Karnataka politics

ರಮ್ಯಾ ಫೇಕ್ ಅಕೌಂಟ್ ವಿವಾದ: ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ
ರಾಜಕೀಯ

ರಮ್ಯಾ ಫೇಕ್ ಅಕೌಂಟ್ ವಿವಾದ: ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

ಕಾಂಗ್ರೆಸ್ ಪಕ್ಷ ಸಾಮಾಜಿಕ ಜಾಲತಾಣ ಘಟಕದ ಮುಖ್ಯಸ್ಥೆ ರಮ್ಯಾ ಅವರ ಫೇಕ್ ಅಕೌಂಟ್ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ಕೆಂಡಾಮಂಡಲವಾಗಿದ್ದು, ಕಾಂಗ್ರೆಸ್ ಪಕ್ಷದ ಫೇಕ್ ಮುಖ ಈಗ ಬಯಲಾಗಿದೆ ಎಂದು ಜರಿದಿದ್ದಾರೆ.

'ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ' ಎಂದ ರಮ್ಯಾ ವಿಡಿಯೋ ವೈರಲ್!
ರಾಜಕೀಯ

'ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ' ಎಂದ ರಮ್ಯಾ ವಿಡಿಯೋ ವೈರಲ್!

ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ, ಮಾಜಿ ಸಂಸದೆ ರಮ್ಯಾ ಈಗ 'ಫೇಕ್‌ ಅಕೌಂಟ್‌' ವಿವಾದದಲ್ಲಿ ಸಿಲುಕಿದ್ದು, ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ತೆರೆಯುವಂತೆ ಹೇಳಿರುವ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಕಳಂಕ ರಹಿತ, ಕ್ರಿಮಿನಲ್ ಹಿನ್ನೆಲೆ ಇಲ್ಲದ ಸಿಎಂ ಅಭ್ಯರ್ಥಿ ಇದ್ದರೆ ಘೋಷಿಸಿ: ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಸವಾಲು!
ರಾಜಕೀಯ

ಕಳಂಕ ರಹಿತ, ಕ್ರಿಮಿನಲ್ ಹಿನ್ನೆಲೆ ಇಲ್ಲದ ಸಿಎಂ ಅಭ್ಯರ್ಥಿ ಇದ್ದರೆ ಘೋಷಿಸಿ: ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಸವಾಲು!

ಕರ್ನಾಟಕ ವಿಧಾನಸಭೆ ಚುನವಾವಣೆಯಲ್ಲಿ ತಮ್ಮ ಪಕ್ಷದ ವತಿಯಿಂದ ಕಳಂಕ ರಹಿತ ಅಭ್ಯರ್ಥಿಗಳಿದ್ದರೆ ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಿ ಎಂದು ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.

'ನಶೆಯಲ್ಲಿದ್ದರೆ ಹೀಗೇ ಆಗೋದು': ಪ್ರಧಾನಿ ಮೋದಿ ಭಾಷಣದ ಕುರಿತು ನಟಿ ರಮ್ಯಾ ಟ್ವೀಟ್
ರಾಜಕೀಯ

'ನಶೆಯಲ್ಲಿದ್ದರೆ ಹೀಗೇ ಆಗೋದು': ಪ್ರಧಾನಿ ಮೋದಿ ಭಾಷಣದ ಕುರಿತು ನಟಿ ರಮ್ಯಾ ಟ್ವೀಟ್

ಪ್ರಧಾನಿ ಮೋದಿ ಅವರ ಬೆಂಗಳೂರು ರ್ಯಾಲಿ ಕುರಿತಂತೆ ಟೀಕೆ ಮಾಡಿರುವ ನಟಿ ರಮ್ಯಾ, ವಿವಾದಾತ್ಮಕ ಟ್ವೀಟ್ ಮಾಡಿ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ರಮ್ಯಾ ಟ್ವೀಟ್: 'ಕನ್ನಡ ಬಾರದ ಕಾಡುಪಾಪ' ಎಂದ ನಟ ಜಗ್ಗೇಶ್
ರಾಜಕೀಯ

