ರಾಜ್ಯಭಿಕ್ಷುಕರ ವಿರುದ್ಧ ಪೊಲೀಸ್ ಕ್ರಮದ ಬಗ್ಗೆ ವರದಿ ಸಲ್ಲಿಸಿ: ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶನ
ಕರ್ನಾಟಕ ಭಿಕ್ಷಾಟನೆ ನಿಷೇಧ ಕಾಯ್ದೆ, 1975 ರ ಸೆಕ್ಷನ್ 11ರ ಪ್ರಕಾರ, ಕಾಯ್ದೆಯ ಸೆಕ್ಷನ್ 3 ರ ವಿರುದ್ಧವಾಗಿ ಭಿಕ್ಷಾಟನೆಯಲ್ಲಿ ತೊಡಗಿರುವ ವ್ಯಕ್ತಿಗಳಿಗೆ ತಮ್ಮ ವ್ಯಾಪ್ತಿಯಲ್ಲಿ ಪೊಲೀಸರು ಹೇಗೆ ಕ್ರಮ ತೆಗೆದುಕೊಳ್ಳುತ್ತಿದ್ದಾರೆ ಎಂಬ ವರದಿಯನ್ನು ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಬುಧವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.