Karnataka polls

ಕೈ ಅಧಿಕಾರಕ್ಕೆ ಬಂದರೆ ಗಲಭೆ: ಅಮಿತ್ ಶಾ ಹೇಳಿಕೆ ನಿರ್ಲಜ್ಜತನದ, ಬೆದರಿಕೆ ತಂತ್ರ ಎಂದ ಕಾಂಗ್ರೆಸ್
ದೇಶದ ಅತ್ಯಂತ ಹಳೆಯ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಗಲಭೆಗಳು ನಡೆಯಲಿವೆ ಎಂಬ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಅತ್ಯಂತ ನಿರ್ಲಜ್ಯತನದ ಹೇಳಿಕೆ ಮತ್ತು "ಬೆದರಿಕೆ" ಹಾಕಿದ್ದಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಸಿದ್ದರಾಮಯ್ಯ ಸಂದರ್ಶನ: ರಾಜ್ಯದಲ್ಲಿ ಮೋದಿ ಅಲೆ ಇಲ್ಲ, ಮುಸ್ಲಿಮರ ಬೆಂಬಲ ಕಾಂಗ್ರೆಸ್‌ಗೆ
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅಲೆ ಕೆಲಸ ಮಾಡುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಕಾಂಗ್ರೆಸ್ 120 ಸ್ಥಾನ ಗೆದ್ದರೂ ಸಾಕಾಗುವುದಿಲ್ಲ, ಶಾಸಕರ ಖರೀದಿ ಅಪಾಯ ಇದೆ: ಮಲ್ಲಿಕಾರ್ಜುನ ಖರ್ಗೆ
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡುವಂತೆ ಮತದಾರರಿಗೆ ಮನವಿ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಕಾಂಗ್ರೆಸ್ 120 ಸ್ಥಾನಗಳನ್ನು ಗೆದ್ದರೂ...

ಕಾಂಗ್ರೆಸ್ ಕಾರ್ಯಕರ್ತರು ನನ್ನನ್ನು ಅಪಹರಿಸಿ, ನಾಮಪತ್ರ ಹಿಂಪಡೆಯುವಂತೆ ಒತ್ತಡ ಹಾಕಿದರು: ಜೆಡಿಎಸ್ ಅಭ್ಯರ್ಥಿ ಅಲ್ತಾಫ್
ಕೆಲವು ಕಾಂಗ್ರೆಸ್ ಕಾರ್ಯಕರ್ತರು ನನ್ನನ್ನು ಅಪಹರಿಸಿ ನಾಮಪತ್ರ ಹಿಂಪಡೆಯುವಂತೆ ಒತ್ತಡ ಹಾಕಿದರು ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಅವರು ಸೋಮವಾರ ಆರೋಪಿಸಿದ್ದಾರೆ.

ನ್ಯಾಯಸಮ್ಮತ ಚುನಾವಣೆಗಾಗಿ 10 ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ಚುನಾವಣಾ ಆಯೋಗ
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ "ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ" ಪೊಲೀಸ್ ಉಪ ಆಯುಕ್ತ ಸೇರಿದಂತೆ 10 ಪೊಲೀಸ್ ಅಧಿಕಾರಿಗಳನ್ನು...

ಕರ್ನಾಟಕ ಚುನಾವಣೆ: ಮಂಗಳೂರು ಎಸ್ ಡಿಪಿಐ ಅಭ್ಯರ್ಥಿ ವಿರುದ್ಧ ದೇಶದ್ರೋಹದ ಆರೋಪ, ಎನ್ ಐಎ ನಿಗಾ
ಮಂಗಳೂರು ಕ್ಷೇತ್ರದ ಎಸ್ ಡಿಪಿಐ ಅಭ್ಯರ್ಥಿ ರಿಯಾಜ್ ಫರಂಗಿಪೇಟೆ ಮಂಗಳೂರಿನ ಉಳ್ಳಾಲ ಕ್ಷೇತ್ರದಿಂದಲೂ ನಾಮಪತ್ರ ಸಲ್ಲಿಸಿದ್ದಾರೆ. ದೇಶದ್ರೋಹ ಆರೋಪ ಎದುರಿಸುತ್ತಿರುವ ರಿಯಾಜ್ ಫರಂಗಿಪೇಟೆ ಅವರ ಚಲನವಲನಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೂಕ್ಷ್ಮವಾಗಿ ಗಮನಿಸುತ್ತಿದೆ.

ಕರ್ನಾಟಕ ಚುನಾವಣೆ: ಪಿಎಸ್‌ಐ ಹಗರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಗೆ ಎಸ್ ಪಿ ಟಿಕೆಟ್! ನಾಮಪತ್ರ ಸಲ್ಲಿಕೆ
ಮೇ 10 ರಂದು ನಡೆಯಲಿರುವ ರಾಜ್ಯ ಚುನಾವಣೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣದ ಕಿಂಗ್ ಪಿನ್ ಆರ್ .ಡಿ ಪಾಟೀಲ್ ಅಫಜಲಪುರ ವಿಧಾನಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಬಿಜೆಪಿ 3ನೇ ಪಟ್ಟಿ ಪ್ರಕಟ: ಲಿಂಬಾವಳಿ, ರಾಮದಾಸ್ ಗೆ ಕೈ ತಪ್ಪಿದ ಟಿಕೆಟ್
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆ ಬಿಜೆಪಿ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ 10 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

ಕನಿಷ್ಠ 150 ಸ್ಥಾನ ಗೆಲ್ಲಿ, ಇಲ್ಲದಿದ್ದರೆ ಬಿಜೆಪಿಯಿಂದ ಆಪರೇಷನ್ ಕಮಲ: ಕಾಂಗ್ರೆಸ್ ನಾಯಕರಿಗೆ ರಾಹುಲ್ ಟಾರ್ಗೆಟ್
ರಾಜ್ಯ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪರವಾದ ಪ್ರಬಲ ಅಲೆ ಇದ್ದು, ಪಕ್ಷವು ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವಂತೆ...

