Karnataka Public Service commission

ಮತ್ತೊಂದು ಅಕ್ರಮ? CID ದಾಳಿಯಲ್ಲಿ ಸಿಕ್ಕ ಡೀಲ್ ನೋಟ್ ಬೆನ್ನಲ್ಲೇ, ಸಾರಿಗೆ ಇಲಾಖೆಯ 150 MVI ನೇಮಕಾತಿ ಪಟ್ಟಿ ವಾಪಸ್ ಪಡೆದ KPSC
ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ನಡುವೆಯೇ, ಮತ್ತೊಂದು ನೇಮಕಾತಿಯಲ್ಲೂ ಅಕ್ರಮದ ವಾಸನೆ ಬಂದ ಪರಿಣಾಮ, ಇದೀಗ ನೇಮಕಾತಿಯನ್ನೇ ಕರ್ನಾಟಕ ಲೋಕಸೇವಾ ಆಯೋಗವು ರದ್ದು ಮಾಡಿದೆ. ಆ ಕುರಿತ ವರದಿ ಇಲ್ಲಿದೆ:

KPSC ಅವ್ಯವಸ್ಥೆ: ಬೆಳಿಗ್ಗೆ ಪರೀಕ್ಷೆ, ಮಧ್ಯರಾತ್ರಿ 12 ಗಂಟೆಗೆ ಹಾಲ್ ಟಿಕೆಟ್ ವಿತರಣೆ; ಅಭ್ಯರ್ಥಿಗಳ ಆಕ್ರೋಶ, Video Viral
ಕಳೆದ ಡಿಸೆಂಬರ್ ನಲ್ಲಿ ನಡೆದಿದ್ದ ಇದೇ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆಗಳ ಭಾಷಾಂತರದ ಗೊಂದಲದಿಂದಾಗಿ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆಯದವರ ನೆರವಿಗೆ ಬಂದಿದ್ದ ಹೈಕೋರ್ಟ್ ಸುಮಾರು 120 ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆ ಬರೆಯಲು ಅನುಮತಿ ನೀಡಿದೆ.

KPSC ಸದಸ್ಯತ್ವ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: ನಾಲ್ವರ ಬಂಧನ
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) ಯ ಸದಸ್ಯತ್ವದ ಹೆಸರಲ್ಲಿ ಕೋಟ್ಯಂತರ ರೂ ವಂಚನೆ ಮಾಡುತ್ತಿದ್ದ ಗ್ಯಾಂಗ್ ವೊಂದನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದು, ನಾಲ್ವರನ್ನು ಬಂಧಿಸಿದ್ದಾರೆ.

"ತಪ್ಪು ಮಾನವ ಸಹಜ".. ದೋಷರಹಿತತೆ ಮಾನವನಿಗೆ ತಿಳಿದಿಲ್ಲ; ಮಾನವ ದೋಷದ ಕುರಿತು ಅರ್ಜಿದಾರರ ನೆರವಿಗೆ KPSCHC ಬರಬೇಕು: ಕೆಪಿಎಸ್ಸಿಗೆ ಕರ್ನಾಟಕ ಹೈಕೋರ್ಟ್
ತಪ್ಪು ಮಾನವ ಸಹಜ".. ದೋಷರಹಿತತೆ ಮಾನವನಿಗೆ ತಿಳಿದಿಲ್ಲ ಎಂದು ಹೇಳುವ ಮೂಲಕ ಅರ್ಜಿದಾರರ ನೆರವಿಗೆ ಧಾವಿಸಿರುವ ಕರ್ನಾಟಕ ಹೈಕೋರ್ಟ್ KPSCHC ಅರ್ಜಿದಾರರ ಮಾನವ ಸಹಜ ಧೋಷ ಸರಿಪಡಿಸುವಿಕೆಯಲ್ಲಿ ನೆರವಿಗೆ ಧಾವಿಸಬೇಕು ಎಂದು ಕೆಪಿಎಸ್ಸಿ ಗೆ ಸೂಚನೆ ನೀಡಿದೆ.

ಕೆಪಿಎಸ್ಸಿ ಅಕ್ರಮ: ಮಾಜಿ ಅಧ್ಯಕ್ಷ ಗೋನಾಳ್ ಭೀಮಪ್ಪ ವಿರುದ್ಧದ ವಿಚಾರಣೆ ರದ್ಧುಗೊಳಿಸಿದ ಹೈಕೋರ್ಟ್
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮಾಜಿ ಅಧ್ಯಕ್ಷ ಗೋನಾಳ್ ಭೀಮಪ್ಪ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಅಧೀನ ನ್ಯಾಯಾಲಯದಲ್ಲಿ ..

ಕೆಪಿಎಸ್ಸಿ ಹಗರಣಕ್ಕೆ ತಾರ್ಕಿಕ ಅಂತ್ಯ ಹಾಡಬೇಕಿದೆ: ಹೈಕೋರ್ಟ್
ಕೆಪಿಎಸ್‌ಸಿ ಬಗ್ಗೆ ಮಹತ್ವದ ತೀರ್ಪು ಬರೆಯಲು ಹೈಕೋರ್ಟ್‌ಗೆ ಒಂದು ಸದವಕಾಶ ಸಿಕ್ಕಿದೆ. ಈ ರಾಜ್ಯದ ಶ್ರೀ ಸಾಮಾನ್ಯ ಕೆಪಿಎಸ್‌ಸಿ ಎಂಬ ಸಾಂವಿಧಾನಿಕ ಸಂಸ್ಥೆ ...

ಕೆಪಿಎಸ್‌ಸಿ: ಶಿಷ್ಟಾಚಾರದ ನೆರಳಲ್ಲೇ ರಾಜಕಾರಣ
ಕೆಪಿಎಸ್‌ಸಿ ನೇಮಕ ವಿಚಾರದಲ್ಲಿ ರಾಜ್ಯಪಾಲ ಜತೆ ಸರ್ಕಾರ ಕುಸ್ತಿಗೆ ಬೀಳುವ ಎಲ್ಲ ಸೂಚನೆಗಳೂ...

