Karnataka politics

ಸಿಎಂ ವಿರುದ್ಧ ರಾಜದ್ರೋಹ ಪ್ರಕರಣ ದಾಖಲಿಸುವಂತೆ ಬಿಜೆಪಿ ಆಗ್ರಹ
ದಂಗೆ ಏಳಬೇಕೆಂಬ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಹೇಳಿಕೆಯಿಂದ ಕ್ರುದ್ಧರಾಗಿರುವ ಬಿಜೆಪಿ ನಾಯಕರು, ಅವರ ವಿರುದ್ಧ ರಾಜದ್ರೋಹ ಆರೋಪದಡಿ ಪ್ರಕರಣ ದಾಖಲಿಸಲು ಆಗ್ರಹಿಸಿದ್ದಾರೆ...

'ಆಪರೇಷನ್ ಕಮಲ': ಬಿಜೆಪಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧಾರ?
ಅಕ್ರಮ ಮಾರ್ಗಗಳಮೂಲಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಆಪರೇಷನ್ ಕಮನ ನಡೆಸುತ್ತಿದೆ ಎಂದು ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಮೂಲಗಳಿಂದ...

ಸಿದ್ಧಾಂತ ಮಾತನಾಡುವ ಬಿಜೆಪಿಯಿಂದ ಹೀನ ರಾಜಕೀಯ: ಸಿದ್ದರಾಮಯ್ಯ
ಶಾಸಕರ ಕುದುರೆ ವ್ಯಾಪಾರಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ರಾಜಕೀಯ ವಾಗ್ದಾಳಿ ತಾರಕಕ್ಕೇರಿದ್ದು, ಸಿದ್ಧಾಂತ ಮಾತನಾಡುವ ಬಿಜೆಪಿ ಕೈ ಶಾಸಕರ ಸೆಳೆಯುವ ಪ್ರಯತ್ನದ ಮೂಲಕ ಹೀನ ರಾಜಕೀಯಕ್ಕೆ ಇಳಿದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಆಪರೇಷನ್ ಕಮಲ: ರಾಜ್ಯಪಾಲರ ಮುಂದೆ ಕಾಂಗ್ರೆಸ್, ಜೆಡಿಎಸ್ ಶಾಸಕರಿಂದ ಪರೇಡ್
ಪ್ರತಿಪಕ್ಷ ಬಿಜೆಪಿಯ ಆಪರೇಷನ್ ಕಮಲ ವಿರೋಧಿಸಿ ಕಾಂಗ್ರೆಸ್ - ಜೆಡಿಎಸ್ ಶಾಸಕರು ರಾಜ್ಯಪಾಲ ವಜುಭಾಯ್...

ಭೂ ಒತ್ತುವರಿ ಆಪಾದನೆ ಕುರಿತು ಸಿಎಂ ಕುಮಾರಸ್ವಾಮಿ ಏಕೆ ಮೌನವಾಗಿದ್ದಾರೆ: ಬಿಎಸ್ ವೈ ಪ್ರಶ್ನೆ
ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕುಟುಂಬದವರು ಅತಿಕ್ರಮಣ ಮಾಡಿಕೊಂಡಿರುವ ಭೂಮಿ ...

ಮಧ್ಯಸ್ಥಿಕೆಯ ಅಗತ್ಯವಿಲ್ಲ: ಜಾರಕಿಹೊಳಿ ಸಹೋದರರಿಗೆ ಕಠಿಣ ಸಂದೇಶ ರವಾನಿಸಿದ ಬಳ್ಳಾರಿ ಶಾಸಕರು!
ಕಾಂಗ್ರೆಸ್'ನ ಬೆಳಗಾವಿ ಬಂಡಾಯ ಬಹುತೇಕ ಶಮನವಾಗುವ ಹಂತ ತಲುಪಿದ್ದಾಯ್ದು. ಇದೀಗ ಬಳ್ಳಾರಿ ಕಾಂಗ್ರೆಸ್ ನಾಯಕರ ಸರದಿ ಮುಂದಾಗಿದ್ದು, ಬೆಳಗಾವಿ ಜಿಲ್ಲೆಯ ವ್ಯವಹಾರದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮೂಗು...

ಇದು ನಮ್ಮದೇ ಸರ್ಕಾರ, ಒಂದೇ ದಿನದಲ್ಲಿ ಏನು ಬೇಕಾದರೂ ಆಗಬಹುದು: ಬಿಎಸ್ ವೈಗೆ ಸಿಎಂ ಎಚ್ ಡಿಕೆ ಎಚ್ಚರಿಕೆ
ಗಾಜಿನ ಮನೆಯಲ್ಲಿ ಕೂತಿದ್ದೀರಿ.. ಸ್ವಲ್ಪ ಎಚ್ಚರಿಕೆಯಿಂದ ಮಾತನಾಡಿ.. ಇದು ನಮ್ಮದೇ ಸರ್ಕಾರ, ಒಂದೇ ದಿನದಲ್ಲಿ ಏನು ಬೇಕಾದರೂ ಆಗಬಹುದು ಎಂದು ಸಿಎಂ ಕುಮಾರಸ್ವಾಮಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ಧ ಗುಡುಗಿದ್ದಾರೆ.

ಅಸ್ಥಿರ ಸರ್ಕಾರ: ಎಲ್ಲದಕ್ಕೂ ಸಿದ್ಧರಾಗಿರಿ- ಯಡಿಯೂರಪ್ಪ
ಜೆಡಿಎಸ್- ಕಾಂಗ್ರೆಸ್ ಸಂಮ್ಮಿಶ್ರ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಪುನರ್ ಉಚ್ಚರಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ , ಯಾವುದೇ ಸಂಭವನೀಯತೆಗಾಗಿ ಸಿದ್ಧರಾಗಿರುವಂತೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಸರ್ಕಾರ ಬಿದ್ದು ಹೋಗದಂತೆ ನೋಡಿಕೊಳ್ಳಿ; ಕಾಂಗ್ರೆಸ್ ನಾಯಕರಿಗೆ ರಾಹುಲ್ ಸೂಚನೆ
ಕರ್ನಾಟಕದ ಕಾಂಗ್ರೆಸ್ ಪಕ್ಷದ ನಾಯಕರಲ್ಲಿ ಉಂಟಾಗಿರುವ ಭಿನ್ನಮತ ಹೈಕಮಾಂಡ್ ...

