Karnataka politics

Watch | ಅಧಿಕಾರದಲ್ಲಿ ಇಲ್ಲದ ಸಿದ್ದರಾಮಯ್ಯ ಮುಂದಿನ ನಡೆ ಏನು?; DKS ಗೆ ದೊಡ್ಡ ಸವಾಲು!

ಬೆನ್ನಿಗೆ ಚೂರಿ ಹಾಕುವ ಕೆಲಸ, ಬಿಜೆಪಿಗೆ ಸಹಾಯ ಮಾಡಲು ಹೀಗೆ ಮಾಡಿದ್ದಾರೆ: ಜಮೀರ್ ವಿರುದ್ಧ SS ಮಲ್ಲಿಕಾರ್ಜುನ್ ಆಕ್ರೋಶ
ಜಮೀರ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆಗಿದ್ದು, ʻದಾವಣಗೆರೆ ಉಪಚುನಾವಣೆಯಲ್ಲಿ ಕುಕ್ಕರ್‌ಗೆ ವೋಟ್ ಬೀಳಬೇಕುʼ ಎಂದು ಅವರು ಮಾತನಾಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.

ಡಿ.ಕೆ. ಶಿವಕುಮಾರ್ ಜೊತೆ ಪ್ರಮಾಣವಚನ ಸ್ವೀಕರಿಸಲಿರುವ 10-12 ಸಚಿವರ ಪಟ್ಟಿ ಇಂದು ಪ್ರಕಟ ಸಾಧ್ಯತೆ
ಉನ್ನತ ಮಟ್ಟದ ಸಭೆಯಲ್ಲಿ ಸಿದ್ದರಾಮಯ್ಯ ಸಲ್ಲಿಸಿದ ಪಟ್ಟಿಯಲ್ಲಿರುವ 12 ಮಂದಿಯಲ್ಲಿ 10 ಮಂದಿಯನ್ನು ಹಾಗೂ ಶಿವಕುಮಾರ್ ಸಲ್ಲಿಸಿದ 15 ಮಂದಿಯ ಪಟ್ಟಿಯಿಂದ 12 ಮಂದಿಯನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.

ಸಮಗ್ರತೆ, ಸಮರ್ಪಣೆ ಉದ್ದೇಶದೊಂದಿಗೆ ಕರ್ನಾಟಕ ಜನತೆಗೆ ಸೇವೆ ಸಲ್ಲಿಸಲು ಬದ್ಧ: ಡಿ.ಕೆ ಶಿವಕುಮಾರ್
ಸಮಗ್ರತೆ, ಸಮರ್ಪಣೆ ಉದ್ದೇಶದೊಂದಿಗೆ ಕರ್ನಾಟಕ ಜನತೆಗೆ ಸೇವೆ ಸಲ್ಲಿಸಲು ತಮ್ಮ ಮತ್ತು ಕಾಂಗ್ರೆಸ್ ಪಕ್ಷದ ಬದ್ಧತೆಯನ್ನು ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವ್ಯಕ್ತಪಡಿಸಿದರು.

ಲೋಕಭವನಕ್ಕೆ ತೆರಳಿದ ಡಿ.ಕೆ ಶಿವಕುಮಾರ್: ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ; ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣವಚನ!
ಸಿಎಲ್ ಪಿ ನಾಯಕ ಡಿಕೆ ಶಿವಕುಮಾರ್ ಅವರು ಲೋಕಭವನಕ್ಕೆ ತೆರಳಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಇದಕ್ಕೆ ರಾಜ್ಯಪಾಲರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಹ್ವಾನಿಸಿದರು.

'ನಾನ್ ಯಾರಿಗಾದ್ರೂ ಅನ್ಯಾಯ ಮಾಡಿದ್ರೆ ಅದು ಅವನಿಗೆ ಮಾತ್ರ': ಸಿದ್ದರಾಮಯ್ಯ ಹಳೇ Video ವೈರಲ್!
ಇದೊಂದ್ ಸಾರಿ ಅವನಿಗೆ ಟಿಕೆಟ್ ಕೊಡೋಣ, ನೀನ್ ಲೋಕಸಭೆ ನಿಂತ್ಕೋ ಅಂದೆ. ಪಾಪಾ ಮಾದೇವ ದೊಡ್ ಮನುಷ್ಯ ಒಪ್ಕೊಂಡ.

ಹಾಸನದ ಏಕೈಕ ಶಾಸಕ ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡಿ: ರಾಹುಲ್ ಗಾಂಧಿಗೆ ಶ್ರೇಯಸ್ ಪಟೇಲ್ ಪತ್ರ
ಹಾಸನದಲ್ಲಿ ಜೆಡಿಎಸ್ ಹಾಗೂ ಬಿಜೆಪಿಗೆ ಬಲವಾದ ಟಕ್ಕರ್ ನೀಡಲು ಶಿವಲಿಂಗೇಗೌಡರಂತಹ ಹಿರಿಯ ನಾಯಕರಿಗೆ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮನವಿಗೆ ಸ್ಪಂದಿಸಬೇಕು.

ಸಿದ್ದರಾಮಯ್ಯ ರಾಜಿನಾಮೆಯಿಂದ ಜನತೆಗೇನೂ ಆಗ್ಬೇಕಿಲ್ಲ.., ಕಾಂಗ್ರೆಸ್ ಗೆ ಕರ್ನಾಟಕ ಎಟಿಎಂ ಆಗ್ಬಿಟ್ಟಿದೆ: Lahar Singh Siroya
ಭ್ರಷ್ಟಾಚಾರ ಹೊರತುಪಡಿಸಿ, ಸಿದ್ದರಾಮಯ್ಯ ವಂಶಪಾರಂಪರ್ಯ ರಾಜಕಾರಣ, ಜಾತಿವಾದ, ಸಮುದಾಯವಾದ ಮತ್ತು ನಕ್ಸಲಿಸಂಗೆ ಉತ್ತೇಜನ ನೀಡುವವರಾಗಿ ಸಿದ್ದರಾಮಯ್ಯ ಪರಿಚಿತರಾಗಿದ್ದಾರೆ.

ಅತಿ ದೀರ್ಘಾವಧಿ ಮುಖ್ಯಮಂತ್ರಿ ಸಿದ್ದರಾಮಯ್ಯ 2006ರಲ್ಲಿ ಕಾಂಗ್ರೆಸ್ ಸೇರಿದ್ದು ಹೇಗೆ? 'ದಾಖಲೆರಾಮಯ್ಯ' ಹೇಳಿದ್ದು ಇಷ್ಟು...
ಕನ್ನಡ ಚಿತ್ರರಂಗದ ದಿಗ್ಗಜ ದಿವಂಗತ ಡಾ. ರಾಜ್‌ಕುಮಾರ್ ಅವರ ಪ್ರಸಿದ್ಧ ಪದವಾದ ‘ಅಭಿಮಾನಿ ದೇವರುಗಳು’ ಎಂಬ ಮಾತನ್ನು ಬಳಸಿ ತಮ್ಮ ಬೆಂಬಲಿಗರಿಗೆ ಹಾಗೂ ಕನ್ನಡ ಜನತೆಗೆ ಸಿದ್ದರಾಮಯ್ಯ ಧನ್ಯವಾದ ಹೇಳಿದರು.

