Karnataka Polls 2023

ಚುನಾವಣೋತ್ತರ ಸಮೀಕ್ಷೆ ಶೇ 100ರಷ್ಟು ಸರಿಯಾಗಿ ಇರುವುದಿಲ್ಲ: ಸಿಎಂ ಬೊಮ್ಮಾಯಿ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು ಇದೀಗ ಚುನಾವಣೋತ್ತರ ಸಮೀಕ್ಷೆಗಳು ಹೊರಬೀಳುತ್ತಿದೆ. ಈ ಮಧ್ಯೆ ಹಲವು ಸಮೀಕ್ಷೆಗಳಲ್ಲಿ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ

ಕರ್ನಾಟಕ ಚುನಾವಣೆ: ಮತ ಚಲಾಯಿಸಿ ಬಂದವರಿಗೆ ಉಚಿತ ತಿಂಡಿ-ತಿನಿಸುಗಳಿಗೆ ನಿರ್ಬಂಧ ಹೇರಿದ BBMP ಕ್ರಮಕ್ಕೆ ಹೈಕೋರ್ಟ್ ತಡೆ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಿ ಬಂದವರಿಗೆ ಉಚಿತವಾಗಿ ತಿಂಡಿ-ತಿನಿಸು ನೀಡಲು ಮುಂದಾಗಿದ್ದ ಬೆಂಗಳೂರಿನ ಎರಡು ಹೋಟೆಲ್ಗಳ ನಿರ್ಧಾರಕ್ಕೆ ನಿರ್ಬಂಧ ವಿಧಿಸಿದ್ದ ಬಿಬಿಎಂಪಿ ಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದೆ.

ಕರ್ನಾಟಕ ಚುನಾವಣೆ: ಉದ್ಧಟತನ ತೋರಿದ ಮಹಿಳಾ ಇನ್ಸ್ ಪೆಕ್ಟರ್ ಅಮಾನತು; ಮದ್ಯಸೇವನೆ ಶಂಕೆ ಇಬ್ಬರಿಗೆ ವೈದ್ಯಕೀಯ ಪರೀಕ್ಷೆ!
ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು ಹೀಗಾಗಿ ಮತದಾನಕ್ಕೆ ಅಗತ್ಯವಾದ ವಿದ್ಯುನ್ಮಾನ ಮತಯಂತ್ರ(ಇವಿಎಂ) ಸೇರಿ ವಿವಿಧ ವಸ್ತುಗಳ ಜತೆಗೆ ಸಿಬ್ಬಂದಿಯನ್ನು ಮತಗಟ್ಟೆಗಳಿಗೆ ನಿಯೋಜಿಸಲಾಗುತ್ತಿದೆ.

ಕರ್ನಾಟಕದಲ್ಲಿ ಭಯ ಹುಟ್ಟಿಸುವ ಮಟ್ಟದಲ್ಲಿ ಭ್ರಷ್ಟಾಚಾರ, ಪ್ರಜ್ಞಾಪೂರ್ವಕವಾಗಿ ಮತ ಚಲಾಯಿಸಿ: ಗುತ್ತಿಗೆದಾರ ಸಂಘ
ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ಜನರು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸುವಂತೆ ಮನವಿ ಮಾಡಿದ್ದು, ಬುಧವಾರ ಮತ ಚಲಾಯಿಸುವ ರಾಜ್ಯದಲ್ಲಿ ಭ್ರಷ್ಟಾಚಾರವು ಭಯಾನಕ ಮಟ್ಟಕ್ಕೆ ತಲುಪಿದೆ ಎಂಬುದನ್ನು ನೆನಪಿಸುತ್ತಿದೆ.

ಪ್ರಧಾನಿ ಮೋದಿ ಚುನಾವಣಾ ಪ್ರಚಾರ: ಪ್ರತಿ 3 ಗಂಟೆಗೊಮ್ಮೆ SPG ಗೆ ಹವಾಮಾನ ವರದಿ!
ಕರ್ನಾಟಕ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಬ್ಯಾಕ್ ಟು ಬ್ಯಾಕ್ ಚುನಾವಣಾ ರ್ಯಾಲಿ ಮತ್ತು ರೋಡ್ ಶೋಗಳನ್ನು ನಡೆಸುತ್ತಿದ್ದಾರೆ.

'ದುರಹಂಕಾರಿ' ಬಿಜೆಪಿ ಪಕ್ಷವನ್ನು ತೊಲಗಿಸಲು ಕಾಂಗ್ರೆಸ್ ಗೆ ಮತ ನೀಡಿ: ಸೋನಿಯಾ ಗಾಂಧಿ
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.

ಮೋದಿ ವಿರುದ್ಧ ಕಾಂಗ್ರೆಸ್ ಎಷ್ಟು ಕೆಟ್ಟ ಪದಗಳನ್ನು ಬಳಸುತ್ತದೆಯೋ, ಅದು ಬಿಜೆಪಿಗೆ ಹೆಚ್ಚಿನ ಬಲ ನೀಡುತ್ತದೆ: ಅಮಿತ್ ಶಾ
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಡಿಕೇರಿ ನಗರದಲ್ಲಿ ರೋಡ್ ಶೋ ನಡೆಸಿದರು.

150 ಸ್ಥಾನಗಳಲ್ಲಿ ಗೆದ್ದು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ: ರಾಹುಲ್ ಗಾಂಧಿ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಕುಸಿದಿದ್ದರೂ ಕೇಂದ್ರದ ಬಿಜೆಪಿ ಸರ್ಕಾರ ಮಾತ್ರ ಇಂಧನ ಬೆಲೆ ಇಳಿಸುತ್ತಿಲ್ಲ. ಆದರೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಇಂಧನ ಬೆಲೆ ಇಳಿಸುವುದಾಗಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಜನರಿಗೆ ಭರವಸೆ ನೀಡಿದರು.

ಟಿಕೆಟ್ ಕೈ ತಪ್ಪಿದ ಬೇಸರ: ಜೆಡಿಎಸ್ಗೆ ಹೋಗದೆ ಬಿಜೆಪಿಯಲ್ಲೇ ಉಳಿಯುತ್ತೇನೆಂದ ನೆಹರೂ ಓಲೇಕಾರ್!
ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದರಿಂದ ಬೇಸರಗೊಂಡು ಜೆಡಿಎಸ್ಗೆ ಹೋಗುತ್ತೇನೆ ಎಂದಿದ್ದ ನೆಹರು ಓಲೇಕಾರ ಇದೀಗ ಯುಟರ್ನ್ ಹೊಡಿದಿದ್ದು, ಬಿಜೆಪಿಯಲ್ಲೆ ಮುಂದುವರೆಯುವುದಾಗಿ ತಿಳಿಸಿದ್ದಾರೆ.

