Karnataka Rajyotsava

ಐಪಿಎಲ್ 2020: ಕರ್ನಾಟಕ ರಾಜ್ಯೋತ್ಸವಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಕನ್ನಡಿಗರಿಗೆ ಭರ್ಜರಿ ಗಿಫ್ಟ್!
ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿರುವ ಕನ್ನಡಿಗರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕನ್ನಡದಲ್ಲೇ ಕನ್ನಡಿಗರಿಗೆ ಶುಭ ಕೋರುವ ಮೂಲಕ ಭರ್ಜರಿ ಉಡುಗೊರೆ ನೀಡಿದೆ.

ಕನ್ನಡಿಗರಿಗೆ ಕನ್ನಡ ಮಾತನಾಡುವಂತೆ ಪ್ರೇರೇಪಿಸುವ ದಯನೀಯ ಪರಿಸ್ಥಿತಿ ನಡುವೆ ರಾಜ್ಯೋತ್ಸವ
ಒಂದು ಕಾಲದಲ್ಲಿ ತಮಿಳು, ತೆಲಗು, ಮಳೆಯಾಳಿ, ಮರಾಠಿ ಭಾಷಿಕರ ವಿರುದ್ಧ ಹೋರಾಟ ನಡೆಸಿದ್ದ. ಕನ್ನಡ ಮಾತನಾಡುವಂತೆ ಚಳವಳಿ ಹಮ್ಮಿಕೊಂಡಿದ್ದ ಕನ್ನಡಿಗರು ಇದೀಗ ಕನ್ನಡಿಗರನ್ನೇ ತಮ್ಮ ಭಾಷೆ ಉಳಿಸುವಂತೆ ಬೇಡಿಕೊಳ್ಳುವ ಸನ್ನಿವೇಶ ಸೃಷ್ಟಿಯಾಗಿದೆ.

ಬೆಳಗಾವಿ ವಿವಾದ: ಕರ್ನಾಟಕ ರಾಜ್ಯೋತ್ಸವವನ್ನು 'ಕಪ್ಪು ದಿನ'ವಾಗಿ ಆಚರಿಸಲು ಮಹಾರಾಷ್ಟ್ರ ಸಚಿವರುಗಳ ನಿರ್ಧಾರ
ನಾಳೆ ನವೆಂಬರ್ 1ರಂದು, ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಇತ್ತ ಕನ್ನಡಿಗರು ಸಿದ್ದತೆ ನಡೆಸುತ್ತಿದ್ದರೆ ಅತ್ತ ಮಹಾರಾಷ್ಟ್ರ ಸರ್ಕಾರ ಕರ್ನಾಟಕ ವಿರೋಧಿ ಧೋರಣೆ ತಳೆದಿದೆ.

ರಾಜ್ಯೋತ್ಸವ ಆಚರಣೆ: ಮೆರವಣಿಗೆ ನಡೆಸುವಂತಿಲ್ಲ: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ 100 ಜನಕ್ಕಿಂತ ಹೆಚ್ಚು ಸೇರುವಂತಿಲ್ಲ ಹಾಗೂ ಯಾವುದೇ ಮೆರವಣಿಗೆ ನಡೆಸುವಂತಿ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕನ್ನಡ ಅಭಿಮಾನಿ ಬಸ್ ನಿರ್ವಾಹಕ: 12 ವರ್ಷಗಳ ಸೇವೆಯಲ್ಲಿ ಕನ್ನಡ ಬಿಟ್ಟು ಬೇರೆ ಭಾಷೆ ಮಾತಾಡಿಲ್ಲ!
ನವೆಂಬರ್ 1, ಪ್ರತಿದಿನವಲ್ಲದೇ ಇದ್ದರೂ ಇದೊಂದು ದಿನ ಮಾತ್ರ ಎಲ್ಲರಿಗೂ ಕನ್ನಡದ ಮೇಲೆ ಅಭಿಮಾನ ಉಕ್ಕಿ ಹರಿಯುತ್ತದೆ. ಇಲ್ಲೊಬ್ಬ ಕನ್ನಡದ ಪ್ರೇಮಿ ಕಂಡಕ್ಟರ್

ನಾಡಧ್ವಜ ಕಡೆಗಣನೆ? ರಾಜ್ಯೋತ್ಸವಕ್ಕೆ ರಾಷ್ಟ್ರಧ್ವಜ ಹಾರಿಸಲು ಕೊಪ್ಪಳ ಬಿಇಓ ಆದೇಶ
ನಾಳೆ (ಶುಕ್ರವಾರ) ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ. ಕನ್ನಡ ನಾಡಿನ ಉದಯವಾದ ಈ ದಿನವನ್ನು ಸಡಗರದಿಂದ ಆಚರಿಸಲು ಸಕಲ ಸಿದ್ದತೆಗಳು ನಡೆದಿದೆ.

ಕನ್ನಡ ರಾಜ್ಯೋತ್ಸವ: ಇಂಗ್ಲಿಷ್ ನಲ್ಲಿ ಶುಭಾಶಯ ಕೋರಿ, ಟ್ವೀಟ್ ಡಿಲೀಟ್ ಮಾಡಿದ ಸಂಸದೆ ಶೋಭಾ ಕರಂದ್ಲಾಜೆ
ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಕನ್ನಡ ರಾಜ್ಯೋತ್ಸವ ನಿಮ್ಮಿತ್ತ ನಾಡಿನ ಜನತೆಗೆ ಶುಭ ಕೋರಲು ಹೋಗಿ ಯಡವಟ್ಟು ಮಾಡಿಕೊಂಡಿದ್ದಾರೆ.

ರಾಜ್ಯೋತ್ಸವಕ್ಕೆ ಕನ್ನಡದಲ್ಲಿಯೇ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನ ಮಂತ್ರಿ
63ನೇ ವರ್ಷದ ಕನ್ನಡ ರಾಜ್ಯೋತ್ಸವಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್...

ಜಯ ಭಾರತ ಜನನಿಯ ತನುಜಾತೆ ನಾಡಗೀತೆಗೆ 150 ಸೆಕೆಂಡ್ ಕತ್ತರಿ!?
: ನಾಡಗೀತೆ ಜಯಭಾರತ ಜನನಿಯ ತನುಜಾತೆ ಹಾಡನ್ನು 9 ನಿಮಿಷಗಳು ಹಾಡಲಾಗುತ್ತಿದ್ದು, ಅದನ್ನು 2 ನಿಮಿಷ 30 ಸೆಕಂಡ್ ಗಳಷ್ಟು ಕಡಿತಗೊಳಿಸಲು...

