Karnataka PU Education Board

ಜುಲೈ 26ಕ್ಕೆ ದ್ವಿತೀಯ ಪಿಯು ಪೂರಕ ಪರೀಕ್ಷೆ ಫಲಿತಾಶ ಪ್ರಕಟ
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಜುಲೈ 26ರಂದು ಪ್ರಕಟವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ಏ.30ಕ್ಕೆ ದ್ವಿತೀಯ ಪಿಯು ಫಲಿತಾಂಶ
2017-18ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಏ. 30 ರಂದು ಪ್ರಕಟಗೊಳ್ಳಲಿದೆ ಎಂದು ಪದವಿಪೂರ್ವ ಪರೀಕ್ಷಾ ಮಂಡಳಿ ಪ್ರಕಟಣೆ ತಿಳಿಸಿದೆ.

