ರೈತರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಕೃಷಿ ಇಲಾಖೆ ಮುಂದಾಗಿದ್ದು, ಮುಂದಿನ ತಿಂಗಳು ರೈತ ಶಕ್ತಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಹೇಳಿದ್ದಾರೆ.