Karnataka Polls 2023

ಹಾಸನದಲ್ಲಿ ಸ್ವರೂಪ್ ಗೆಲ್ಲಿಸುವ ಮೂಲಕ ಪ್ರೀತಂ ಗೌಡಗೆ ತಕ್ಕ ಪಾಠ ಕಲಿಸಿ: ಹೆಚ್ ಡಿ ದೇವೇಗೌಡ
ಹಾಸನದ ಬಿಜೆಪಿ ಹಾಲಿ ಶಾಸಕ ಪ್ರೀತಂ ಜೆ.ಗೌಡ ವಿರುದ್ಧ ವಾಗ್ದಾಳಿ ನಡೆಸಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಗೌಡ ಅವರು, ಪ್ರೀತಂನನ್ನು ಚುನಾವಣೆಯಲ್ಲಿ ಸೋಲಿಸುವ ಮೂಲಕ ಜನರು ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.

ಇದೆಂಥಾ ಕಾರ್ಯತಂತ್ರ? ಹಾಸನದಿಂದ ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ MLA ಪ್ರೀತಂ ಗೌಡ ಪತ್ನಿ ನಾಮಪತ್ರ ಸಲ್ಲಿಕೆ
ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರೀತಂ ಜೆ ಗೌಡ ಅವರ ಪತ್ನಿ ಕಾವ್ಯ ಅವರು ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಜೆಡಿಎಸ್ 3ನೇ ಪಟ್ಟಿ ಬಿಡುಗಡೆ: ಆಯನೂರು ಮಂಜುನಾಥ್, ಎನ್ಆರ್ ಸಂತೋಷ್, ಕೃಷ್ಣಾ ರೆಡ್ಡಿಗೆ ಟಿಕೆಟ್
ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

40 ಸ್ಟಾರ್ ಪ್ರಚಾರಕರ ಹೆಸರು ಘೋಷಿಸಿದ ಕಾಂಗ್ರೆಸ್: ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 40 ನಾಯಕರನ್ನೊಳಗೊಂಡ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಮಿಷನ್ ದಕ್ಷಿಣ, ಮಿಷನ್ ಕರ್ನಾಟಕ ಪ್ರಧಾನಿ ಮೋದಿ ಗುರಿ- ಅಣ್ಣಾಮಲೈ
ಈ ಬಾರಿ ದಕ್ಷಿಣ ಮಿಷನ್, ವಿಶೇಷವಾಗಿ ಕರ್ನಾಟಕ ಚುನಾವಣೆಯಲ್ಲಿ 130 ಸ್ಥಾನಗಳೊಂದಿಗೆ ಗೆಲ್ಲುವುದು ಪ್ರಧಾನಿ ನರೇಂದ್ರ ಮೋದಿ ಅವರ ಗುರಿಯಾಗಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ.

ರಾಹುಲ್ ಗಾಂಧಿ ನಾಳೆ ರಾಜ್ಯಕ್ಕೆ ಆಗಮನ: ಕೋಲಾರದಲ್ಲಿ ರ್‍ಯಾಲಿಯನ್ನುದ್ದೇಶಿಸಿ ಭಾಷಣ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ಕೋಲಾರದಲ್ಲಿ ರ್‍ಯಾಲಿಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾನನಷ್ಟ ಪ್ರಕರಣದಲ್ಲಿ ಸಂಸತ್ತಿನಿಂದ ಅರ್ನಹಗೊಂಡಿರುವ ರಾಹುಲ್ ಗಾಂಧಿ ಕೋಲಾರದಲ್ಲಿಯೇ ಮೋದಿ ಉಪನಾಮ ಕುರಿತು ಟೀಕೆ ಮಾಡಿದ್ದರು.

ಬಿಜೆಪಿ ಎಂಎಲ್ ಸಿ ಸ್ಥಾನಕ್ಕೆ ಲಕ್ಷ್ಮಣ್ ಸವದಿ ರಾಜಿನಾಮೆ: ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ!
ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಕಾರಣ ತೀವ್ರ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಇಂದು ವಿಧಾನಪರಿಷತ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ರಾಜಿನಾಮೆ!
ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಕಾರಣ ತೀವ್ರ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.

ಬಿಜೆಪಿ ಟಿಕೆಟ್ ಸಿಗದಕ್ಕೆ ಅಸಮಾಧಾನ: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಆರ್ ಶಂಕರ್ ರಾಜಿನಾಮೆ
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ 189 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ತಮಗೆ ಟಿಕೆಟ್ ನೀಡದ ಕಾರಣ ಅಸಮಾಧಾನಗೊಂಡಿರುವ ವಿಧಾನಪರಿಷತ್ ಸದಸ್ಯ ಆರ್ ಶಂಕರ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

