ಅಂಕಣಗಳುಗೆಲುವಿನಲ್ಲೂ ಮಂಕಾದ ಸಿದ್ದರಾಮಯ್ಯ; ಸೋಲಿನಲ್ಲೂ ಡಿಕೆಶಿ ದಿಗ್ವಿಜಯದ ನಗೆ (ಸುದ್ದಿ ವಿಶ್ಲೇಷಣೆ)
-ಯಗಟಿ ಮೋಹನ್ಅಧಿಕಾರ ಹಸ್ತಾಂತರದ ಒಪ್ಪಂದ ಜಾರಿ ಆಗುತ್ತಾ? ಶನಿವಾರ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃದಲ್ಲಿ ಕಾಂಗ್ರೆಸ್ ನ ಸರ್ಕಾರ ಪಟ್ಟಕ್ಕೆ ಬರಲಿದೆ. ಇದೇ ಸಂದರ್ಭದಲ್ಲಿ ಈ ಪ್ರಶ್ನೆ ಸಾರ್ವತ್ರಿಕವಾಗಿ ತಲೆ ಎತ್ತಿದ್ದು ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ.