Karnataka politics

ಅತೃಪ್ತ ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಕೆಎಸ್ ಈಶ್ವರಪ್ಪ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ಶಾಸಕ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ಹೈಕಮಾಂಡ್ ಮುಂದೆ ಕೆಲ ಹುದ್ದೆಯ ಬೇಡಿಕೆ ಇಟ್ಟಿದ್ದೇನೆ ಎಂಬುದು ಸುಳ್ಳು - ಎಂ. ಬಿ. ಪಾಟೀಲ್
ಉಪಮುಖ್ಯಮಂತ್ರಿ ಹುದ್ದೇಯನಾಗಲೀ ಅಥವಾ ಸಚಿವ ಸ್ಥಾನದ ಬೇಡಿಕೆಯನ್ನು ರಾಹುಲ್ ಗಾಂಧಿ ಮುಂದಿಟ್ಟಿಲ್ಲ. ಆದರೆ, ಮಾಧ್ಯಮಗಳು ಈ ಕುರಿತಂತೆ ಮಾಡುತ್ತಿರುವ ವರದಿಗಳು ಸುಳ್ಳಿನಿಂದ ಕೂಡಿವೆ ಎಂದು ಶಾಸಕ ಎಂ. ಬಿ. ಪಾಟೀಲ್ ಹೇಳಿದ್ದಾರೆ

ಆರ್ ಎಸ್ ಎಸ್ ಕಚೇರಿಗೆ ಪ್ರಣಬ್ ಮುಖರ್ಜಿ ಭೇಟಿ ವಿರುದ್ಧ ಜೆಡಿಎಸ್ ವಾಗ್ದಾಳಿ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಆರ್ ಎಸ್ ಎಸ್...

ನಾನು ಎಲ್ಲಾ ಶಾಸಕರೊಂದಿಗೆ ಸಂಪರ್ಕದಲ್ಲಿದ್ದು ಸಮಸ್ಯೆ ಬಗೆಹರಿದಿದೆ: ಡಿ ಕೆ ಶಿವಕುಮಾರ್
ಪಕ್ಷದ ಕೆಲವು ನಾಯಕರಲ್ಲಿ ಇದ್ದ ಅಸಮಾಧಾನ ಶಮನಗೊಂಡಿವೆ. ನಾವು ಎಲ್ಲಾ ಸಮಸ್ಯೆಗಳನ್ನು ...

ಖಾತೆ ಹಂಚಿಕೆ ಸಂಬಂಧ ಅಸಮಾಧಾನ ಇರುವುದು ಸಹಜ: ಮಲ್ಲಿಕಾರ್ಜುನ ಖರ್ಗೆ
ಸಚಿವ ಸ್ಥಾನ ಹಂಚಿಕೆಗೆ ಸಂಬಂಧಿಸಿದಂತೆ ಪಕ್ಷದಲ್ಲಿ ಅಸಮಾಧಾನ ಇರುವುದು ನಿಜ. ಅದನ್ನು ಹೈಕಮಾಂಡ್ ಶಮನಗೊಳಿಸಲಿದೆ ...

ಹೌದು, ಸ್ವಲ್ಪ ಬೇಸರ ಇದೆ: ಎಂಬಿ ಪಾಟೀಲ್ ಭೇಟಿ ನಂತರ ಸಿಎಂ ಕುಮಾರಸ್ವಾಮಿ ಹೇಳಿಕೆ
ಕಾಂಗ್ರೆಸ್ ಪಕ್ಷದೊಳಗೆ ಕೆಲವು ನಾಯಕರಲ್ಲಿ ಭಿನ್ನಾಭಿಪ್ರಾಯ, ಅಸಮಾಧಾನ ಮತ್ತು ಒತ್ತಡ ಇರುವುದು ಹೌದು...

ಕಾಂಗ್ರೆಸ್ ಅತೃಪ್ತ ಶಾಸಕರಿಂದ ರಾಹುಲ್ ಗಾಂಧಿ ಭೇಟಿ, ಎಂ.ಬಿ. ಪಾಟೀಲ್ ಗೆ ಸಿಗದ ಭರವಸೆ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಶಾಸಕ ಎಂ ಬಿ ಪಾಟೀಲ್ ನೇತೃತ್ವದ ಸಚಿವ ಸ್ಥಾನ ವಂಚಿತ...

ಕಾಂಗ್ರೆಸ್ , ಜೆಡಿಎಸ್ ನ ಹಲವು ಶಾಸಕರು ಬಿಜೆಪಿ ಸೇರಲು ಆಸಕ್ತಿ - ಬಿ.ಎಸ್. ಯಡಿಯೂರಪ್ಪ
ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಹಲವು ಶಾಸಕರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಖಾತೆ ಹಂಚಿಕೆ: ಇಬ್ಬರು ಜೆಡಿಎಸ್ ಸಚಿವರಿಗೆ ಅಸಮಾಧಾನ
ಸಮ್ಮಿಶ್ರ ಸರ್ಕಾರದ ಖಾತೆ ಹಂಚಿಕೆಯಾದ ಮೇಲೆ ಸಹ ಸಚಿವ ಸ್ಥಾನದ ಆಕಾಂಕ್ಷಿಗಳ ಅಸಮಾಧಾನ ಕೊನೆಯಾಗಿಲ್ಲ. ಕಾಂಗ್ರೆಸ್ ಶಾಸಕ ಎಂಬಿ ಪಾಟೀಲ್ ಅಸಮಾಧಾನದ ಬೆನ್ನಲ್ಲಿಯೇ.....

