Karnataka politics

'ಇಷ್ಟು ದಿನ ಸೈಲೆಂಟ್ ಆಗಿದ್ದೆ, ಇನ್ಮುಂದೆ ಸುಮ್ಮನೆ ಇರಲ್ಲ': 'Mass Leader'ಗೆ ಶ್ರೀರಾಮುಲು ಸವಾಲು!
ದೆಹಲಿಗೆ ಅಪಾಯಿಂಟ್ಮೆಂಟ್ ಮೇಲೆಯೇ ಹೋಗಬೇಕು ಎಂದೇನೂ ಇಲ್ಲ, ಅವಕಾಶ ಸಿಕ್ಕಾಗಲೆಲ್ಲ ಹೋಗುತ್ತಿರುತ್ತೇನೆ. ಮುಂದೆಯೂ ಹೋಗುತ್ತೇನೆ. ಎಲ್ಲ ವಿಚಾರವನ್ನು ವನ್ನು ಹೈಕಮಾಂಡ್ಗೆ ಹೇಳಿ ಬರುತ್ತೇನೆ.

ವಿಜಯೇಂದ್ರಗೆ ಮತ್ತೊಂದು ಹೊಡೆತ: ಭಿನ್ನಮತೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ರಾಜ್ಯಾಧ್ಯಕ್ಷ ವಿಫಲ ಎಂದ ಸದಾನಂದ ಗೌಡ
ಜನರು ಇಷ್ಟಪಡುತ್ತಾರೋ ಇಲ್ಲವೋ ಎಂಬುದನ್ನು ಲೆಕ್ಕಿಸದೆ ನಾವು ನಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬೇಕು. ಅದರಿಂದ ಪಕ್ಷಕ್ಕೆ ಪ್ರಯೋಜನವಾಗಬೇಕು ಎಂದು ಸದಾನಂದಗೌಡ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಒಳಜಗಳವೇ ಸರ್ಕಾರದ ಪತನಕ್ಕೆ ಕಾರಣವಾಗುತ್ತದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ಪಕ್ಷದಲ್ಲಿ ಒಳಜಗಳಗಳಿವೆ, ಸಿದ್ದರಾಮಯ್ಯನವರದ್ದು ಒಂದು ಬಣ ಡಿಕೆ ಶಿವಕುಮಾರ್ ಅವರದ್ದೊಂದು ಬಣ ಅಂತ ಬಹಳ ಮೊದಲೇ ಹೇಳಿದ್ದೆ, ಈಗ ಅದು ಬಯಲಿಗೆ ಬರುತ್ತಿದೆ.

ಕುಸ್ತಿಗೆ ತೊಡೆ ತಟ್ಟಿದ ಸಿದ್ದು ಬೆಂಬಲಿಗರು; ಡಿ.ಕೆ.ಶಿ. ಗುಪ್ತ ಚದುರಂಗದಾಟ; ದಾಳ ಯಾರು? (ಸುದ್ದಿ ವಿಶ್ಲೇಷಣೆ)
ಇದೆಲ್ಲ ಆರಂಭವಾಗಿದ್ದು ಲೋಕೋಪಯೋಗಿ ಖಾತೆ ಸಚಿವ ಸತೀಶ ಜಾರಕಿಹೊಳಿ ತಮ್ಮ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅವರ ಆಪ್ತೇಷ್ಟರಾದ ಕೆಲವೇ ಸಚಿವರಿಗೆ ಏರ್ಪಡಿಸಿದ್ದ ಭೋಜನಕೂಟದಿಂದ.

ಸಿಎಂ ಸಿದ್ದರಾಮಯ್ಯಗೆ ಹಳ್ಳಿಹಕ್ಕಿ ಕುಟುಕು: ನಿಮ್ಮ ಆಟ ನಡೆಯಲ್ಲ, DKS ಗೆ ಸಿಎಂ ಸ್ಥಾನ ತಪ್ಪಿಸಲು ಆಗಲ್ಲ- ಹೆಚ್ ವಿಶ್ವನಾಥ್
ಡಿಸಿಎಂ ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ್ದಾರೆ. ಔತಣಕೂಟಗಳನ್ನು ಏರ್ಪಾಡು ಮಾಡಿಸುತ್ತಿರುವುದೇ ಸಿಎಂ ಸಿದ್ದರಾಮಯ್ಯ. 30 ತಿಂಗಳ ನಂತರ ಸಿಎಂ ಸ್ಥಾನದಿಂದ ಇಳಿಯಬೇಕು. ಹೀಗಾಗಿ ಸಿದ್ದರಾಮಯ್ಯ ಏನೇನೋ ಆಟಗಳನ್ನು ಆಡುತ್ತಿದ್ದಾರೆ.

ಹಿನ್ನೋಟ 2024: ಕರ್ನಾಟಕದಲ್ಲಿ ಸದ್ದು-ಸುದ್ದಿ ಮಾಡಿದ ರಾಜಕೀಯ ಸಂಗತಿಗಳು
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಿಎಂ ಹಾಗೂ ಅವರ ಕುಟುಂಬ ಸದಸ್ಯರನ್ನು ವಿಚಾರಣೆ ನಡೆಸುತ್ತಿದ್ದಾರೆ. ಜಾರಿ ನಿರ್ದೇಶನಾಲಯ (ED) ಕೂಡ ಪ್ರಕರಣದ ತನಿಖೆ ನಡೆಸುತ್ತಿದೆ.

SM Krishna: 'ಕೆಂಪೇಗೌಡರಂತೆ ಎಸ್ಎಂ ಕೃಷ್ಣ ಪುತ್ಥಳಿ ನಿರ್ಮಾಣ ಮಾಡಿ'- ಗಾಲಿ ಜನಾರ್ಧನ ರೆಡ್ಡಿ
ಕೆಂಪೇಗೌಡರು ಬೆಂಗಳೂರು ಕಟ್ಟಿದ್ರು. ಎಸ್ ಎಂ ಕೃಷ್ಣ ಆಧುನಿಕ ಬೆಂಗಳೂರು ಮಾಡಿದ್ರು. ಕೆಂಪೇಗೌಡರ ಪ್ರತಿಮೆ ಅಂತರಾಷ್ಟ್ರೀಯ ನಿಲ್ದಾಣದ ಬಳಿ ನಿರ್ಮಾಣವಾಗಿದೆ...

Watch | 'ಗ್ಯಾರಂಟಿ' ಕೈ ಬಿಡಬೇಕು ಎಂದ ಗವಿಯಪ್ಪ; ಎಚ್ಚರಿಕೆ ಕೊಟ್ಟ ಡಿಕೆಶಿ

Video: 'ಗ್ಯಾರಂಟಿ ಯೋಜನೆ' ಕೈ ಬಿಡಬೇಕು ಎಂದ ಗವಿಯಪ್ಪ; ಎಚ್ಚರಿಕೆ ಕೊಟ್ಟ ಡಿಕೆ ಶಿವಕುಮಾರ್!
ಶಕ್ತಿ ಯೋಜನೆ ಸೇರಿದಂತೆ ಇನ್ನೆರೆಡು ಗ್ಯಾರಂಟಿಗಳು ಕಡಿಮೆ ಮಾಡಲು ಮುಖ್ಯಮಂತ್ರಿಗಳಿಗೆ ಹೇಳುತ್ತೇವೆ. ಅವರೇನು ತೀರ್ಮಾನ ಮಾಡುತ್ತಾರೆ ನೋಡೋಣ ಎಂದು ಹೇಳಿದರು.

