೇ ಸಿಎಂ: DCM ಡಿ.ಕೆ ಶಿವಕುಮಾರ್ ಹೇಳಿದ್ದೇನು?
ರಾಜಕೀಯ

ಸರ್ಕಾರದ ಮೇಲೆ ಹಿಡಿತ ಕಳೆದುಕೊಂಡರೇ ಸಿಎಂ: DCM ಡಿ.ಕೆ ಶಿವಕುಮಾರ್ ಹೇಳಿದ್ದೇನು?

ವಸತಿ ಇಲಾಖೆಯಲ್ಲಿನ ಸಾರ್ವಜನಿಕ ವಸತಿ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್‌ನ ಆಳಂದ್ ಶಾಸಕ ಬಿ.ಆರ್. ಪಾಟೀಲ್ ಆರೋಪಿಸಿದ್ದರು.

ಅವರು ಎಷ್ಟೇ ಪ್ರಭಾವಿಯಾಗಿದ್ದರೂ ನಮ್ಮ ಪಕ್ಷ ಅಶಿಸ್ತು ಸಹಿಸಲ್ಲ: BJP ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್
ರಾಜಕೀಯ

ಅವರು ಎಷ್ಟೇ ಪ್ರಭಾವಿಯಾಗಿದ್ದರೂ ನಮ್ಮ ಪಕ್ಷ ಅಶಿಸ್ತು ಸಹಿಸಲ್ಲ: BJP ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್

ಸೋಮಶೇಖರ್, ಹೆಬ್ಬಾರ್ ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ತಮ್ಮ ನಡೆಗಳನ್ನು ಸರಿಪಡಿಸಿಕೊಳ್ಳಲು ಬಿಜೆಪಿ ಸಾಕಷ್ಟು ಅವಕಾಶಗಳನ್ನು ನೀಡಿತ್ತು. ಆದರೆ ಅವರು ಬದಲಾಗಲಿಲ್ಲ ಎಂದು ರಾಧಾ ಮೋಹನ್ ದಾಸ್ ಹೇಳಿದರು.

'ಅಮಾವಾಸ್ಯೆ ದಿನ BJP ಒಳ್ಳೆ ನಿರ್ಧಾರ, 10-12 ಸೀಟ್​ ಖಾಲಿ ಆಗುತ್ತೆ': ST ಸೋಮಶೇಖರ್; 'ಕಾಂಗ್ರೆಸ್ ಗೆ ಸೇರಿಸ್ಕೊಳ್ಳಲ್ಲ'- ಈಶ್ವರ್ ಖಂಡ್ರೆ!
ರಾಜಕೀಯ

'ಅಮಾವಾಸ್ಯೆ ದಿನ BJP ಒಳ್ಳೆ ನಿರ್ಧಾರ, 10-12 ಸೀಟ್​ ಖಾಲಿ ಆಗುತ್ತೆ': ST ಸೋಮಶೇಖರ್; 'ಕಾಂಗ್ರೆಸ್ ಗೆ ಸೇರಿಸ್ಕೊಳ್ಳಲ್ಲ'- ಈಶ್ವರ್ ಖಂಡ್ರೆ!

ಪಕ್ಷದಿಂದ ನಮ್ಮನ್ನು ಉಚ್ಚಾಟನೆ ಮಾಡುತ್ತಾರೆ ಎಂದು ಗೊತ್ತಿತ್ತು. ಆದ್ರೆ ಯಾವಾಗ ಉಚ್ಚಾಟನೆ ಮಾಡುತ್ತಾರೆ ಎಂದು ಗೊತ್ತಿರಲಿಲ್ಲ.

'ವಿಧಾನಸೌಧದಲ್ಲಿ ಯಾರನ್ನೂ ರೇಪ್ ಮಾಡಿರ್ಲಿಲ್ಲಾ.. AIDS ಇಂಜೆಕ್ಷನ್ ಚುಚ್ಚಿರ್ಲಿಲ್ಲ.. ಮುತ್ತು'ರತ್ನ' 
ಅವರೇ ಇಟ್ಟುಕೊಳ್ಳಲಿ': DK Shivakumar
ರಾಜಕೀಯ

'ವಿಧಾನಸೌಧದಲ್ಲಿ ಯಾರನ್ನೂ ರೇಪ್ ಮಾಡಿರ್ಲಿಲ್ಲಾ.. AIDS ಇಂಜೆಕ್ಷನ್ ಚುಚ್ಚಿರ್ಲಿಲ್ಲ.. ಮುತ್ತು'ರತ್ನ' ಅವರೇ ಇಟ್ಟುಕೊಳ್ಳಲಿ': DK Shivakumar

ಪಕ್ಷ ವಿರೋದಿ ಚಟುವಟಿಕೆ ಹಿನ್ನಲೆಯಲ್ಲಿ ಶಾಸಕರಾದ ಎಸ್‌.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ಬಿಜೆಪಿ ಶಿಸ್ತು ಸಮಿತಿ ವರದಿ ನೀಡಿತ್ತು.

