Karnataka rains

ಬೆಂಗಳೂರು ಒತ್ತುವರಿ ತೆರವು ಕಾರ್ಯಾಚರಣೆ: NRI ಖರೀದಿದಾರರಿಗೆ ಎಚ್ಚರಿಕೆ
ರಾಜ್ಯ

ಬೆಂಗಳೂರು ಒತ್ತುವರಿ ತೆರವು ಕಾರ್ಯಾಚರಣೆ: NRI ಖರೀದಿದಾರರಿಗೆ ಎಚ್ಚರಿಕೆ

ಇತ್ತೀಚಿನ ಮಳೆಗೆ ಬೆಂಗಳೂರಿನ ಹಲವು ಭಾಗಗಳು ಜಲಾವೃತವಾಗಲು ಕಾರಣವಾಗಿರುವ ಅತಿಕ್ರಮಣ ಮತ್ತು ಅಕ್ರಮ ಒತ್ತುವರಿ ನಿರ್ಮಾಣದ ವಿರುದ್ಧ ಬಿಬಿಎಂಪಿ ಅಧಿಕಾರಿಗಳು ನಡೆಸುತ್ತಿರುವ ತೆರವು ಕಾರ್ಯಾಚರಣೆ ಅನಿವಾಸಿ ಭಾರತೀಯ (ಎನ್‌ಆರ್‌ಐ) ಆಸ್ತಿ ಖರೀದಿದಾರರಿಗೆ ಹೊಸ ಎಚ್ಚರಿಕೆಯಾಗಿ ಮಾರ್ಪಟ್ಟಿದೆ. 

ಉತ್ತಮ ಮಳೆಯಿಂದಾಗಿ ರಾಜ್ಯದ 71 ತಾಲೂಕುಗಳಲ್ಲಿ ಅಂತರ್ಜಲ ಮಟ್ಟ ಏರಿಕೆ: ಜೆಸಿ ಮಾಧುಸ್ವಾಮಿ
ರಾಜ್ಯ

ಉತ್ತಮ ಮಳೆಯಿಂದಾಗಿ ರಾಜ್ಯದ 71 ತಾಲೂಕುಗಳಲ್ಲಿ ಅಂತರ್ಜಲ ಮಟ್ಟ ಏರಿಕೆ: ಜೆಸಿ ಮಾಧುಸ್ವಾಮಿ

ರಾಜ್ಯಾದ್ಯಂತ ಭಾರಿ ಮಳೆಯ ಪರಿಣಾಮ 71 ತಾಲೂಕುಗಳಲ್ಲಿ ಅಂತರ್ಜಲದ ಮಟ್ಟ ಏರಿಕೆಯಾಗಿದೆ ಎಂದು ಸಣ್ಣ ನೀರಾವರಿ ಸಚಿವ ಜೆಸಿ ಮಾಧುಸ್ವಾಮಿ ಹೇಳಿದ್ದಾರೆ.

ಕೊಡಗಿನಲ್ಲಿ 80.4 ಮಿ.ಮೀ ಮಳೆ: ಭಾರೀ ವರ್ಷಧಾರೆಗೆ ರಸ್ತೆ, ಮನೆಗಳಿಗೆ ಹಾನಿ
ರಾಜ್ಯ

ಕೊಡಗಿನಲ್ಲಿ 80.4 ಮಿ.ಮೀ ಮಳೆ: ಭಾರೀ ವರ್ಷಧಾರೆಗೆ ರಸ್ತೆ, ಮನೆಗಳಿಗೆ ಹಾನಿ

ಕೊಡಗಿನಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಸೋಮವಾರದವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ. 

