Karnataka politics

2028ಕ್ಕೆ ನಾನೇ ಸಿಎಂ: ಉಚ್ಛಾಟನೆ ಬೆನ್ನಲ್ಲೇ ಅಪ್ಪ-ಮಗನ ವಿರುದ್ಧ ತೊಡೆ ತಟ್ಟಿದ ಶಾಸಕ ಯತ್ನಾಳ್!
2028ಕ್ಕೆ ಯಡಿಯೂರಪ್ಪ ಮಗ ವಿಜಯೇಂದ್ರನೇ ಸಿಎಂ ಆಗಬೇಕಾ? ಅವನಿಗೆ ನಾನು ಚಾಲೆಂಜ್ ಮಾಡ್ತೀನಿ 2028ಕ್ಕೆ ನಾನು ಸಿಎಂ ಆಗುತ್ತೇನೆ ಎಂದು ಯತ್ನಾಳ್ ಗುಡುಗಿದ್ದಾರೆ.

ಯತ್ನಾಳ್ ಉಚ್ಛಾಟನೆ ಹಿಂಪಡೆಯಿರಿ: ಹೈಕಮಾಂಡ್ ಗೆ BJP ಭಿನ್ನಮತೀಯರ ಎಚ್ಚರಿಕೆ!
ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಹೊರಗಿಟ್ಟಿದ್ದನ್ನು ಮರುಪರಿಶೀಲಿಸುವಂತೆ ಬಿಜೆಪಿ ಭಿನ್ನಮತೀಯ ನಾಯಕರು ಸಭೆ ಸೇರಿ ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.

ನಮ್ಮ ಗಾಡಿ ಫುಲ್ ಆಗಿರುವಾಗ, JDS ಶಾಸಕರನ್ನು ತಗೊಂಡು ಏನು ಮಾಡೋಣ?: Satish Jarkiholi
ಕಾಂಗ್ರೆಸ್ ಪಕ್ಷದಲ್ಲಿಯೇ ಕಾಯ್ತೇನೆ. ಯಾರಾದ್ರೂ ಮೆಜೆಸ್ಟಿಕ್ ಜಾಮ್‌ನಲ್ಲಿ ಸಿಕ್ಕಿಹಾಕಿಕೊಂಡು ಬರುವುದು ತಡವಾದರೆ ನಮಗೆ ಅವಕಾಶ ಸಿಗಬಹುದು ಎಲ್ಲರೂ ಆರ್‌ಎಸಿ ಟಿಕೆಟ್ ಇಟ್ಟುಕೊಂಡೇ ಕಾಯ್ತಿದ್ದಾರೆ.

'ಸತ್ಯವಂತರಿಗಿದು ಕಾಲವಲ್ಲ.., ತಪ್ಪನ್ನು.. ತಪ್ಪು ಎಂದು ತೋರಿಸಿದ್ದರ ಪ್ರತಿಫಲ': BJP ಉಚ್ಚಾಟನೆ ಕುರಿತು ಯತ್ನಾಳ್ ಅಸಮಾಧಾನ
ಬಿಜೆಪಿ ಶಿಸ್ತು ಸಮಿತಿ ಎರಡು ಬಾರಿ ಶೋಕಾಸ್ ನೋಟಿಸ್ ನೀಡಿದ್ದರೂ ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ, ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದರು.

ಯತ್ನಾಳ್, ವಿಜಯೇಂದ್ರ ಬಣಕ್ಕೆ BJP ಹೈಕಮಾಂಡ್ ಶಾಕ್: 3 ಶಾಸಕರು, ಇಬ್ಬರು ಮಾಜಿ ಸಚಿವರಿಗೆ ಶೋಕಾಸ್ ನೋಟಿಸ್
ಕರ್ನಾಟಕ ಬಿಜೆಪಿಯಲ್ಲಿ (Karnataka BJP) ಬಣ ಬಡಿದಾಟಕ್ಕೆ ಬ್ರೇಕ್ ಹಾಕಲು ಹೈಕಮಾಂಡ್ ಮುಂದಾಗಿದೆ.

"ಯೋಗ, ಯೋಗ್ಯತೆ ಬಗ್ಗೆ ಮಾತಾಡಲು ಕನಿಷ್ಟ ಅರ್ಹತೆಯಾದರೂ ಇದೆಯಾ?.. ಧಮ್ ಬಿರಿಯಾನಿಯೊಂದಕ್ಕೇ ಧಮ್ ಇಳಿದಂತಿದೆ''
ಅಧಿಕಾರದಾಸೆಗೆ ನಿಮ್ಮ ಪಕ್ಷದ ನಾಯಕರನ್ನು ಹೀಯಾಳಿಸುವುದು ಬಿಡಿ, ಕನಿಷ್ಟ ಪ್ರಶ್ನೆಯನ್ನಾದರೂ ಮಾಡಿ ಕುರ್ಚಿ ಉಳಿಸಿಕೊಳ್ಳಿ ಆಗ ನಿಮ್ಮ "ಛಲ"ವಾದಿಯನ್ನು ನಾನೇ ಬೆಂಬಲಿಸುತ್ತೇನೆ.

ಹನಿ ಟ್ರ್ಯಾಪ್ ಪ್ರಕರಣ: ಕಾಂಗ್ರೆಸ್ ಬಣ ಬಡಿದಾಟಕ್ಕೆ ವೇದಿಕೆ ಸಜ್ಜು?! (ಸುದ್ದಿ ವಿಶ್ಲೇಷಣೆ)
ವಿದ್ಯಮಾನಗಳನ್ನು ನೋಡಿದರೆ ನೇರವಾಗಿ ಇದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಗುರಿಯಾಗಿಸಿರುವ ಸಂಗತಿ ಬಯಲಾಗುತ್ತಾ ಹೋಗುತ್ತದೆ.

Watch | ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್! ಎಲ್ಲಾ ಪಕ್ಷದವರೂ ಇದಾರೆ... ಸತೀಶ್ ಜಾರಕಿಹೊಳಿ

11 ವರ್ಷಗಳಲ್ಲಿ ಪ್ರಧಾನಿ 11 ದೊಡ್ಡ ಸುಳ್ಳುಗಳನ್ನು ಹೇಳಿದ್ದಾರೆ: ಪ್ರಧಾನಿ ಮೋದಿ ವಿರುದ್ಧ ಖರ್ಗೆ ಘರ್ಜನೆ
ಪ್ರಧಾನಿ ನರೇಂದ್ರ ಮೋದಿ ಸುಳ್ಳಿನ ಸರದಾರ. ಹನ್ನೊಂದು ವರ್ಷಗಳ ಅಧಿಕಾರದಲ್ಲಿ ಹನ್ನೊಂದು ದೊಡ್ಡ ಸುಳ್ಳುಗಳನ್ನು ದೇಶಕ್ಕೆ ಹೇಳಿದ್ದಾರೆ ಎಂದು ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

