ರಾಜ್ಯಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಹಿಜಾಬ್ ನಿಷೇಧ, ನಿಷೇಧಾಜ್ಞೆ ಜಾರಿ, ಆಲ್ ದಿ ಬೆಸ್ಟ್ ಮಕ್ಕಳೇ..
ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಇಂದು ಮಾರ್ಚ್ 9 ಗುರುವಾರ ಆರಂಭವಾಗುತ್ತಿದೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದೆ. ಈ ಬಾರಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲ ವಿಷಯಗಳಲ್ಲೂ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಇರಲಿದೆ.