ಶಾಲೆಗಳಲ್ಲಿ ಮಕ್ಕಳ ರಕ್ಷಣೆಗೆ ವಿಶೇಷ ನಿರ್ದೇಶನ ನೀಡುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ (ಕೆಎಸ್ಪಿಸಿಆರ್) ಖಾಸಗಿ ಶಾಲಾ ಆಡಳಿತ ಮಂಡಳಿ ಗುರುವಾರ ಮನವಿ ಮಾಡಿದೆ.