ರಾಜ್ಯಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಪ್ರಮುಖ ಹೆದ್ದಾರಿ ಯೋಜನೆಗಳ ಅನುಮೋದನೆಗೆ ಮನವಿ
ಕರ್ನಾಟಕದಲ್ಲಿ 5,225 ಕಿ.ಮೀ ಉದ್ದದ 39 ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿಸುವುದರ ಜೊತೆಗೆ ಅಧಿಸೂಚನೆ ಸೇರಿದಂತೆ ಬಾಕಿ ಇರುವ ಯೋಜನೆಗಳನ್ನು ತೆರವುಗೊಳಿಸುವಂತೆ ಮನವಿ ಮಾಡಿದರು.