ಪ್ರಧಾನಿ ಮೋದಿ ವಿರುದ್ಧ ರಮ್ಯಾ ಟ್ವೀಟ್: 'ಕನ್ನಡ ಬಾರದ ಕಾಡುಪಾಪ' ಎಂದ ನಟ ಜಗ್ಗೇಶ್

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭಾಷಣ ಸಂಬಂಧ ನಟಿ ಮತ್ತು ಕಾಂಗ್ರೆಸ್ ಮುಖಂಡರಾದ ರಮ್ಯಾ ಮಾಡಿದ್ದ ವ್ಯಂಗ್ಯಾತ್ಮಕ ಟ್ವೀಟ್ ಗೆ ನಟ ಮತ್ತು ಬಿಜೆಪಿ ಮುಖಂಡ ಜಗ್ಗೇಶ್ ತಿರುಗೇಟು ನೀಡಿದ್ದಾರೆ.

ಮಂಡ್ಯದಿಂದಲೇ ಸ್ಪರ್ಧೆ: ಮಾಜಿ ಸಚಿವ ಅಂಬರೀಶ್‌ ಸ್ಪಷ್ಟನೆ
ರಾಜಕೀಯ

ಮಂಡ್ಯದಿಂದಲೇ ಸ್ಪರ್ಧೆ: ಮಾಜಿ ಸಚಿವ ಅಂಬರೀಶ್‌ ಸ್ಪಷ್ಟನೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷ ದ ಅಭ್ಯರ್ಥಿಯಾಗಿಯೇ ತಾವು ಸ್ಪರ್ಧೆ ಮಾಡುತ್ತೇವೆ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ನಟ ಅಂಬರೀಷ್ ಹೇಳಿದ್ದಾರೆ.

ಮಾಜಿ ಸಚಿವ ಆನಂದ್ ಸಿಂಗ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ
ರಾಜಕೀಯ

ಮಾಜಿ ಸಚಿವ ಆನಂದ್ ಸಿಂಗ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

ಬಿಜೆಪಿ ಪಕ್ಷದಲ್ಲಿದ್ದ ಮಾಜಿ ಸಚಿವ ಆನಂದ್ ಸಿಂಗ್ ಅವರು ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಮಹದಾಯಿಗಾಗಿ ಕರ್ನಾಟಕ ಬಂದ್ ರಾಜಕೀಯ ಪ್ರೇರಿತ; ಸಿಎಂ ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಟೀಕೆ
ರಾಜಕೀಯ

ಮಹದಾಯಿಗಾಗಿ ಕರ್ನಾಟಕ ಬಂದ್ ರಾಜಕೀಯ ಪ್ರೇರಿತ; ಸಿಎಂ ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಟೀಕೆ

ಮಹದಾಯಿ ನೀರಿಗಾಗಿ ನಡೆಯುತ್ತಿರುವ ಕರ್ನಾಟಕ ಬಂದ್ ರಾಜಕೀಯ ಪ್ರೇರಿತವಾಗಿದ್ದು, ಬಂದ್ ಹಿಂದೆ ಸಿಎಂ ಸಿದ್ದರಾಮಯ್ಯ ಅವರ ಕುತಂತ್ರ ಅಡಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಹಾಗೂ ಸಂಸದ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಸ್ವಕ್ಷೇತ್ರದಲ್ಲೇ ಅಸಮಾಧಾನ ಎದುರಿಸುತ್ತಿರುವ 'ಕೈ' ಶಾಸಕರಿಗೆ ಟಿಕೆಟ್ ಇಲ್ಲ!
ರಾಜಕೀಯ

ಸ್ವಕ್ಷೇತ್ರದಲ್ಲೇ ಅಸಮಾಧಾನ ಎದುರಿಸುತ್ತಿರುವ 'ಕೈ' ಶಾಸಕರಿಗೆ ಟಿಕೆಟ್ ಇಲ್ಲ!

ಸ್ವಕ್ಷೇತ್ರದಲ್ಲೇ ಕಾರ್ಯಕರ್ತರಿಂದ ಅಸಮಾಧಾನ ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷದ ಹಾಲಿ ಶಾಸಕರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವ ಸಾಧ್ಯತೆ ಇಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.