Karnataka rain

ಬೆಂಗಳೂರಿಗೆ ಜೂನ್ 9ರಂದು Red Alert; ಬಿರುಗಾಳಿ ಸಹಿತ ಭಾರೀ ಮಳೆ: ರಾಜ್ಯದಲ್ಲಿ ಮುಂದಿನ 8 ದಿನ ವರುಣಾಘಾತ; IMD ಎಚ್ಚರಿಕೆ!
ರಾಜ್ಯ

ಬೆಂಗಳೂರಿಗೆ ಜೂನ್ 9ರಂದು Red Alert; ಬಿರುಗಾಳಿ ಸಹಿತ ಭಾರೀ ಮಳೆ: ರಾಜ್ಯದಲ್ಲಿ ಮುಂದಿನ 8 ದಿನ ವರುಣಾಘಾತ; IMD ಎಚ್ಚರಿಕೆ!

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎಂಟು ದಿನ ಬಿರುಗಾಳಿ ಸಹಿತ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆ- ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

Karnataka Rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆ- ಹವಾಮಾನ ಇಲಾಖೆ ಮುನ್ಸೂಚನೆ

ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಮಿಂಚು ಸಹಿತ ಭಾರೀ ಮಳೆ
ರಾಜ್ಯ

Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಮಿಂಚು ಸಹಿತ ಭಾರೀ ಮಳೆ

ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

Cyclone Montha: ಅಕ್ಟೋಬರ್ 30ರವರೆಗೆ ಕರ್ನಾಟಕದಲ್ಲಿ ವ್ಯಾಪಕ ಮಳೆ; IMD ಮುನ್ಸೂಚನೆ
ರಾಜ್ಯ

Cyclone Montha: ಅಕ್ಟೋಬರ್ 30ರವರೆಗೆ ಕರ್ನಾಟಕದಲ್ಲಿ ವ್ಯಾಪಕ ಮಳೆ; IMD ಮುನ್ಸೂಚನೆ

ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಜೋರಾಗಿದೆ. ಅದರಲ್ಲೂ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ.

Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 12ರವರೆಗೆ ಮಳೆ
ರಾಜ್ಯ

Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 12ರವರೆಗೆ ಮಳೆ

ನಾಳೆ ಬೆಳಗ್ಗೆ ಸ್ವಲ್ಪ ಬಿಸಿಲು ಕಂಡುಬಂದರೂ, ಮಧ್ಯಾಹ್ನ 2 ಗಂಟೆಯ ನಂತರ ಅಥವಾ ಸಂಜೆಯ ವೇಳೆಗೆ ಬೆಂಗಳೂರಿನಲ್ಲಿ ಗುಡುಗು ಮತ್ತು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

Karnataka Rains: ಬೆಂಗಳೂರು ಸೇರಿ 23 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರಿ ಮಳೆ; ಬೆಳಗಾವಿಯಲ್ಲಿ ಬೈಕ್ ಸಮೇತ ಕೊಚ್ಚಿ ಹೋದ ವ್ಯಕ್ತಿ
ರಾಜ್ಯ

Karnataka Rains: ಬೆಂಗಳೂರು ಸೇರಿ 23 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರಿ ಮಳೆ; ಬೆಳಗಾವಿಯಲ್ಲಿ ಬೈಕ್ ಸಮೇತ ಕೊಚ್ಚಿ ಹೋದ ವ್ಯಕ್ತಿ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕೊಡಗು, ಉತ್ತರ ಕನ್ನಡದಲ್ಲಿ ನಿರಂತರ ಮಳೆ; ಶಾಲೆಗಳಿಗೆ ರಜೆ ಘೋಷಣೆ; ಜುಲೈ 22ರವರೆಗೂ ವರ್ಷಧಾರೆ ಸಾಧ್ಯತೆ
ರಾಜ್ಯ

Karnataka Rains: ಕೊಡಗು, ಉತ್ತರ ಕನ್ನಡದಲ್ಲಿ ನಿರಂತರ ಮಳೆ; ಶಾಲೆಗಳಿಗೆ ರಜೆ ಘೋಷಣೆ; ಜುಲೈ 22ರವರೆಗೂ ವರ್ಷಧಾರೆ ಸಾಧ್ಯತೆ

ಕರ್ನಾಟಕದ ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಧಾರವಾಡ, ಗದಗ, ಕೊಪ್ಪಳ, ಬೆಳಗಾವಿ, ವಿಜಯಪುರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಹಳದಿ ಎಚ್ಚರಿಕೆ ನೀಡಿದೆ.

Rain Forecast: ಮುಂದಿನ 7 ದಿನ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ- ಹವಾಮಾನ ಇಲಾಖೆ
ರಾಜ್ಯ

Rain Forecast: ಮುಂದಿನ 7 ದಿನ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ- ಹವಾಮಾನ ಇಲಾಖೆ

ಈ ಬಗ್ಗೆ ಹವಾಮಾನ ಇಲಾಖೆ ಬುಧವಾರ ಮಾಹಿತಿ ನೀಡಿದ್ದು,'ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಅಲ್ಲಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ.

Bengaluru Rains: ರಾಜ್ಯದಲ್ಲಿ ಜೂನ್ 13-14ಕ್ಕೆ ರೆಡ್ ಅಲರ್ಟ್, ಕೊಡಗಿನಲ್ಲಿ ರಜೆ ಘೋಷಣೆ; ಹವಾಮಾನ ಇಲಾಖೆ ಎಚ್ಚರಿಕೆ
ರಾಜ್ಯ

Bengaluru Rains: ರಾಜ್ಯದಲ್ಲಿ ಜೂನ್ 13-14ಕ್ಕೆ ರೆಡ್ ಅಲರ್ಟ್, ಕೊಡಗಿನಲ್ಲಿ ರಜೆ ಘೋಷಣೆ; ಹವಾಮಾನ ಇಲಾಖೆ ಎಚ್ಚರಿಕೆ

ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಸಿದೆ.