ರಾಜ್ಯವಿದ್ಯುತ್ ಪ್ರಸರಣ ಇಲಾಖೆ: ಖಾಲಿ ಇರುವ 35,000 ಹುದ್ದೆಗಳು ಹಂತ ಹಂತವಾಗಿ ಭರ್ತಿ- ಸಿಎಂ ಸಿದ್ದರಾಮಯ್ಯ
ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ 'ವಜ್ರ ಮಹೋತ್ಸವ' ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ 532 ಮಂದಿ ಪೌರ ಕಾರ್ಮಿಕರ ಹುದ್ದೆಗಳನ್ನು ಕಾಯಂ ಮಾಡುತ್ತೇವೆ ಎಂದರು.