Karnataka Rakshana Vedhike

52 ಕ್ರಿಮಿನಲ್ ಪ್ರಕರಣಗಳು ವಾಪಸ್: ಮೂಗಿಗೆ ತುಪ್ಪ ಹಚ್ಚೋದು ಅಂದ್ರೆ ಇದೇನಾ? ಸರ್ಕಾರ ನಮಗೆ ಯಾವ ಸಂದೇಶ ನೀಡುತ್ತಿದೆ..?; ಕರವೇ ಪ್ರಶ್ನೆ
ನನ್ನ ಮೇಲೆ ಒಟ್ಟು 27 ಪ್ರಕರಣಗಳು ಇವೆ. ಎಲ್ಲವೂ ಚಳವಳಿಯ ಪ್ರಕರಣಗಳು. ಯಾರಿಗೋ ಹೊಡೆದ, ಬಡಿದ ಪ್ರಕರಣಗಳು ಅಲ್ಲ, ಸಮಾಜದಲ್ಲಿ ಸಂಘರ್ಷಕ್ಕೆ ಕಾರಣವಾದ ಪ್ರಕರಣಗಳಂತೂ ಅಲ್ಲವೇ ಅಲ್ಲ.

ಇಂಗ್ಲೀಷ್ ಮಾತನಾಡಿದ್ದಕ್ಕೆ ಟೆಕ್ಕಿಗೆ ತದುಕಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು!
ಕಾರ್ಯಕ್ರಮವೊಂದರಲ್ಲಿ ಇಂಗ್ಲೀಷ್ ಮಾತನಾಡಿದ್ದಕ್ಕೆ ಟೆಕ್ಕಿಯೊಬ್ಬರನ್ನು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಅಟ್ಟಾಡಿಸಿ ಥಳಿಸಿರುವ ಘಟನೆ ಹಳೆ ಮದ್ರಾಸು ರಸ್ತೆಯ ಸ್ವಾಮಿ ವಿವೇಕಾನಂದ ಮೆಟ್ರೋ ರೈಲು ನಿಲ್ದಾಣದಲ್ಲಿ ನಡೆದಿದೆ.

ರಾಜ್ಯಸಭೆಗೆ ವೆಂಕಯ್ಯ ನಾಯ್ಡು ಆಯ್ಕೆ ವಿರೋಧಿಸಿ ಕರವೇಯಿಂದ ಬಿಜೆಪಿ ಕಚೇರಿಗೆ ಮುತ್ತಿಗೆ
ಹೊರ ರಾಜ್ಯದವರಾದ ವೆಂಕಯ್ಯ ನಾಯ್ಡು ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ಕಳುಹಿಸುವ ನಿರ್ಧಾರವನ್ನು ವಿರೋಧಿಸಿ ಕರವೇ ಕಾರ್ಯಕರ್ತರು ಬಿಜೆಪಿ,,

