Karnataka politics

'ಅತೀವ ದುಃಖ, ಭಾರವಾದ ಹೃದಯದಿಂದ ಹೋಗುತ್ತಿದ್ದೇನೆ': Annamalai ಬೆನ್ನಲ್ಲೇ ಪಕ್ಷ ತೊರೆದ ಮತ್ತೋರ್ವ ನಾಯಕಿ; BJPಗೆ ಶಾಕ್!
ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹಾಗೂ ರಾಜ್ಯ ಉಪಾಧ್ಯಕ್ಷ ಕರು ನಾಗರಾಜನ್ ಪಕ್ಷ ತೊರೆದ ಬೆನ್ನಲ್ಲೇ, ಮತ್ತೊಬ್ಬ ಪ್ರಮುಖ ನಾಯಕಿ ಮತ್ತು ರಾಜ್ಯ ಕಾರ್ಯದರ್ಶಿ ಸುಮತಿ ವೆಂಕಟೇಶ್ ಕೂಡ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ರೌಡಿ ನಿಗ್ರಹ ದಳ ಅಂತೆ.. ಜನ ನಗ್ತಾರೆ.. ಡಿಕೆಶಿ ಮಾತು ಬರಿ ಬೊಗಳೆ..!: ಆರ್ ಅಶೋಕ್ ವ್ಯಂಗ್ಯ
ರಾಜ್ಯದಲ್ಲಿ ಈಗಾಗಲೇ ಸಮರ್ಥ ಪೊಲೀಸ್ ಇಲಾಖೆ ಹಾಗೂ ಗುಪ್ತಚರ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿರುವಾಗ ಹೊಸದಾಗಿ ವಿಶೇಷ ದಳ ರಚಿಸುವ ಅಗತ್ಯವೇನು ಎಂದು ಅವರು ಪ್ರಶ್ನಿಸಿದ್ದಾರೆ.

ಬಾಯಿಮಾತಿಗೆ ಟ್ರಬಲ್ ಶೂಟರ್ ಅಷ್ಟೇ; ಅಸ್ಸಾಂನಲ್ಲಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ: ಸಿಎಂ ಶಿವಕುಮಾರ್‌ಗೆ ರಾಜಣ್ಣ ಕೌಂಟರ್; Video
ಸಚಿವ ರಾಮಲಿಂಗಾ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಟ್ರಬಲ್ ಶೂಟರ್ ಎಂದು ಹೆಸರಾಗಿರುವ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ಗೆ ಟ್ರಬಲ್ ಶುರುವಾಗಿದೆ ಎಂಬ ಚರ್ಚೆ ಆರಂಭವಾಗಿದೆ.

ಅಧಿಕಾರ ಹೋದ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ: ಎದುರಿಗೆ ಬಂದರೂ DKS-Siddu ನಡುವೆ ಮಾತಿಲ್ಲ, ಕಥೆಯಿಲ್ಲ; Video
ಇಂದು ವಿಧಾನಸೌಧಕ್ಕೆ ಸಿದ್ದರಾಮಯ್ಯ ಬಂದಿದ್ದರು. ಇಷ್ಟು ದಿನ ಸಿದ್ದರಾಮಯ್ಯ ಹಿಂದೆ ಹತ್ತಾರು ಸಚಿವರು, ಶಾಸಕರು ಇರುತ್ತಿದ್ದರು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಅಧಿಕಾರ ಹೋಗುತ್ತಿದ್ದಂತೆ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ.

ಮನವೊಲಿಸಿ, ಮನವೊಲಿಕೆಗೆ ಬಗ್ಗದಿದ್ದರೆ ರಾಜೀನಾಮೆ ಅಂಗೀಕರಿಸಿ: ರಾಹುಲ್ ಗಾಂಧಿ ಖಡಕ್ ಸೂಚನೆ!
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಖಾತೆ ಹಂಚಿಕೆ ವಿಷಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸರ್ಕಾರ ರಚನೆ ಆದ ಮೂರೇ ದಿನದಲ್ಲಿ ಮೊದಲ ವಿಕೆಟ್ ಪತನವಾಗಿದೆ. ಖಾತೆ ಹಂಚಿಕೆ ವಿಚಾರವಾಗಿ ರಾಮಲಿಂಗಾರೆಡ್ಡಿ ಅಸಮಾಧಾನಗೊಂಡಿದ್ದು ರಾಜೀನಾಮೆ ನೀಡಿದ್ದಾರೆ.

ಅತ್ಯಂತ ಹಿರಿಯ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತ: BK ಹರಿಪ್ರಸಾದ್ ಕುರಿತು CM DK Shivakumar
ಅಧಿಕಾರ ಬೇಕು ಎಂದವರು ಡಿಕೆ ಶಿವಕುಮಾರ್ ಜೊತೆ ಹೋಗಿ, ಪಕ್ಷ ಕಟ್ಟಬೇಕು ಎನ್ನುವವರು ನನ್ನ ಜೊತೆ ಬನ್ನಿ ಎಂಬ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಯಾಗುತ್ತಿದೆ.

ನಾನೇರಿದೆತ್ತರಕ್ಕೆ ನೀನೇರಬಲ್ಲೆಯಾ?: ನಿರ್ಗಮನಕ್ಕೂ ಮುನ್ನ ಉನ್ನತ ಹುದ್ದೆ ಅಲಂಕರಿಸಿ ವಿರೋಧಿಗಳಿಗೆ ಸೆಡ್ಡು ಹೊಡೆದ 'ರಾಜನೀತಿಜ್ಞ' ಸಿದ್ದರಾಮಯ್ಯ!
ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಇತರ ಹಿರಿಯ ಕಾಂಗ್ರೆಸ್ ನಾಯಕರಂತಹ ರಾಜಕೀಯ ದಿಗ್ಗಜರಿಗೂ ಸಹ ಈ ನಡೆ ತೀವ್ರ ಭಾವನಾತ್ಮಕವಾಗಿ ಕಂಡಿತು.

ನಿಮ್ಮ ಜೊತೆ ಕೇಂದ್ರ ಸರ್ಕಾರವಿದೆ: ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆ ಪ್ರಧಾನಿ ಮೋದಿ ಅಭಿನಂದನೆ
ಕರ್ನಾಟಕದ 18ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

ಕರ್ನಾಟಕದ 18ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ; ಜಿ ಪರಮೇಶ್ವರ ಉಪಮುಖ್ಯಮಂತ್ರಿ
ಎಂಟು ಬಾರಿ ಶಾಸಕರಾಗಿರುವ ಡಿಕೆ ಶಿವಕುಮಾರ್, ಇತರ 13 ಹಿರಿಯ ಶಾಸಕರೊಂದಿಗೆ, ಕರ್ನಾಟಕದ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