ಮುಂಗಾರು ಆರಂಭದಿಂದ ಈವರೆಗೂ ಮಳೆಯಿಂದ 74 ಮಂದಿ ಸಾವು: ರಾಜ್ಯಾದ್ಯಂತ ಸಿಎಂ ಬೊಮ್ಮಾಯಿ ತೀವ್ರ ನಿಗಾ
ರಾಜ್ಯ

ಮುಂಗಾರು ಆರಂಭದಿಂದ ಈವರೆಗೂ ಮಳೆಯಿಂದ 74 ಮಂದಿ ಸಾವು: ರಾಜ್ಯಾದ್ಯಂತ ಸಿಎಂ ಬೊಮ್ಮಾಯಿ ತೀವ್ರ ನಿಗಾ

ರಾಜ್ಯದ ಹಲವೆಡೆ ಭಾರೀ ಮಳೆ ಮುಂದುವರಿದಿದ್ದು, ಮಳೆ ಹಾನಿಯಿಂದಾಗಿ ಈ ವರೆಗೂ 74 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಮಳೆ ಆರ್ಭಟ: ನಾಳೆ ಜಿಲ್ಲಾಧಿಕಾರಿ, ಸಿಇಒಗಳ ಸಭೆ ಕರೆದ ಸಿಎಂ ಬೊಮ್ಮಾಯಿ
ರಾಜ್ಯ

ರಾಜ್ಯದಲ್ಲಿ ಮಳೆ ಆರ್ಭಟ: ನಾಳೆ ಜಿಲ್ಲಾಧಿಕಾರಿ, ಸಿಇಒಗಳ ಸಭೆ ಕರೆದ ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಮಹತ್ವದ ಸಭೆ ಕರೆದಿದ್ದಾರೆ.

ಭಾರಿ ಮಳೆ: ರಸ್ತೆ ದುರಸ್ತಿಗೆ 500 ಕೋಟಿ ರೂ., ಸಂಪೂರ್ಣ ಮನೆ ಹಾನಿಗೆ 1 ಲಕ್ಷ ರೂ. ಪರಿಹಾರ- ಸಿಎಂ ಬೊಮ್ಮಾಯಿ
ರಾಜ್ಯ

ಭಾರಿ ಮಳೆ: ರಸ್ತೆ ದುರಸ್ತಿಗೆ 500 ಕೋಟಿ ರೂ., ಸಂಪೂರ್ಣ ಮನೆ ಹಾನಿಗೆ 1 ಲಕ್ಷ ರೂ. ಪರಿಹಾರ- ಸಿಎಂ ಬೊಮ್ಮಾಯಿ

ರಾಜ್ಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಹಾನಿಗೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಘೋಷಣೆ ಮಾಡಿದ್ದು, ರಸ್ತೆ ದುರಸ್ತಿಗೆ 500 ಕೋಟಿ ರೂ ಹಾಗೂ ಸಂಪೂರ್ಣ ಮನೆ ಹಾನಿಗೆ 1 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

ಕೋಲಾರದಲ್ಲಿ ಭಾರಿ ಮಳೆಯಿಂದ ಬೆಳೆ ಹಾನಿ; ಪರಿಶೀಲನೆ ನಡೆಸಿದ ಸಿಎಂ ಬೊಮ್ಮಾಯಿ
ರಾಜ್ಯ

ಕೋಲಾರದಲ್ಲಿ ಭಾರಿ ಮಳೆಯಿಂದ ಬೆಳೆ ಹಾನಿ; ಪರಿಶೀಲನೆ ನಡೆಸಿದ ಸಿಎಂ ಬೊಮ್ಮಾಯಿ

ಭಾರಿ ಮಳೆಯಿಂದಾಗಿ ಕೋಲಾರ ಜಿಲ್ಲೆಯಲ್ಲಿ ಸಂಭವಿಸಿದ ಬೆಳೆ ಹಾನಿ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.

ಗೋವಾ, ಕರ್ನಾಟಕ ಕರಾವಳಿ ತೀರ ಭಾಗ, ಒಡಿಶಾಗಳಿಗೆ ಭಾರೀ ಮಳೆ ಮುನ್ಸೂಚನೆ
ದೇಶ

ಗೋವಾ, ಕರ್ನಾಟಕ ಕರಾವಳಿ ತೀರ ಭಾಗ, ಒಡಿಶಾಗಳಿಗೆ ಭಾರೀ ಮಳೆ ಮುನ್ಸೂಚನೆ

ದಕ್ಷಿಣ ಒಳನಾಡು, ಗೋವಾ, ಕೊಂಕಣ ಒಳಭಾಗಗಳು, ಕರಾವಳಿ ಕರ್ನಾಟಕ ಮತ್ತು ಒಡಿಶಾಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ...