ರಾಜ್ಯಉಪಚುನಾವಣೆ ಘೋಷಣೆ ಬೆನ್ನಲ್ಲೇ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸುಧಾಕರ್ ರಾಜೀನಾಮೆ!
ಚಿಕ್ಕಬಳ್ಳಾಪುರ ಅನರ್ಹ ಶಾಸಕ ಡಾ.ಕೆ. ಸುಧಾಕರ್ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರನ್ನು ಭೇಟಿಯಾಗಿ ಸುಧಾಕರ್ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.