Karnataka Rakshana Vedike

Watch | MES ಕೃತ್ಯಗಳು ಉಗ್ರವಾದಕ್ಕೆ ಸಮ: ಕರವೇ ನಾರಾಯಣಗೌಡ ಎಚ್ಚರಿಕೆ

KAS ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ: ಸರ್ಕಾರದ ವಿರುದ್ಧ ಕರವೇ ಆಕ್ರೋಶ
ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ಅನುವಾದದಲ್ಲಿ ಸಮಸ್ಯೆಗಳಿರುವುದರಿಂದ ವಿದ್ಯಾರ್ಥಿಗಳು ಸಮಸ್ಯೆಗಳನ್ನು ಎದುರಿಸಿದ್ದರು.

ಉದ್ಯೋಗದಲ್ಲಿ ಕನ್ನಡಿಗರಿಗೆ ಶೇ.80ರಷ್ಟು ಮೀಸಲಾತಿ; ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ, ಸರ್ಕಾರಕ್ಕೆ ಎಚ್ಚರಿಕೆ!
ರಾಜ್ಯ ಸರ್ಕಾರ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಸೋಮವಾರ ಪ್ರತಿಭಟನೆ ನಡೆಸಿದವು.

ಕೊನೆಗೂ ಕರವೇ ಅಧ್ಯಕ್ಷ ನಾರಾಯಣಗೌಡ ಜೈಲಿನಿಂದ ಬಿಡುಗಡೆ
ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಬಳಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿರುವುದು ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ ಎನ್ ನಾರಾಯಣ ಗೌಡ ಕೊನೆಗೂ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಶಾಪಿಂಗ್ ಸೆಂಟರ್ ಬೋರ್ಡ್ ಕಿತ್ತು ಹಾಕಿ ದಾಂಧಲೆ ಮಾಡಿದರೆ, ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ: ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ
ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಇಂಗ್ಲಿಷ್ ಸೇರಿದಂತೆ ಅನ್ಯ ಭಾಷೆಗಳ ಹಾವಳಿ ಹೆಚ್ಚಾಗಿದ್ದು, ಕನ್ನಡ ನಾಮಫಲಕಗಳ ಅಳವಡಿಕೆಗೆ ಒತ್ತಾಯಿಸಿ ನಿನ್ನೆ ಬುಧವಾರ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ಬಂಧಿಸಿರುವ ಕ್ರಮವನ್ನು ವಿರೋಧಿಸಲಾಗಿದೆ.

ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಆಗ್ರಹ: 'ಕರವೇ' ಪ್ರತಿಭಟನೆ, ಇಂಗ್ಲೀಷ್ ಜಾಹೀರಾತುಗಳ ಹರಿದು ಆಕ್ರೋಶ!
ಕನ್ನಡ ನಾಮಫಲಕಗಳ ಕಡ್ಡಾಯಗೊಳಿಸಿ, ಕನ್ನಡ ನೆಲ, ಜಲ, ಅನ್ನ ತಿಂದುಂಡು ಕನ್ನಡಕ್ಕೆ ಅಗೌರವ ತೋರುವ ವ್ಯಾಪಾರಿಗಳ ಮೇಲೆ ಕೂಡಲೇ ಕಠಿಣ ಕ್ರಮಕ್ಕೆ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬುಧವಾರ ದೇವಹಳ್ಳಿಯಲ್ಲಿ ರ್ಯಾಲಿ ನಡೆಸಿದ್ದಾರೆ.

ವಾಣಿಜ್ಯ ಮಳಿಗೆಗಳಿಗೆ ಕನ್ನಡ ನಾಮಫಲಕ ಹಾಕಲು 2 ತಿಂಗಳ ಗಡುವು: ಬಿಬಿಎಂಪಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳಿಗೆ ಕನ್ನಡ ನಾಮಫಲಕ ಹಾಕಲು ಬಿಬಿಎಂಪಿ 2 ತಿಂಗಳ ಗಡುವು ನೀಡಿದೆ.

ಕಾವೇರಿ ಜಲ ವಿವಾದ: ಕನ್ನಡ ಹೋರಾಟಗಾರರಿಂದ ದೆಹಲಿ ಚಲೋ, ಅಕ್ಟೋಬರ್ 18ರಂದು ದೆಹಲಿಯಲ್ಲಿ ಪ್ರತಿಭಟನೆ
ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು 'ದೆಹಲಿ ಚಲೋ' ಕಾರ್ಯಕ್ರಮಕ್ಕೆ ಕರೆ ನೀಡಿವೆ. ಅಕ್ಟೋಬರ್ 18ರಂದು ಜಂತರ್ ಮಂತರ್‌ನಲ್ಲಿ ಕನ್ನಡ ಹೋರಾಟಗಾರರು ಪ್ರತಿಭಟನೆ ನಡೆಸಲಿದ್ದಾರೆ.

ಕಾವೇರಿ ವಿವಾದ: 'ಸುಪ್ರೀಂ' ಆದೇಶಕ್ಕೆ ವಿರೋಧ; ವಿಧಾನಸೌಧಕ್ಕೆ ಮುತ್ತಿಗೆ ಯತ್ನ, ಕನ್ನಡಪರ ಹೋರಾಟಗಾರರ ಬಂಧನ
ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ಕನ್ನಡಪರ ಹೋರಾಟಗಾರರು ಬೀದಿಗಿಳಿದು ಹೋರಾಟಕ್ಕೆ ಮುಂದಾಗಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

