Karnataka politics

ಸಮ್ಮಿಶ್ರ ಸರ್ಕಾರದ ಏಕೈಕ ಮಹಿಳಾ ಸಚಿವೆ ಜಯಮಾಲಾ!
ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ 25 ಸಚಿವರಲ್ಲಿ ಚಿತ್ರ ನಟಿ ಜಯಮಾಲಾ ಏಕೈಕ ಸಚಿವೆಯಾಗಿದ್ದಾರೆ, ...

ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ ಪಕ್ಷೇತರ ಶಾಸಕ ನಾಗೇಶ್ ಆಕ್ರೋಶ; ತುಮಕೂರಿಗೆ ಬಂಪರ್
ರಾಣೆ ಬೆನ್ನೂರು ಶಾಸಕ ಆರ್. ಶಂಕರ್ ಗೆ ಸಚಿವ ಸ್ಥಾನ ಸಿಗುತ್ತದೆ ಎಂದಾದರೇ ನನಗೆ ಏಕಿಲ್ಲ, ಎಂದು ಮುಳಬಾಗಿಲು ಶಾಸಕ ನಾಗೇಂದ್ರ ...

ಸಿಎಂ ಬಳಿ ಹಣಕಾಸು, ಡಿಸಿಎಂಗೆ ಗೃಹಖಾತೆ: ಡಿಕೆಶಿ ಹೆಗಲಿಗೆ ಜಲ ಸಂಪನ್ಮೂಲ?
ಗಜ ಪ್ರಸವದಂತಾಗಿದ್ದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಅಂತೂ ನೆರವೇರಿದೆ...

ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಶಾಸಕರ ಪಟ್ಟಿ
ತೀವ್ರ ವಿರೋಧ ಹಾಗೂ ಅಸಮಾಧಾನದ ನಡುವೆ ಬಹುನಿರೀಕ್ಷಿತ ಸಚಿವ ಸಂಪುಟ ರಚನೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ 25 ಮಂದಿ ಶಾಸಕರು ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ...

ಅತೃಪ್ತ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬನ್ನಿ, ಮೋದಿಯವರ ರಾಷ್ಟ್ರ ನಿರ್ಮಾಣ ಕಾರ್ಯಕ್ಕೆ ಕೈಜೋಡಿಸಿ: ಕೆಎಸ್ ಈಶ್ವರಪ್ಪ
ಸಚಿವ ಸ್ಥಾನ ಸಿಕ್ಕದೆ ಅತೃಪ್ತಿಯಂದಿರುವ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರಬಹುದು ಎಂದು ಹಿರಿಯ ಬಿಜೆಪಿ ನಾಯಕ ಮತ್ತು ಶಿವಮೊಗ್ಗ ನಗರ ಶಾಸಕರಾಗಿರುವ ಕೆ. ಎಸ್. ಈಶ್ವರಪ್ಪ ಆಹ್ವಾನ ನಿಡಿದ್ದಾರೆ.

ಸಮ್ಮಿಶ್ರ ಸರ್ಕಾರದಲ್ಲಿ ನನ್ನನ್ನು ಕಡೆಗಣಿಸಲಾಗಿದೆ ಅಂತ ಯಾರು ಹೇಳಿದ್ರು?: ಸಿದ್ದರಾಮಯ್ಯ
ಸಮ್ಮಿಶ್ರ ಸರ್ಕಾರದಲ್ಲಿ ನನ್ನನ್ನು ಕಡೆಗಣಿಸಲಾಗಿದೆ ಅಂತ ಯಾರು ಹೇಳಿದ್ದು ಎಂದು ಮಾಜಿ ಮುಖ್ಯಮಂತ್ರಿ....

ಒಂದು ತಿಂಗಳಲ್ಲಿ ಸಚಿವರೊಬ್ಬರು ರಾಜಿನಾಮೆ ನೀಡ್ತಾರೆ: ಜೆಡಿಎಸ್ ಶಾಸಕ ಸತ್ಯನಾರಾಯಣ
ಕಾಂಗ್ರೆಸ್ - ಜೆಡಿಎಸ್ ಸಮಿಶ್ರ ಸರ್ಕಾರದ ಸಚಿವರೊಬ್ಬರು ಒಂದು ತಿಂಗಳಲ್ಲಿ ರಾಜಿನಾಮೆ ನೀಡಲಿದ್ದು, ಆ ಸ್ಥಾನವನ್ನು....

ಸಂಪುಟದಲ್ಲಿ ಮುಂಬಯಿ-ಕರ್ನಾಟಕಕ್ಕಿಲ್ಲ ಪ್ರಾತಿನಿಧ್ಯ: ಮಂತ್ರಿಗಿರಿ ಪಡೆಯುವಲ್ಲಿ ಘಟಾನುಘಟಿಗಳ ವೈಫಲ್ಯ!
ಎಚ್.ಕೆ ಪಾಟೀಲ್, ಬಸವರಾಜ ಹೊರಟ್ಟಿ, ಎಂ.ಬಿ ಪಾಟೀಲ್ ಹಾಗೂ ಎಸ್ ಆರ್ ಪಾಟೀಲ್ ಅವರಂಥ ಘಟಾನುಘಟಿ ನಾಯಕರುಗಳು ಸಂಪುಟದಲ್ಲಿ ಸಚಿವ ಸ್ಥಾವ ಪಡೆಯುವಲ್ಲಿ ...

ಸಂಪುಟದಿಂದ ಹೊರಟ್ಟಿ ಹೊರಗೆ: ದೊಡ್ಡ ಗೌಡರ ವಿರುದ್ಧ ಶರವಣ ಅಸಮಾಧಾನದ ಹೊಗೆ!
ಸಂಪುಟದಲ್ಲಿ ಸ್ಥಾನಕ್ಕಾಗಿ ಲಾಭಿ ನಡೆಸುತ್ತಿದ್ದ ವಿಧಾನ ಪರಿಷತ್ ಸದಸ್ಯರಿಗೆ ದೇವೇಗೌಡರ ಹೇಳಿಕೆ ತೀವ್ರ ಅಸಮಾಧಾನ ತರಿಸಿದೆ. ಸಂಪುಟದಲ್ಲಿ ಪರಿಷತ್ ಸದಸ್ಯರಿಗೆ ಸ್ಥಾನ ...

