Karnataka polls

ವಿಧಾನಸಭಾ ಚುನಾವಣೆ: ಅಭ್ಯರ್ಥಿಗಳ ಆಯ್ಕೆಗೆ ಸ್ಕ್ರೀನಿಂಗ್ ಸಮಿತಿ ರಚಿಸಿದ ಕಾಂಗ್ರೆಸ್
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಕಾಂಗ್ರೆಸ್ ವೇಗ ನೀಡಿದೆ. ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಎಐಸಿಸಿ ಮಟ್ಟದಲ್ಲಿ ಸ್ಕ್ರೀನಿಂಗ್ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ.

ಕಾಂಗ್ರೆಸ್ ಕಾರ್ಯರೂಪಕ್ಕೆ ಬರುತ್ತಿದೆ; ಪಕ್ಷವು 'ಆರಾಮಾಗಿ' ಚುನಾವಣೆಗಳನ್ನು ಗೆಲ್ಲುತ್ತದೆ: ಡಿಕೆ ಶಿವಕುಮಾರ್
ರಾಜ್ಯದಲ್ಲಿ ನಡೆಯಲಿರುವ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಿರಾಯಾಸವಾಗಿ 136 ಸ್ಥಾನಗಳನ್ನು ಗೆಲ್ಲುವುದಾಗಿ ಕಾಂಗ್ರೆಸ್ ಶುಕ್ರವಾರ ಘೋಷಿಸಿದೆ. ಇದೇ ವೇಳೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯದ ದಕ್ಷಿಣ ಹಾಗೂ ಉತ್ತರ ಭಾಗಗಳಲ್ಲಿ ಪ್ರತ್ಯೇಕವಾಗಿ ಬಸ್ ಯಾತ್ರೆ ಆರಂಭಿಸಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 108-114 ಸ್ಥಾನ, ಮತಗಳಿಕೆಯಲ್ಲೂ ಏರಿಕೆ; ಬಿಜೆಪಿಗೆ ಹಿನ್ನಡೆ: ಸಮೀಕ್ಷೆ
ಹೊರರಾಜ್ಯಗಳ ಸ್ವತಂತ್ರ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ 108 ರಿಂದ 114 ಸ್ಥಾನಗಳನ್ನು ಗೆಲ್ಲಲಿದ್ದು, ಆಡಳಿತಾರೂಢ ಬಿಜೆಪಿ 65 ರಿಂದ 75 ಮತ್ತು ಜೆಡಿಎಸ್ 24 ರಿಂದ 34 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ.

2023ರ ಚುನಾವಣೆಯಲ್ಲಿ ಕರ್ನಾಟಕ ಕಾಂಗ್ರೆಸ್‌ಗೆ 130 ಸ್ಥಾನ: ಪ್ರಿಯಾಂಕ್ ಖರ್ಗೆ
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 130 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಆಂತರಿಕ ಸಮೀಕ್ಷೆಯ ಭವಿಷ್ಯ ನುಡಿದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಹೇಳಿದ್ದಾರೆ.

ಸಿಎಂ ಬೊಮ್ಮಾಯಿಯದ್ದು ದೇಶದಲ್ಲೇ ಅತಿ ದೊಡ್ಡ ಭ್ರಷ್ಟ ಸರ್ಕಾರ: ರಣದೀಪ್ ಸಿಂಗ್ ಸುರ್ಜೇವಾಲಾ
ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್'ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯದ್ದು ದೇಶದಲ್ಲೇ ಅತೀ ದೊಡ್ಡ ಭ್ರಷ್ಟ ಸರ್ಕಾರವಾಗಿದೆ ಎಂದು ಹೇಳಿದ್ದಾರೆ.

ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಟೀಲ್ ಅವರು ಭಾವನಾತ್ಮಕ ವಿಚಾರಗಳತ್ತ ಗಮನಹರಿಸುವಂತೆ ಹೇಳುತ್ತಿದ್ದಾರೆ: ಯುಟಿ ಖಾದರ್
ಚರಂಡಿ, ರಸ್ತೆ ಮೊದಲಾದ ವಿಷಯಗಳ ಬಿಟ್ಟು, ನಿಮ್ಮ ಮಕ್ಕಳನ್ನು ಲವ್-ಜಿಹಾದ್ ನಿಂದ ಉಳಿಸುವ ಕಡೆ ಗಮನ ಹರಿಸಿ ಎಂಬ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ವಿಧಾನಸಭೆ ವಿರೋಧಪಕ್ಷದ ಉಪನಾಯಕನಾಗಿರುವ ಯುಟಿ ಖಾದರ್ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿ ಸ್ಪರ್ಧೆ: ಅಮಿತ್ ಶಾ
ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಮದುವೆ ಮನೆಯಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದ ಸಿದ್ದರಾಮಯ್ಯ!
ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ, ಮಲ್ಲಿಕಾರ್ಜುನ ನಾಗಪ್ಪ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್.ಶ್ರೀನಾಥ್ ನಡುವೆ ಗಂಗಾವತಿ ಕ್ಷೇತ್ರದಿಂದ ಪೈಪೋಟಿ ನಡೆದಿತ್ತು.

ವಿಧಾನಸಭೆ ಚುನಾವಣೆಗೂ ಮುನ್ನ ಆರ್ ಎಸ್ ಎಸ್ ಚಿಂತನ-ಮಂಥನ: ಹಿಜಾಬ್, ಹಲಾಲ್, ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಚರ್ಚೆ!
ಹಿಜಾಬ್ ಮತ್ತು ಹಲಾಲ್‌ನಂತಹ ಸೂಕ್ಷ್ಮ ವಿಷಯಗಳ ಹೊರತಾಗಿಯೂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಬ್ಯಾಕ್ ಟು ಬ್ಯಾಕ್ ಮಾದರಿ ಸಮೀಕ್ಷೆಗಳಿಂದಾಗಿ ಪಕ್ಷದ ಸೈದ್ಧಾಂತಿಕ ವಿಭಾಗವಾಗಿರುವ ಆರ್‌ಎಸ್‌ಎಸ್ ಆತಂಕಕ್ಕೊಳಗಾಗಿದೆ.

