ವೃತ್ತಿ & ಉದ್ಯೋಗ ಅವಕಾಶಗಳುB.Ed., TET ಪಾಸಾದವರಿಗೆ ಗುಡ್ ನ್ಯೂಸ್; ವಸತಿ ಶಾಲೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ KEA
ಶಿಕ್ಷಕ ವೃತ್ತಿಯ ಕನಸು ಹೊತ್ತು ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿದ್ದೀರಾ? ಹಾಗಿದ್ದರೆ ನಿಮಗಾಗಿ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ.