Karnataka politics

Hassan: 'ಬಡ್ಡಿ ಸಮೇತ ತೀರಿಸೋವರ್ಗೂ ರಾಜಕೀಯದಲ್ಲಿ ಇರ್ತೀನಿ'; HDK ಮುಂದೆ HD Revanna ಕಣ್ಣೀರಿನ ಶಪಥ
ಒಂದೂವರೆ ವರ್ಷ ಅಷ್ಟೇ, ನಮ್ಮ ಕಾರ್ಯಕರ್ತರಿಗೆ ಹೇಳುವುದು ಇಷ್ಟೇ, ಎಷ್ಟೇ ನೋವಾದರೂ ತಡಿಯಿರಿ, ಬಡ್ಡಿ ಸಮೇತ ತೀರಿಸದೆ ಹೋದರೆ ನನ್ನನ್ನು ರೇವಣ್ಣ ಎಂದು ಕರೆಯಬೇಡಿ..

ಮೇನಲ್ಲೇ ನಾಯಕತ್ವ ಬದಲಾವಣೆ; ಮಾಟ-ಮಂತ್ರದಿಂದಾಗಿ ಸಿದ್ದರಾಮಯ್ಯ ಅಸಹಾಯಕ?: ಕೆ.ಎನ್ ರಾಜಣ್ಣ
ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಸಾಕಷ್ಟು ದಿನಗಳಿಂದ ಹಗ್ಗಜಗ್ಗಾಟ ಮುಂದುವರೆದಿದೆ. ಈ ಮಧ್ಯೆ ಮೇ ತಿಂಗಳಲ್ಲಿ ರಾಜಕೀಯ ಬೆಳವಣಿಗೆಗಳು ನಡೆಯಲಿವೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಆಪ್ತ ಸೈಫುಲ್ಲಾ ಸಾಬ್ ನಿಧನ
ಮಿಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದ ಜನಾಬ್ ಸೈಯದ್ ಸೈಫುಲ್ಲ ಸಾಬ್, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.

ಡಾಕ್ಟರ್ 'ಹೃದಯವಂತ' ಅಂತ ಗೆಲ್ಲಿಸಿದ್ರೆ, ಕರ್ನಾಟಕದ ಬುಡಕ್ಕೆ ತಂದಿಟ್ರು: ಡಾ. ಸಿ.ಎನ್ ಮಂಜುನಾಥ್ ವಿರುದ್ಧ ಆಕ್ರೋಶ
ಲೋಕಸಭೆಯಲ್ಲಿ ನಿನ್ನೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಸೂದೆಗೆ ಸೋಲಾಗಿದೆ. ಲೋಕಸಭೆಯ ಸ್ಥಾನಗಳನ್ನು 543ರಿಂದ 850ಕ್ಕೆ ಏರಿಸುವ ಸಂವಿಧಾನ ತಿದ್ದುಪಡಿ ಮಸೂದೆ ಇದಾಗಿತ್ತು.ಈ ಮಸೂದೆ ಪಾಸಾಗಲು ಎರಡನೇ ಮೂರರಷ್ಟು ಮತಗಳು ಸಿಗಬೇಕಿತ್ತು.

ಅದು ಅವರ ಸೀಟ್ ಅಲ್ಲ.. ಮುಸ್ಲಿಮರಿಗೆ ಕಾಂಗ್ರೆಸ್ ಮಾಡಿದಷ್ಟು ಸಹಾಯ ಯಾರೂ ಮಾಡಿಲ್ಲ: ಡಿಸಿಎಂ DK Shivakumar
ಮುಸ್ಲಿಂ ನಾಯಕರಿಗೆ ಕಾಂಗ್ರೆಸ್ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ. ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡಲು ಸಾಧ್ಯವಿಲ್ಲ...

ಬಾಗಲಕೋಟೆಯಲ್ಲೂ ಕಾಂಗ್ರೆಸ್ ಬೆನ್ನಿಗೆ ಚೂರಿ: ಮೂವರು Congress ಮುಖಂಡರ ಉಚ್ಛಾಟನೆಗೆ ಶಿಫಾರಸ್ಸು
ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕೆಲ ಮುಸ್ಲಿಂ ನಾಯಕರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪಗಳು ಕೇಳಿಬಂದಿತ್ತು. ಇದರ ಬೆನ್ನಲ್ಲೇ ಇದೀಗ ಬಾಗಲಕೋಟೆ ಉಪಚುನಾವಣೆಯಲ್ಲೂ ಕಾಂಗ್ರೆಸ್ ಮುಖಂಡರು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಆರೋಪ ಕೇಳಿಬಂದಿದೆ.

ಸಿದ್ದರಾಮಯ್ಯ 'ಅಸಹಾಯಕ ಪರಿಸ್ಥಿತಿ'ಯಲ್ಲಿದ್ದಾರೆ, ಡಿಕೆಶಿ ಹಾದಿ ತಪ್ಪುತ್ತಿದ್ದಾರೆ: ಕಾಂಗ್ರೆಸ್ ಶಾಸಕ KN Rajanna; Video
ಕಾಂಗ್ರೆಸ್ ಇತ್ತೀಚೆಗೆ ಎಂಎಲ್‌ಸಿ ಕೆ. ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿತು ಮತ್ತು ಮತ್ತೊಬ್ಬ ಎಂಎಲ್‌ಸಿ ನಸೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಿತು.

ಸಣ್ಣ ಬುದ್ದಿ, ಮೂರ್ಖತನ: ಏಪ್ರಿಲ್ 4ರಂದೇ ರಾಜಿನಾಮೆ ನೀಡಿದ್ದೇನೆ, ಉಚ್ಛಾಟನೆ ಎಲ್ಲಿಂದ ಬಂತು; ಕಾಂಗ್ರೆಸ್ ವಿರುದ್ದ Afreen Khan ಕಿಡಿ
ದಾವಣೆಗೆರೆ ಉಪಚುನಾವಣೆ ಪಕ್ಷ ವಿರೋಧ ಚಟುವಟಿಕೆ ಕಾಂಗ್ರೆಸ್ ನಲ್ಲಿ ಬಂಡಾಯಕ್ಕೆ ಕಾರಣವಾಗಿದ್ದು, ಈಗಾಗಲೇ ಸಾಕಷ್ಟು ಮುಸ್ಲಿಂ ನಾಯಕರನ್ನು ಅವರ ಸ್ಥಾನಗಳಿಂದ ವಜಾಗೊಳಿಸಲಾಗಿದೆ.

'ದೊರೆ ಮಾಡಿದ್ರೆ ಶಿಕ್ಷೆ ಇಲ್ವಾ': ಕೆ.ಎನ್ ರಾಜಣ್ಣ ಆಕ್ರೋಶ
ಸಿಎಂ ಸಿದ್ದರಾಮಯ್ಯ ಪರವಾಗಿ ಧ್ವನಿ ಎತ್ತಿದ ನಾಯಕರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವ ಸ್ಥಾನದಿಂದ ಉಚ್ಛಾಟನೆಗೊಂಡಿರುವ ಕೆಎನ್ ರಾಜಣ್ಣ ಶಾಕಿಂಗ್ ಹೇಳಿಕೆ ನೀಡಿದ್ದು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ಹೊರಹಾಕಿದರು.

