Karnataka politics
ಸರ್ಕಾರ ಉಳಿಯೋದಾದರೆ ಸಿದ್ದರಾಮಯ್ಯನವರೇ ಸಿಎಂ ಆಗಲಿ: ಜಿಟಿ ದೇವೇಗೌಡ
ಚಿವರು ತ್ಯಾಗ ಮಾಡಿ ಸರ್ಕಾರವನ್ನು ಉಳಿಸಿಕೊಳ್ಳಬೇಕು, ತಾನು ಕೂಡ ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧನಿದ್ದೇನೆ ಎಂದು ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವಂತೆ ಬೆಂಗಳೂರು ಶಾಸಕರ ಒತ್ತಾಯ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಇಬ್ಬರು ಕಾಂಗ್ರೆಸ್ ಶಾಸಕರು ಸೇರಿದಂತೆ ಪಕ್ಷದ ಹಲವು ಹಿರಿಯ ನಾಯಕರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ.

ಕಾಂಗ್ರೆಸ್ ಗೆ ಮತ್ತೊಂದು ಶಾಕ್! ನಾನೂ ರಾಜೀನಾಮೆ ಕೊಡ್ತೇನೆ ಎಂದ ರೋಷನ್ ಬೇಗ್
ಶಾಸಕಾಂಗ ನಾಯಕ ಸಿದ್ದರಾಮಯ್ಯ ಅವರ ನಡವಳಿಕೆಯಿಂದ ಬೇಸರಗೊಂಡಿರುವ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರೋಷನ್ ಬೇಗ್ ಸಹ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಐದಾರು ಶಾಸಕರೊಂದಿಗೆ ಸಂಪರ್ಕದಲ್ಲಿದ್ದೇನೆ- ಸಿದ್ದರಾಮಯ್ಯ
ರಾಜೀನಾಮೆ ನೀಡಿರುವ ಐದಾರು ಶಾಸಕರು ತಮ್ಮೊಂದಿಗೆ ಸಂಪರ್ಕದಲ್ಲಿರುವುದಾಗಿ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ರಾಜಕೀಯ ಬಿಕ್ಕಟ್ಟು ಮಳೆ ಇದ್ದಂತೆ: ಬರುತ್ತೇ, ಹೋಗುತ್ತೆ- ಮಹೇಂದ್ರ ಸಿಂಘಿ
ಕರ್ನಾಟಕದ ರಾಜಕೀಯ ಬಿಕ್ಕಟ್ಟು ಕುಟುಂಬದ ವಿಚಾರವಾಗಿದ್ದು, ಮಳೆ ಇದ್ದಂತೆ ಬರುತ್ತೇ ಹೋಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಮಹೇಂದ್ರ ಸಿಂಘಿ ಹೇಳಿದ್ದಾರೆ.

ರಾಜಕೀಯ ಬಿಕ್ಕಟ್ಟು: ದೇವೇಗೌಡರನ್ನು ಭೇಟಿಯಾದ ಡಿಕೆಶಿ
ರಾಜ್ಯ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಇಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಮೈತ್ರಿ ಸರ್ಕಾರದ ಪಾಪದ ಕೊಡ ತುಂಬಿದೆ- ಆರ್ .ಅಶೋಕ್
ಮೈತ್ರಿ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿಯ ಪಾತ್ರವಿಲ್ಲ, ನಾವು ಸೂತ್ರದಾರರು ಅಲ್ಲ, ಪಾತ್ರದಾರರೂ ಅಲ್ಲ, ವೀಕ್ಷಕರು ಮಾತ್ರ . ಮೈತ್ರಿ ಸರ್ಕಾರದ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ಹಿರಿಯ ಮುಖಂಡ ಆರ್. ಅಶೋಕ್ ಹೇಳಿದ್ದಾರೆ.

ನಾನು ರಾಜೀನಾಮೆ ನೀಡಿದ್ದೇನೆ, ಆದರೆ ಅತೃಪ್ತರ ಗುಂಪಿನಲ್ಲಿ ಇಲ್ಲ: ರಾಮಲಿಂಗಾರೆಡ್ಡಿ
ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ತಾವು ಯಾವ ಕಾರಣದಿಂದ ರಾಜೀನಾಮೆ ಸಲ್ಲಿಸಿದ್ದೇನೆ ಎನ್ನುವುದು ಎಲ್ಲರಿಗೂ ತಿಳಿದಿದೆ ಎಂದು....

ಆಪರೇಷನ್ ಕಮಲ 2.0 : ಸಮ್ಮಿಶ್ರ ಸರ್ಕಾರ ಪತನದ ಹಿಂದೆ ಕೇಂದ್ರ ಸಚಿವರ ಕೈವಾಡ- ಮೂಲಗಳು
ರಾಜ್ಯ ಸಮ್ಮಿಶ್ರ ಸರ್ಕಾರದ ಪತನಗೊಳಿಸುವ ಹಿಂದೆ ಕೇಂದ್ರದ ಹಾಲಿ ಸಚಿವರೊಬ್ಬರ ಕೈವಾಡವಿದೆ ಎಂಬಂತಹ ಮಾಹಿತಿ ಬಿಜೆಪಿಯ ಉನ್ನತ ಮೂಲಗಳಿಂದ ತಿಳಿದುಬಂದಿದೆ.

