ದೇಶಇಂತಹ ಸುಗಮ ಅಧಿಕಾರ ಹಸ್ತಾಂತರ ಅಪರೂಪ, ಸಿದ್ದರಾಮಯ್ಯ ಬಗ್ಗೆ ಗೌರವ ಮತ್ತಷ್ಟು ಹೆಚ್ಚಾಗಿದೆ: ಶಿವಸೇನೆ ನಾಯಕ ಸಂಜಯ್ ರಾವತ್; Video
ರಾಜಕಾರಣಿಗಳು ಸಾಮಾನ್ಯವಾಗಿ ತಮ್ಮ ಅಧಿಕಾರ ಮತ್ತು ಸ್ಥಾನಗಳನ್ನು ಬಿಟ್ಟುಕೊಡಲು ಹಿಂಜರಿಯುತ್ತಾರೆ. ಆದರೆ, ಸಿದ್ದರಾಮಯ್ಯ ಅವರು ನಡೆಸಿದ ಈ "ಸುಗಮ ಅಧಿಕಾರ ಹಸ್ತಾಂತರ" ಯಾವುದೇ ರಾಜ್ಯದಲ್ಲಿ ಅತ್ಯಂತ ಅಪರೂಪವಾಗಿ ಕಂಡುಬರುತ್ತದೆ.