ರಾಜ್ಯನಿರೀಕ್ಷೆ ಹುಸಿಗೊಳಿಸಿದ ಬೊಮ್ಮಾಯಿ ಬಜೆಟ್; ಮಾರ್ಚ್ 1ರಿಂದ ಸಾರಿಗೆ ನೌಕರರ ಮುಷ್ಕರ?
ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ್ದ ರಾಜ್ಯ ಬಜೆಟ್ ನಲ್ಲಿ ಸಾರಿಗೆ ನೌಕರರ ಬೇಡಿಕೆಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ರಸ್ತೆ ಸಾರಿಗೆ ನೌಕರರ ಲೀಗ್ ಮಾರ್ಚ್ 1 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದೆ.