ರಾಜ್ಯ'PSI ಹಗರಣ ನ್ಯಾಯಾಂಗ ತನಿಖೆಗೆ': ಕಾಂಗ್ರೆಸ್ ನಿಂದ ದ್ವೇಷದ ರಾಜಕಾರಣ ಎಂದ ಮಾಜಿ ಸಿಎಂ ಬೊಮ್ಮಾಯಿ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಿಎಸ್ಐ ನೇಮಕಾತಿ ಹಗರಣವನ್ನು ಸದ್ಯ ಕಾಂಗ್ರೆಸ್ ಸರ್ಕಾರವು ನ್ಯಾಯಾಂಗ ತನಿಖೆಗೆ ನೀಡಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬೊಮ್ಮಾಯಿ ಇದು ದ್ವೇಷದ ರಾಜಕಾರಣ ಎಂದು ಕಿಡಿಕಾರಿದ್ದಾರೆ.