BJP ಶಿಸ್ತು ಸಮಿತಿ ವರದಿ: ಪಕ್ಷದಿಂದ ST ಸೋಮಶೇಖರ್, ಶಿವರಾಂ ಹೆಬ್ಬಾರ್ 6 ವರ್ಷ ಉಚ್ಚಾಟನೆ
ರಾಜಕೀಯ

BJP ಶಿಸ್ತು ಸಮಿತಿ ವರದಿ: ಪಕ್ಷದಿಂದ ST ಸೋಮಶೇಖರ್, ಶಿವರಾಂ ಹೆಬ್ಬಾರ್ 6 ವರ್ಷ ಉಚ್ಚಾಟನೆ

ಈ ಹಿಂದೆ ಪಕ್ಷ ವಿರೋದಿ ಚಟುವಟಿಕೆ ಹಿನ್ನಲೆಯಲ್ಲಿ ಶಾಸಕರಾದ ಎಸ್‌.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ಬಿಜೆಪಿ ಶಿಸ್ತು ಸಮಿತಿ ವರದಿ ನೀಡಿತ್ತು.

ಹೀಗೆ ಕಿತ್ತಾಡಿಕೊಳ್ಳುತ್ತಿದ್ದರೆ ಮೋದಿ ನಿಮ್ಮ ಸರ್ಕಾರ ಬೀಳಿಸ್ತಾರೆ, ಎಚ್ಚರವಾಗಿರಿ: ವೇದಿಕೆ ಮೇಲೆ ಸಿದ್ದರಾಮಯ್ಯ, ಡಿಕೆಶಿ​ಗೆ ಖರ್ಗೆ ಎಚ್ಚರಿಕೆ
ರಾಜ್ಯ

ಹೀಗೆ ಕಿತ್ತಾಡಿಕೊಳ್ಳುತ್ತಿದ್ದರೆ ಮೋದಿ ನಿಮ್ಮ ಸರ್ಕಾರ ಬೀಳಿಸ್ತಾರೆ, ಎಚ್ಚರವಾಗಿರಿ: ವೇದಿಕೆ ಮೇಲೆ ಸಿದ್ದರಾಮಯ್ಯ, ಡಿಕೆಶಿ​ಗೆ ಖರ್ಗೆ ಎಚ್ಚರಿಕೆ

ಕಲಬುರಗಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಶ್ರೀನಿವಾಸ ಸರಡಗಿ ಗ್ರಾಮದ ಜನರು ಮುಕ್ತ ಮನಸ್ಸಿನಿಂದ ತಮ್ಮ ಜಮೀನುಗಳನ್ನು ಬಿಟ್ಟುಕೊಟ್ಟಿದ್ದಾರೆ. ಈಗ ನೋಡಿದರೆ ಇಲ್ಲಿಗೆ ವಿಮಾನಗಳೇ ಬರುತ್ತಿಲ್ಲ.

ಯೋಜನೆ ಕೊಡ್ತೀನಿ, ಕಾಂಗ್ರೆಸ್‌ಗೆ ಬಾ: ಸಿಎಂ ಸಿದ್ದರಾಮಯ್ಯ 'ಆಮಿಷ'; JDS ಶಾಸಕ ಆರೋಪ!
ರಾಜಕೀಯ

ಯೋಜನೆ ಕೊಡ್ತೀನಿ, ಕಾಂಗ್ರೆಸ್‌ಗೆ ಬಾ: ಸಿಎಂ ಸಿದ್ದರಾಮಯ್ಯ 'ಆಮಿಷ'; JDS ಶಾಸಕ ಆರೋಪ!

ನಿನ್ನ ಕ್ಷೇತ್ರಕ್ಕೆ ಪಾಲಿಟೆಕ್ನಿಕ್ ಕಾಲೇಜು ಮಂಜೂರು ಮಾಡ್ತೀನಿ... ಕಾಂಗ್ರೆಸ್ ಪಕ್ಷ ಸೇರು ಅಂತ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಮುಖ್ಯಮಂತ್ರಿಯೊಬ್ಬರು ಈ ರೀತಿ ವರ್ತಿಸುವುದು ಸರಿಯೇ?" ಎಂದು ಕೃಷ್ಣಪ್ಪ ಆರೋಪಿಸಿದ್ದಾರೆ.