Karnataka politics

ಸಿಎಂ ಬದಲಾವಣೆ: ತಡವಾದರೂ ಸಿದ್ದರಾಮಯ್ಯ ಮಾತು ಉಳಿಸಿಕೊಳ್ಳುತ್ತಾರೆ: ಡಿಕೆ ಸುರೇಶ್ ಮಾತಿಗೆ ಸಿದ್ದು ಸಿಡಿಮಿಡಿ!
ತಡವಾದರೂ ಮಾತು ಕೊಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಹಂಚಿಕೆ ಮಾಡುತ್ತಾರೆ ಎಂದು ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ಭರವಸೆ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದವನ್ನು ಪರೋಕ್ಷವಾಗಿ ಉಲ್ಲೇಖಿಸಿ ತಮ್ಮ ಹಿಂದಿನ ಹೇಳಿಕೆಯ...

'JDS ಜೊತೆ ಮೈತ್ರಿ ನಂತರ ಕುಮಾರಸ್ವಾಮಿ ನನ್ನ ನಾಯಕನೆಂದು ಹೃದಯಪೂರ್ವಕವಾಗಿ ಒಪ್ಪಿಕೊಂಡೆ; ಆಶೀರ್ವಾದಕ್ಕಾಗಿ ಬಿಡದಿ ತೋಟದ ಮನೆಗೆ ಹೋಗಿದ್ದೆ'
ದೇವೇಗೌಡ ಮತ್ತು ಕುಮಾರಸ್ವಾಮಿ ಒಂದು ಶಕ್ತಿ ಎಂದು ಇತರ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟವು ಮ್ಯಾಜಿಕ್ ಮಾಡುತ್ತದೆ.

'2 ನಾಲಿಗೆಯ ಗೋಸುಂಬೆ ಸಿದ್ದರಾಮಯ್ಯ'; ಹಳೇ ವಿಡಿಯೋ ಟ್ವೀಟ್ ಮಾಡಿ JDS ಕಿಡಿ!
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸಿದ್ದಾರೆ. ರಾಜ್ಯ ಸರ್ಕಾರದ ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣ ಓದದೇ ಸಂವಿಧಾನದ ವಿಧಿಯನ್ನ ಉಲ್ಲಂಘನೆ ಮಾಡಿದ್ದಾರೆ..

ಮತ್ತೆ ಅಧಿಕಾರ ಹಂಚಿಕೆ ಸದ್ದು: ನನಗೆ 140 ಶಾಸಕರು ಬೆಂಬಲವೂ ಇದೆ - ಡಿಸಿಎಂ ಡಿ.ಕೆ ಶಿವಕುಮಾರ್
ರಾಜ್ಯದಲ್ಲಿ ಮತ್ತೆ ಸಿಎಂ ಹುದ್ದೆ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಮಾತ್ರ ಗೊತ್ತು. ಇದನ್ನೆಲ್ಲಾ ಸಾರ್ವಜನಿಕವಾಗಿ ಚರ್ಚೆ ಮಾಡುವ ಅಗತ್ಯವಿಲ್ಲ...

Watch | ಎಲ್ಲದಕ್ಕೂ ಕಾಲವೇ ಉತ್ತರ ನೀಡುತ್ತದೆ! ದೆಹಲಿಯಲ್ಲಿ ಡಿಕೆಶಿ ಮಾರ್ಮಿಕ ನುಡಿ..

ಬಿಜೆಪಿ-ಜೆಡಿಎಸ್ ಮೈತ್ರಿಗೆ ಸಾರಥಿ ಯಾರು..? (ನೇರ ನೋಟ)
ರಾಜ್ಯದಲ್ಲಿ 2018 ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 104 (ಶೇಕಡಾವಾರು ಮತ ಪಡೆದ ಪ್ರಮಾಣ 36.2), ಕಾಂಗ್ರೆಸ್ 80 ( ಶೇ. 39), ಜೆಡಿಎಸ್ 37 (ಶೇ.18.3) ಸ್ಥಾನಗಳನ್ನು ಪಡೆದಿತ್ತು.

ದೆಹಲಿಗೆ ಡಿ.ಕೆ ಶಿವಕುಮಾರ್ ಪ್ರಯಾಣ; ಖರ್ಗೆ, ರಾಹುಲ್ ಗಾಂಧಿ ಜೊತೆ ಭೇಟಿ!
ರಾಹುಲ್ ಗಾಂಧಿ ಮೈಸೂರಿಗೆ ಬಂದು ಹೋದ ಬೆನ್ನಲ್ಲೇ ಡಿಕೆಶಿ ದೆಹಲಿ ಯಾತ್ರೆ ಕುತೂಹಲ ಕೆರಳಿಸಿದ್ದು, ಇದೀಗ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಚಟುವಟಿಕೆಗಳು ಮತ್ತೆ ಗರಿಗೆದರಿವೆ.

'ಕುತ್ತಿಗೆ ಕೊಯ್ದರೂ ಹಿಂದುತ್ವ ಬಿಡಲ್ಲ', ಕಾರ್ಯಕರ್ತರ ಒತ್ತಡ: BJPಗೆ ಈಶ್ವರಪ್ಪ ವಾಪಸ್..?
ಆ ಪರಿವರ್ತನೆ ಇವತ್ತಲ್ಲ ನಾಳೆ ಆಗುತ್ತೆ. ಬಿಜೆಪಿ ಕಾರ್ಯಕರ್ತರು ಪಕ್ಷದಲ್ಲಿ ಸಾಕಷ್ಟು ನೋವು ಅನುಭವಿಸುತ್ತಿದ್ದಾರೆ. ನನ್ನ ಮನಸ್ಸಲ್ಲೂ, ಯತ್ನಾಳ್ ಮನಸ್ಸಲ್ಲೂ ಇದೆ ವಿಚಾರ ಇದೆ..

ರಾಜ್ಯ ರಾಜಕೀಯದಲ್ಲಿ ಸಕ್ರಿಯವಾಗಿ ಮುಂದುವರಿಯುತ್ತೇನೆ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ
ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ನಾಯಕ ರಾಜೀವ್ ಗೌಡ, ಪೌರಾಯುಕ್ತೆ ಅಮೃತ ಗೌಡ ಅವರನ್ನು ನಿಂದಿಸಿದ ಘಟನೆಯನ್ನು ಉಲ್ಲೇಖಿಸಿದ ಕುಮಾರಸ್ವಾಮಿ, ಅಧಿಕಾರಿಗಳ ಮೇಲೆ ಹೆಚ್ಚುತ್ತಿರುವ ಒತ್ತಡದ ಬಗ್ಗೆ ಕಳವಳ ವ್ಯಕ್ತಪಡಿಸಿದರು.

